Breaking News

Day: September 16, 2023

ಗಣೇಶ ಚತುರ್ಥಿಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸೆ.19 ರಂದು ಸರ್ಕಾರಿ ರಜೆ ಘೋಷಣೆ.!

ಗಣೇಶ ಚತುರ್ಥಿಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸೆ.19 ರಂದು ಸರ್ಕಾರಿ ರಜೆ ಘೋಷಣೆ.!

ಬೆಂಗಳೂರು: ಗಣೇಶ ಚತುರ್ಥಿಯ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರದ ಬದಲಾಗಿ ಮಂಗಳವಾರ ರಜೆ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಗಣೇಶ ಹಬ್ಬದ ಆಚರಣೆಯ ದಿನದ ಬಗ್ಗೆ ಗೊಂದಲಗಳಿವೆ. ಹಲವೆಡೆ ಸೋಮವಾರ (ಸೆ.18) ದಂದು ಹಬ್ಬ ಆಚರಿಸುತ್ತಿದ್ದರೆ, ಮತ್ತೆ ಕೆಲವೆಡೆ ಮಂಗಳವಾರ (ಸೆ.19) ದಂದು ಆಚರಿಸಲಾಗುತ್ತಿದೆ. ಸರ್ಕಾರ ನಿಗದಿ ಪಡಿಸಿದ ರಜೆಯು ಸೋಮವಾರ ಎಂದಿದೆ. ವಿಶ್ವಾದ್ಯಂತ ಜವಾನ್​ ಕಲೆಕ್ಷನ್​ 700 ಕೋಟಿ; ಭಾರತದಲ್ಲಿ 410 ಕೋಟಿ ..! ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಬ್ಬ…

  Read More
  ಬಂಟ್ವಾಳ :ನಿಲ್ಲಿಸಿದ್ದ ಲಾರಿ ಮುಂದಕ್ಕೆ ಚಲಿಸಿ ಕಾರಿಗೆ ಡಿಕ್ಕಿ ಹೊಡೆದು ಬಸ್ ಕಾಯುತ್ತಿದ್ದ ಇಬ್ಬರಿಗೆ ಡಿಕ್ಕಿ..!

  ಬಂಟ್ವಾಳ :ನಿಲ್ಲಿಸಿದ್ದ ಲಾರಿ ಮುಂದಕ್ಕೆ ಚಲಿಸಿ ಕಾರಿಗೆ ಡಿಕ್ಕಿ ಹೊಡೆದು ಬಸ್ ಕಾಯುತ್ತಿದ್ದ ಇಬ್ಬರಿಗೆ ಡಿಕ್ಕಿ..!

  ಬಂಟ್ವಾಳ: ನಿಲ್ಲಿಸಿದ್ದ ಲಾರಿಯೊಂದು ಮುಂದೆ ಹೋಗಿ ಕಾರಿಗೆ ಡಿಕ್ಕಿಯಾಗಿದ್ದಲ್ಲದೆ ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿ ಮತ್ತು ಶಿಕ್ಷಕಿಯೋರ್ವರಿಗೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೆಲ್ಕಾರ್ ಎಂಬಲ್ಲಿ ನಡೆದಿದೆ. ವಿದ್ಯಾರ್ಥಿನಿ ಹಜ್ರಾ ಶಾಮ (20) ಹಾಗೂ ಖತೀಜಾತುಲ್ (18) ಗಾಯಗೊಂಡವರು. ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಲಾರಿಯೊಂದು ಮೆಲ್ಕಾರ್ ನಲ್ಲಿ ಅಪಘಾತಕ್ಕೆ ಕಾರಣವಾಗಿದೆ. ವಿಶ್ವಾದ್ಯಂತ ಜವಾನ್​ ಕಲೆಕ್ಷನ್​ 700 ಕೋಟಿ; ಭಾರತದಲ್ಲಿ 410 ಕೋಟಿ ..! ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮೆಲ್ಕಾರ್ ಎಂಬಲ್ಲಿ ‌ ಸರ್ವೀ್ ರಸ್ತೆಯಲ್ಲಿ…

   Read More
   ನಾಗರ ಹಾವಿಗೆ ಡೀಸೆಲ್ ಎರಚಿದವ ವಾರದೊಳಗೆ ಮೈ ಉರಿಯಿಂದ ಆಸ್ಪತ್ರೆಗೆ ದಾಖಲು!

   ನಾಗರ ಹಾವಿಗೆ ಡೀಸೆಲ್ ಎರಚಿದವ ವಾರದೊಳಗೆ ಮೈ ಉರಿಯಿಂದ ಆಸ್ಪತ್ರೆಗೆ ದಾಖಲು!

