Breaking News
ರಾಜ್ಯದ ಹಲವೆಡೆ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ರಾಜ್ಯದ ಹಲವೆಡೆ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಹಾಸನ/ಚಿಕ್ಕಮಗಳೂರು/ಮಂಡ್ಯ: ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ (Lokayukta) ಬೆಳ್ಳಂಬೆಳಗ್ಗೆ ಶಾಕ್‌ ಕೊಟ್ಟಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದಡಿ ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಮೇಲೆ ಬುಧವಾರ ದಾಳಿ ನಡೆಸಿದೆ. ಇದನ್ನೂ ಓದಿ: ಬಂಟ್ವಾಳ: ಸಜೀಪ ಸಮೀಪ ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟ ಹಾಸನದಲ್ಲಿ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಹೆಲ್ತ್ ಇನ್‌ಸ್ಪೆಕ್ಟರ್‌ ಜಗನ್ನಾಥ್ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್‌ಸ್ಪೆಕ್ಟರ್‌ಗಳಾದ…

  Read More
  ಬಂಟ್ವಾಳ: ಸಜೀಪ ಸಮೀಪ ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟ

  ಬಂಟ್ವಾಳ: ಸಜೀಪ ಸಮೀಪ ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟ

  ಬಂಟ್ವಾಳ, ಜ 30: ಸಜೀಪ ಸಮೀಪದ ಕೋಟೆಕಣಿಯಲ್ಲಿ ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ ತಗಲಿ ಸುಮಾರು 2 ಲಕ್ಷ ರೂ. ನಷ್ಟ ಉಂಟಾದ ಘಟನೆ ಸೋಮವಾರ ನಡೆದಿದೆ. ಇದನ್ನೂ ಓದಿ: ಫೆ.27 ರಂದು 15 ರಾಜ್ಯಗಳ 56 ಸ್ಥಾನಗಳಿಗೆ ಚುನಾವಣೆ ಬಂಟ್ವಾಳ ಹಾಗೂ ಪಾಂಡೇಶ್ವರ ಅಗ್ನಿಶಾಮಕ ವಾಹನಗಳು ತೆರಳಿ ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಶಬೀರ್ ಅವರಿಗೆ ಸೇರಿದ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.ಮರದ ಅವಶೇಷ ರಾಶಿ ಹಾಕಿದ್ದ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕಾರ್ಯಾಚರಣೆಯಲ್ಲಿ ಪಾಂಡೇಶ್ವರ ಸಹಾಯಕ ಅಗ್ನಿಶಾಮಕ…

   Read More
   ಪುತ್ತೂರು: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ; ಶಿಕ್ಷಕಿ ಸಾವು

   ಪುತ್ತೂರು: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ; ಶಿಕ್ಷಕಿ ಸಾವು

   ಪುತ್ತೂರು ಜನವರಿ 29: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಸಾವನಪ್ಪಿದ ಘಟನೆ ಪುತ್ತೂರಿನ ಪೋಲ್ಯದಲ್ಲಿ ನಡೆದಿದೆ. ಇದನ್ನೂ ಓದಿ: ಫೆ.27 ರಂದು 15 ರಾಜ್ಯಗಳ 56 ಸ್ಥಾನಗಳಿಗೆ ಚುನಾವಣೆ ಮೃತರನ್ನು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್‌ ಪತ್ನಿ ಅನಿತಾ(35) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಅನಿತಾ ಕೆಲ ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಇಂದು ಬೆಳಿಗ್ಗೆ ಪುತ್ತೂರು…

