Breaking News

Month: September 2023

ಹೆತ್ತವರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ!

ಹೆತ್ತವರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ!

ಚಿಕ್ಕಮಗಳೂರು ಸೆಪ್ಟಂಬರ್ 30: ಮನೆಯಲ್ಲಿ ಬುದ್ದಿವಾದ ಹೇಳಿದ್ದಕ್ಕೆ ಪದವಿ ವಿಧ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ಎಂದು ಗುರುತಿಸಲಾಗಿದೆ. ತನ್ನ ಮಾವುತನನ್ನು ಬಿಟ್ಟು ಹೋಗದಂತೆ ಅಂಗಲಾಚಿದ ಆನೆ ; ವಿಡಿಯೋ ವೈರಲ್! ಸುರಕ್ಷಾ ಗಣೇಶ ಹಬ್ಬಕ್ಕೆಂದು ಮನೆಗೆ ತೆರಳಿದ್ದಾಗ, ಪೋಷಕರು ಹಲವು ವಿಷಯದಲ್ಲಿ ಬುದ್ದಿವಾದ…

  Read More
  ತನ್ನ ಮಾವುತನನ್ನು ಬಿಟ್ಟು ಹೋಗದಂತೆ ಅಂಗಲಾಚಿದ ಆನೆ ; ವಿಡಿಯೋ ವೈರಲ್!

  ತನ್ನ ಮಾವುತನನ್ನು ಬಿಟ್ಟು ಹೋಗದಂತೆ ಅಂಗಲಾಚಿದ ಆನೆ ; ವಿಡಿಯೋ ವೈರಲ್!

  ನವ ದೆಹಲಿ: ಮಾನವ ಮತ್ತು ಆನೆಗಳ (Elephant) ಮಧ್ಯೆ ನೂರಾರು ವರ್ಷಗಳಿಂದ ಉತ್ತಮ ಬಾಂಧವ್ಯವಿದೆ. ಬುದ್ಧಿವಂತ ಪ್ರಾಣಿ ಎನಿಸಿಕೊಂಡಿರುವ ಆನೆ ಕೆಲವೊಮ್ಮೆ ಮನುಷ್ಯರ ಭಾವನೆಗಳಿಗೆ ಸ್ಪಂದಿಸುತ್ತವೆ. ಮಾವುತರ ಜತೆ ಅವು ಉತ್ತಮ ಸಂಬಂಧವನ್ನು ಬೆಳೆಸಿಕೊಳ್ಳುತ್ತವೆ. ಅದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೊ. ಮಾವುತ ಹೋಗದಂತೆ ಆನೆಯೊಂದು ಆತನನ್ನು ತಡೆಯುವ ಈ ದೃಶ್ಯ ಅನೇಕರ ಗಮನ ಸೆಳೆದಿದೆ. ಮಾವುತ ಹೋಗದಂತೆ ತನ್ನ ಸೊಂಡಿಲು ಬಳಸಿ ತಡೆಯುವ ದೃಶ್ಯ (Viral Video) ನೋಡಿದರೆ ಖಂಡಿತಾ ನಿಮ್ಮ ಹೃದಯ ತುಂಬಿ ಬರಲಿದೆ. ಬುರ್ಖಾ…

   Read More
   ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಯತ್ನ ; ಇಬ್ಬರು ಅರೆಸ್ಟ್!

   ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಯತ್ನ ; ಇಬ್ಬರು ಅರೆಸ್ಟ್!

   ಮಂಗಳೂರು ಸೆಪ್ಟೆಂಬರ್ 30: ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್…! ಬಂಧಿತರನ್ನು ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪರದ ಸಮೀರ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಬಂಧಿಸಿದ್ದಾರೆ. ಬಂಧಿತರಿಂದ…

    Read More
    ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್ ; ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ!

    ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್ ; ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ!