   ಮುಲ್ಕಿ ಸೆಪ್ಟೆಂಬರ್ 16: ತುಳುನಾಡಿನಲ್ಲಿ ನಾಗನಿಗೆ ವಿಶೇಷ ಸ್ಥಾನಮಾನವಿದೆ. ಯಾವುದೇ ಜಾತಿ ಧರ್ಮಗಳೂ ಕೂಡ ನಾಗದೇವರ ವಿಚಾರದಲ್ಲಿ ಭಯ ಭಕ್ತಿಯಿಂದ ಇರುತ್ತಾರೆ. ಅನ್ಯಧರ್ಮಿಯರೂ ಕೂಡ ನಾಗದೇವರ ವಿಚಾರದಲ್ಲಿ ತಲೆ ಹಾಕುವುದಿಲ್ಲ. ಆದರೆ ಇಲ್ಲೊಬ್ಬ ಉತ್ತರ ಕರ್ನಾಟಕ ಮೂಲದ ವ್ಯಕ್ತಿ ನಾಗರ ಹಾವಿಗೆ ಡಿಸೆಲ್ ಎರಚಿ ವಿಕೃತಿ ಮರೆದಿದ್ದ, ಆದರೆ ಈಗ ಅವನು ಆಸ್ಪತ್ರೆಯಲ್ಲಿ ನರಳುತ್ತಿದ್ದಾನೆ. ವಿಶ್ವಾದ್ಯಂತ ಜವಾನ್​ ಕಲೆಕ್ಷನ್​ 700 ಕೋಟಿ; ಭಾರತದಲ್ಲಿ 410 ಕೋಟಿ ..! ತುಳು ನಾಡಿನಲ್ಲಿ ನಾಗದೇವರಿಗೆ ವಿಶೇಷ ಸ್ಥಾನ ಮಾನವಿದೆ, ತುಳುನಾಡಿನ…

    Read More
    ಕಾಸರಗೋಡು : ತಾಯಿ, ಮಗಳ ಮೃತದೇಹ ಬಾವಿಯಲ್ಲಿ ಪತ್ತೆ!

    ಕಾಸರಗೋಡು : ತಾಯಿ, ಮಗಳ ಮೃತದೇಹ ಬಾವಿಯಲ್ಲಿ ಪತ್ತೆ!

    ಕಾಸರಗೋಡು : ತಾಯಿ ಮತ್ತು ಐದು ವರ್ಷದ ಮಗುವಿನ ಮೃತದೇಹಗಳು ಬಾವಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನ ಉದುಮ ಸಮೀಪದ ಕಳ್ನಾಡ್ ನಿಂದ ವರದಿಯಾಗಿದೆ. ಕಳ್ನಾಡ್ ಅರಮಂಗಾನ ನಿವಾಸಿ ತಾಜುದ್ದೀನ್ ಎಂಬವರ ಪತ್ನಿ ರುಬೀನಾ(33) ಮತ್ತು ಅವರ ಐದು ವರ್ಷದ ಪುತ್ರಿ ಹನಾನ್ ಮರಿಯ ಮೃತ ದುರ್ದೈವಿಗಳಾಗಿದ್ದಾರೆ. ವಿಶ್ವಾದ್ಯಂತ ಜವಾನ್​ ಕಲೆಕ್ಷನ್​ 700 ಕೋಟಿ; ಭಾರತದಲ್ಲಿ 410 ಕೋಟಿ ..! ಶುಕ್ರವಾರ ಅಪರಾಹ್ನದಿಂದ ತಾಯಿ-ಮಗಳು ನಾಪತ್ತೆಯಾಗಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಮನೆ ಸಮೀಪದ ಬಾವಿಯಲ್ಲಿ ಇಬ್ಬರ ಮೃತದೇಹಗಳು…

     Read More
     ವಿಶ್ವಾದ್ಯಂತ ಜವಾನ್​ ಕಲೆಕ್ಷನ್​ 700 ಕೋಟಿ; ಭಾರತದಲ್ಲಿ 410 ಕೋಟಿ ..!

     ವಿಶ್ವಾದ್ಯಂತ ಜವಾನ್​ ಕಲೆಕ್ಷನ್​ 700 ಕೋಟಿ; ಭಾರತದಲ್ಲಿ 410 ಕೋಟಿ ..!

     ಅಂದುಕೊಂಡ ರೀತಿಯೇ ‘ಜವಾನ್’ ಸಿನಿಮಾ (Jawan Movie) ಸೂಪರ್ ಹಿಟ್​ ಆಗಿದೆ. ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರ ಆರ್ಭಟಿಸುತ್ತಿದೆ. ಶಾರುಖ್​ ಖಾನ್​ (Shah Rukh Khan) ಅವರ ವೃತ್ತಿಜೀವನಕ್ಕೆ ಈ ಸಿನಿಮಾದಿಂದ ಮೆರುಗು ಹೆಚ್ಚಿದೆ. ಬಿಡುಗಡೆಯಾಗಿ 9 ದಿನ ಕಳೆದರೂ ಕೂಡ ಈ ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್​ ಮಾಡುತ್ತಿದೆ. ಎರಡನೇ ವೀಕೆಂಡ್​ನಲ್ಲಿ ಇನ್ನೂ ಹೆಚ್ಚಿನ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ. ಅಲ್ಲದೇ, ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಜನರು ಈ ಸಿನಿಮಾವನ್ನು ಮುಗಿಬಿದ್ದು ನೋಡುವ ಸಾಧ್ಯತೆ ಇದೆ. ಭಾರತದ…