    Read More
    ಬಂಟ್ವಾಳ: ಬೆಂಕಿ ಅವಘಡಕ್ಕೆ ಸುಟ್ಟು ಮೃತಪಟ್ಟ ದಂಪತಿ

    ಬಂಟ್ವಾಳ: ಬೆಂಕಿ ಅವಘಡಕ್ಕೆ ಸುಟ್ಟು ಮೃತಪಟ್ಟ ದಂಪತಿ

    ಬಂಟ್ವಾಳ: ಬೆಂಕಿ ಅವಘಡಕ್ಕೆ ಸಿಕ್ಕಿ ದಂಪತಿ ಸುಟ್ಟು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾ.ಪಂ. ವ್ಯಾಪ್ತಿಯ ತುಂಡು ಪದವು ಎಂಬಲ್ಲಿ ನಡೆದಿದೆ. ಹೊರದೇಶದಲ್ಲಿ ಕೆಲಸದಲ್ಲಿದ್ದು ಊರಿನಲ್ಲಿ ನಿವೃತ್ತ ಜೀವನ ಸಾಗಿಸುತ್ತಿರುವ ಗಿಲ್ಬರ್ಟ್ ಕಾರ್ಲೊ (78) ಮತ್ತು ಅವರ ಪತ್ನಿ ಕ್ರಿಸ್ಟಿನಾ ಕಾರ್ಲೊ (70) ಸಾವನ್ನಪ್ಪಿದ ದಂಪತಿ. ಕಳೆದ ಒಂದೂವರೆ ವರ್ಷಗಳ ಹಿಂದೆ ಅವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ ನಡೆದಿತ್ತು. ಇವರಿಗೆ ಮೂವರು ಮಕ್ಕಳಿದ್ದು ಎಲ್ಲರೂ ಹೆಣ್ಣುಮಕ್ಕಳು. ಇವರಲ್ಲಿ ಇಬ್ಬರು…

     Read More
     ಫೆ.27 ರಂದು 15 ರಾಜ್ಯಗಳ 56 ಸ್ಥಾನಗಳಿಗೆ ಚುನಾವಣೆ

     ಫೆ.27 ರಂದು 15 ರಾಜ್ಯಗಳ 56 ಸ್ಥಾನಗಳಿಗೆ ಚುನಾವಣೆ

     ನವದೆಹಲಿ: ಕೇಂದ್ರ ಚುನಾವಣಾ ಆಯೋಗವು (Election Commission Of India) 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಇಂದು ದಿನಾಂಕವನ್ನು ಪ್ರಕಟಿಸಿದೆ. ಫೆಬ್ರವರಿ 27 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆ ಕೂಡ ನಡೆಯಲಿದೆ. 56 ಸದಸ್ಯರ ಅಧಿಕಾರಾವಧಿಯು ಏಪ್ರಿಲ್ 2024 ರಲ್ಲಿ ಅವರ ನಿವೃತ್ತಿಯ ಮೇಲೆ ಮುಕ್ತಾಯಗೊಳ್ಳಲಿದೆ. ಕರ್ನಾಟಕ ಸೇರಿ ಒಟ್ಟು 13 ರಾಜ್ಯಗಳ 50 ರಾಜ್ಯಸಭಾ ಸದಸ್ಯರ ಅವಧಿ ಏಪ್ರಿಲ್‌ 2ರಂದು ಮುಗಿಯಲಿದ್ದರೆ, ಎರಡು ರಾಜ್ಯಗಳ ಉಳಿದ ಆರು ಸದಸ್ಯರು…

      Read More
      ಸಿಲಿಂಡರ್ ಗ್ಯಾಸ್ ಸ್ಪೋಟಗೊಂಡು ಇಬ್ಬರು ಸಾವು

      ಸಿಲಿಂಡರ್ ಗ್ಯಾಸ್ ಸ್ಪೋಟಗೊಂಡು ಇಬ್ಬರು ಸಾವು

      ಬೆಳಗಾವಿ,ಜ 29: ಸಿಲಿಂಡರ್ ಗ್ಯಾಸ್ ಸ್ಪೋಟಗೊಂಡು ಇಬ್ಬರು ಮೃತಪಟ್ಟು,ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ನಗರದ ಬಸವನಗಲ್ಲಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ. ಉಡುಪಿ ಮೂಲದ ಕಮಲಾಕ್ಷಿ ಭಟ್ ಹಾಗೂ ಹೇಮಂತ್ ಭಟ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಗಾಯಗೊಂಡ ಮತ್ತೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು ಬಸವನಗಲ್ಲಿಯ ಅಪಾರ್ಟ್ ಮೆಂಟ್ ನಲ್ಲಿ ಈ ಕುಟುಂಬ ವಾಸಿಸುತ್ತಿತ್ತು ಅನ್ನುವ ಮಾಹಿತಿ ಲಭ್ಯವಾಗಿದೆ. ರವಿವಾರ…