    ಬೆಂಗಳೂರು: ಕಾವೇರಿ ನೀರು (Cauvery water) ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ (Karnataka) ಮತ್ತೊಂದು ಶಾಕ್ ಎದುರಾಗಿದೆ. ಇಂದು ಕಾವೇರಿ ನೀರು ಬಿಡುಗಡೆ ವಿಚಾರವಾಗಿ ನಡೆದ ಸಭೆಯಲ್ಲಿ CWRC ಆದೇಶವನ್ನು CWMA ಎತ್ತಿ ಹಿಡಿದಿದ್ದು, ಹಳೆಯ ಆದೇಶದಂತೆ 18 ದಿನ 3000 ಕ್ಯೂಸೆಕ್​​ ನೀರು ಬಿಡುವಂತೆ ಆದೇಶ ನೀಡಿದೆ. ಅಕ್ಟೋಬರ್​ 15ರ ವರೆಗೂ ತಮಿಳುನಾಡಿಗೆ (Tamil Nadu) ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಸಭೆಯಲ್ಲಿ ಆದೇಶ ನೀಡಲಾಗಿದೆ. ಇದರೊಂದಿಗೆ ರಾಜ್ಯ ಸರ್ಕಾರಕ್ಕೆ (State Govt) ನೀರು ಹರಿಸಬೇಕಾದ…

     Read More
     ಬಿವೈ ವಿಜಯೇಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ; ಎಂ.ಪಿ ರೇಣುಕಾಚಾರ್ಯ

     ಬಿವೈ ವಿಜಯೇಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ; ಎಂ.ಪಿ ರೇಣುಕಾಚಾರ್ಯ

     ದಾವಣಗೆರೆ: ʻಬಿ.ಎಸ್‌. ಯಡಿಯೂರಪ್ಪ (BS Yediyurappa) ಅವರ ಕಣ್ಣೀರಿನಿಂದಾಗಿ ಬಿಜೆಪಿ ರಾಜ್ಯದಲ್ಲಿ ಈ ರೀತಿಯಾಗಿ ಹಾಳಾಗಿದೆ. ಈಗಲೂ ಕಾಲ ಮಿಂಚಿಲ್ಲ. ಬಿವೈ ವಿಜಯೇಂದ್ರ (BY Vijayendra) ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ (BJP State President) ಮಾಡಿʼʼ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಎಂ.ಪಿ. ರೇಣುಕಾಚಾರ್ಯ (MP Renukacharya) ಹೊಸ ವರಸೆ ಎತ್ತಿದ್ದಾರೆ. ಬಿಜೆಪಿಯಿಂದ ಒಂದು ಕಾಲು ಹೊರಗೆ ಇಟ್ಟಂತಿರುವ, ಅದೇ ಹೊತ್ತಿಗೆ ದಾವಣಗೆರೆಗೆ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಎಂದು ಹೇಳಿಕೊಳ್ಳುತ್ತಿರುವ ರೇಣುಕಾಚಾರ್ಯ ಅವರು,…

      Read More
      ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್; ಪುತ್ತೂರಿನ ಯುವಕ ಅರೆಸ್ಟ್..!

      ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್; ಪುತ್ತೂರಿನ ಯುವಕ ಅರೆಸ್ಟ್..!

      ಕಾರವಾರ : ಬಣ್ಣದ ಮಾತುಗಳಿಂದ ವಿಶ್ವಾಸ ಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಬ್ಯಾಕ್‌ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವ್ಯಕ್ತಿಯನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಬಂಧಿತ ಆರೋಪಿಯಾಗಿದ್ದಾನೆ. ದೂರು ನೀಡಿದ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಇದ್ದು ಕ್ಲಬ್ ಹೌಸ್ ಆ್ಯಪ್‌ನಲ್ಲಿ ಹಾಡುತ್ತಿದ್ದಳು. ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್…! 2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ…

       Read More
       ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್...!

       ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್…!

       ಬೆಂಗಳೂರು: ಕರ್ನಾಟಕದ ನಾಡು ನುಡಿ ನೆಲದ ಪರ ಯಾವುದೇ ಪ್ರತಿಭಟನೆ ಇರಲಿ, ಅಥವಾ ಬಂದ್ (Karnataka Bandh) ಇರಲಿ. ರಾಜ್ಯದ ಬಹುತೇಕ ಜನರಿಗೆ ಥಟ್ ಅಂತಾ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ನೆನಪಾಗುತ್ತಾರೆ. ಇಂತಹ ಸಂದರ್ಭದಲ್ಲಿ ತಮ್ಮ ವಿಶಿಷ್ಟ ಶೈಲಿಯ ಪ್ರತಿಭಟನೆಗೆ ವಾಟಾಳ್‌ಗೆ ವಾಟಾಳ್ ಮಾತ್ರ ಸರಿಸಾಟಿ. ಈ ಬಾರಿಯೂ ಕರ್ನಾಟಕ ಬಂದ್‌ನಲ್ಲಿ ವಾಟಾಳ್ ನಾಗರಾಜ್ ಅವರು ವಿಶಿಷ್ಟವಾಗಿ ಕಾಣಿಸಿಕೊಳ್ಳುವ ಮೂಲಕ ಕಾವೇರಿ ಪರ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಒಂದೊಂದು ಪ್ರತಿಭಟನೆಯಲ್ಲಿ ಒಂದೊಂದು ಗೆಟಪ್‌ನಲ್ಲಿ…

        Read More
        ಉಡುಪಿ- ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ನಿಂದ Vinay Kumar Sorake , Rajasekhara Kotyan

        ಉಡುಪಿ- ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ನಿಂದ ವಿನಯ್ ಕುಮಾರ್ ಸೊರಕೆ, ರಾಜಶೇಖರ ಕೋಟ್ಯಾನ್ ಹೆಸರು ಹೈಕಮಾಂಡ್ ಪರಿಶೀಲನೆಯಲ್ಲಿ?

        ಉಡುಪಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರಾಗಬಹುದು ಎಂಬ ಕುತೂಹಲ ಗರಿಗೆದರಿದೆ. ಈ ನಡುವೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜಶೇಖರ ಕೋಟ್ಯಾನ್ ಹೆಸರು ಪ್ರಸ್ತಾವನೆಯಲ್ಲಿದೆ ಎಂದು ತಿಳಿದು ಬಂದಿದೆ. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹಾಗೂ ರಾಜಶೇಖರ ಕೋಟ್ಯಾನ್ ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳಾಗುವ ಬಗ್ಗೆ ಹೈಕಮಾಂಡ್ ಗಂಭೀರ ಪರಿಶೀಲನೆಯಲ್ಲಿ ತೊಡಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ. ಕಳೆದ…

         Read More
         ಕರಾವಳಿಯಲ್ಲಿ ಮುಂದಿನ 2 ದಿನ ಭಾರಿ ಮಳೆಯ ಮುನ್ಸೂಚನೆ!

         ಕರಾವಳಿಯಲ್ಲಿ ಮುಂದಿನ 2 ದಿನ ಭಾರಿ ಮಳೆಯ ಮುನ್ಸೂಚನೆ!

         ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ (Rain News) ನಿರೀಕ್ಷೆ ಇದೆ. ಕರಾವಳಿಯಲ್ಲಿ ಮಳೆ ಅಬ್ಬರಿಸಿದ್ದರೆ, ಒಳನಾಡಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ (Weather report) ಇದೆ. ಐಎಂಡಿ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಬೆಳಗಾವಿ, ಬೀದರ್, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯ (Rain News) ಎಚ್ಚರಿಕೆ (Weather report) ಇದೆ. ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ,…

          Read More
          ಕರ್ನಾಟಕ ಬಂದ್ : ಬೆಂಗಳೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ 44 ವಿಮಾನ ಹಾರಾಟ ರದ್ದು!

          ಕರ್ನಾಟಕ ಬಂದ್ : ಬೆಂಗಳೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ 44 ವಿಮಾನ ಹಾರಾಟ ರದ್ದು!

          ಬೆಂಗಳೂರು, (ಸೆಪ್ಟೆಂಬರ್ 29): ಕಾವೇರಿ ನದಿ ನೀರು ವಿವಾದಕ್ಕೆ (Cauvery Water Dispute) ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ (Karnataka bandh) ಆಚರಿಸಲಾಗುತ್ತಿದ್ದು, ರಾಜ್ಯದ ವಿವಿದೆಡೆ ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ಮಾಡುತ್ತಿವೆ. ಇನ್ನು ಈ ಕರ್ನಾಟಕ ಬಂದ್ ಬಿಸಿ ವಿಮಾನಗಳಿಗೂ (Flights) ತಟ್ಟಿದೆ. ಹೌದು… ಇಂದು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿಗೆ(Bengaluru) ಆಗಮಿಸುವ ಮತ್ತು ನಿರ್ಗಮಿಸುವ ವಿಮಾನಗಳು ರದ್ದಾಗಿವೆ. ಪ್ರಯಾಣಿಕರು ಇಲ್ಲದ ಕಾರಣ ಒಟ್ಟು 44 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಉಳ್ಳಾಲ : ಬಲೆಗೆ ಬಿದ್ದ 75…

           Read More