       Read More
       ವಿಜಯಪುರದಲ್ಲಿ ಎರಡು ಬಾರಿ ಭೂಕಂಪನ; ಆತಂಕಕ್ಕೊಳಗಾದ ಜನತೆ

       ವಿಜಯಪುರದಲ್ಲಿ ಎರಡು ಬಾರಿ ಭೂಕಂಪನ; ಆತಂಕಕ್ಕೊಳಗಾದ ಜನತೆ

       ವಿಜಯಪುರ: ಐತಿಹಾಸಿಕ ಜಿಲ್ಲೆ ವಿಜಯಪುರದಲ್ಲಿ (Vijayapura) ಭೂಕಂಪನದ (Earthquake) ಅನುಭವ ಆಗಿದೆ. ಭಾನುವಾರ ತಡರಾತ್ರಿ ಎರಡು ಬಾರಿ ಭೂಕಂಪನ ಸಂಭವಿಸಿದೆ. ಇದನ್ನೂ ಓದಿ: ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು ವಿಜಯಪುರ ನಗರ ಮತ್ತು ಬಸವನಬಾಗೇವಾಡಿ (Basavana Bagewadi) ತಾಲೂಕಿನ ಮನಗೂಳಿಯಲ್ಲಿ ಭೂಮಿ ಕಂಪಿಸಿದೆ. ಭಾನುವಾರ ರಾತ್ರಿ 12:22 ಹಾಗೂ ರಾತ್ರಿ 1:20ಕ್ಕೆ ಭೂಮಿ ಕಂಪಿಸಿದ ಅನುಭವ ಆಗಿದೆ. 2.9 ತೀವ್ರತೆಯಲ್ಲಿ ಭೂಕಂಪನ ಆಗಿದ್ದು, ಭೂಮಿಯ 5 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಆ್ಯಪ್‌ಗಳಲ್ಲೂ ಭೂಕಂಪನ…

        Read More
        ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕ ಸ್ಪೋಟ; ದೇಹ ಛಿದ್ರವಾಗಿ ಬಿದ್ದ ಮೂವರು ಮೃತ್ಯು

        ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕ ಸ್ಪೋಟ; ದೇಹ ಛಿದ್ರವಾಗಿ ಬಿದ್ದ ಮೂವರು ಮೃತ್ಯು

        ಬೆಳ್ತಂಗಡಿ ಜನವರಿ 28: ಪಟಾಕಿ ತಯಾರಿಕಾ ಘಟಕ ಸ್ಪೋಟಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ನಡೆದಿದೆ. ಮೃತರನ್ನು ಕೇರಳದ ಸ್ವಾಮಿ(55) ,ಕೇರಳದ ವರ್ಗಿಸ್ (68),ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಇದನ್ನೂ ಓದಿ: ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು ಕುಚ್ಚೋಡಿ ಸಮೀಪದ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಸುತ್ತಿದ್ದರು. ಇಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ…

         Read More
         ಪದವಿನಂಗಡಿ ನಿವಾಸಿ ಅಶೋಕ್ ಬಂಗೇರ ಹೃದಯಾಘಾತದಿಂದ ನಿಧನ

         ಪದವಿನಂಗಡಿ ನಿವಾಸಿ ಅಶೋಕ್ ಬಂಗೇರ ಹೃದಯಾಘಾತದಿಂದ ನಿಧನ

         ಮಂಗಳೂರು, ಜ 27: ಪದವಿನಂಗಡಿ ನಿವಾಸಿ ಅಶೋಕ್ ಬಂಗೇರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ದೈವಾರಾಧನೆಯಲ್ಲಿ ಅದ್ಭುತ ಸೇವೆಯನ್ನು ಮಾಡುತ್ತಾ, ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಇದ್ದು ಅನೇಕ ಯುವ ಸಮೂಹಕ್ಕೆ  ಮಾದರಿಯಾಗಿದ್ದರು. ಇದನ್ನೂ ಓದಿ: ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿ

          Read More
          ಶಿವಮೊಗ್ಗ: ನಿಶ್ಚಿತಾರ್ಥ ಆಗಿದ್ದ ಯುವತಿ ಆತ್ಮಹತ್ಯೆ

          ಶಿವಮೊಗ್ಗ: ನಿಶ್ಚಿತಾರ್ಥ ಆಗಿದ್ದ ಯುವತಿ ಆತ್ಮಹತ್ಯೆ

          ಶಿವಮೊಗ್ಗ: ವಿವಾಹ ನಿಶ್ಚಯವಾಗಿದ್ದ ಯುವಕನ ವಯಸ್ಸಿನ (Age) ಅಂತರ ಹೆಚ್ಚಾದ ಹಿನ್ನೆಲೆ ನಿಶ್ಚಿತಾರ್ಥ (Engagement)  ಆಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ರಾಮನಗರದಲ್ಲಿ ನಡೆದಿದೆ. ಇದನ್ನೂ ಓದಿ: ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿ ಬಿ.ಬಿ.ಮುಸ್ಕಾನ್ (20) ಮೃತ ಯುವತಿ. ಮುಸ್ಕಾನ್ ಪ್ಯಾರ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಇದೇ ವೇಳೆ ಆಕೆಗೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ವ್ಯಕ್ತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ವಿವಾಹ ನಿಶ್ಚಯವಾಗಿದ್ದ ಯುವಕನಿಗೆ ಮತ್ತು…

           Read More