      Read More
      ನಿಫಾ ವೈರಸ್ ಕೋವಿಡ್‌ಗೆ ಹೋಲಿಸಿದರೆ ಮರಣ ಪ್ರಮಾಣ ಹೆಚ್ಚು-ಐಸಿಎಂಆರ್

      ನಿಫಾ ವೈರಸ್ ಕೋವಿಡ್‌ಗೆ ಹೋಲಿಸಿದರೆ ಮರಣ ಪ್ರಮಾಣ ಹೆಚ್ಚು-ಐಸಿಎಂಆರ್

      ನವದೆಹಲಿ, ಸೆಪ್ಟೆಂಬರ್ 16: ಕೋವಿಡ್-19 ಸೋಂಕಿತರಿಗೆ ಹೋಲಿಸಿದರೆ ನಿಫಾ (Nipah) ವೈರಸ್ ಸೋಂಕಿತರಲ್ಲಿ ಮರಣ ಪ್ರಮಾಣವು ತುಂಬಾ ಹೆಚ್ಚಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮುಖ್ಯಸ್ಥ ಡಾ ರಾಜೀವ್ ಬಹ್ಲ್ ಶುಕ್ರವಾರ ಹೇಳಿದ್ದಾರೆ. ಡಾ ಬಹ್ಲ್ ಅವರ ಪ್ರಕಾರ, ಕೋವಿಡ್‌ನ ಶೇ 2-3 ಮರಣ ಪ್ರಮಾಣಕ್ಕೆ ಹೋಲಿಸಿದರೆ ನಿಫಾ ವೈರಸ್ ಸೋಂಕಿನಿಂದ ಮರಣ ಪ್ರಮಾಣ ಶೇಕಡಾ 40 ರಿಂದ 70 ರಷ್ಟಿದೆ. ಶುಕ್ರವಾರ ಕೇರಳದ ಕೋಝಿಕ್ಕೋಡ್‌ನಲ್ಲಿ ನಿಫಾ ವೈರಸ್‌ನ ಹೊಸ ಪ್ರಕರಣ ದೃಢಪಟ್ಟಿದ್ದು, ರಾಜ್ಯದಲ್ಲಿ…

       Read More
       ಕರೋಕೆ ಮೈಕ್​ ಚಾರ್ಜ್​ಗೆ ಹಾಕಿ ಹಾಡುವ ವೇಳೆ ಸ್ಫೋಟ; ಅದೃಷ್ಟವಶಾತ್​ ಬಾಲಕಿ ಪಾರು!

       ಕರೋಕೆ ಮೈಕ್​ ಚಾರ್ಜ್​ಗೆ ಹಾಕಿ ಹಾಡುವ ವೇಳೆ ಸ್ಫೋಟ; ಅದೃಷ್ಟವಶಾತ್​ ಬಾಲಕಿ ಪಾರು!

       ಪಲಕ್ಕಾಡ್​: ಕರೋಕೆ ಮೈಕ್​ ಅನ್ನು ಚಾರ್ಜ್​ಗೆ ಹಾಕಿ ಹಾಡುವ ವೇಳೆ ಅದು ಸ್ಫೋಟಗೊಂಡಿರುವ ಘಟನೆ ಕೇರಳದ ಪಲಕ್ಕಾಡ್​ ಜಿಲ್ಲೆಯ ಕಲ್ಲಡಿಕೋಡ್​ನಲ್ಲಿ ನಡೆದಿದೆ. ಅದೃಷ್ಟವಶಾತ್​ 6 ವರ್ಷದ ಬಾಲಕಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಚಾರ್ಮಾಡಿ 100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ ; ಮರದ ಸಹಾಯದಿಂದ ಡ್ರೈವರ್ ಮತ್ತು ಕ್ಲೀನರ್ ಸೇಫ್.! ಬಚಾವ್​ ಆದ ಬಾಲಕಿಯ ಹೆಸರು ಫಿನ್ಸಾ ಇರೇನ್​. ಈ ಘಟನೆ ಕಳೆದ ಭಾನುವಾರ ನಡೆದಿದೆ. ಭಾರೀ ಶಬ್ದದೊಂದಿಗೆ ಮೈಕ್​ ಸ್ಫೋಟಗೊಂಡಿದೆ. ಆದರೆ, ಬಾಲಕಿಗೆ ಏನೂ ಆಗಿಲ್ಲ….

        Read More
        ಮುಲ್ಕಿ : ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಮೃತ್ಯು - ಸವಾರ ಗಂಭೀರ.!

        ಮುಲ್ಕಿ : ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಮೃತ್ಯು – ಸವಾರ ಗಂಭೀರ.!

        ಮುಲ್ಕಿ: ಬೈಕ್‌ಗೆ ಕಾರು ಢಿಕ್ಕಿಯಾಗಿ ಸಹ ಸವಾರೆ ಮೃತಪಟ್ಟು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಶುಕ್ರವಾರ ನಡೆದಿದೆ. ಮೃತರನ್ನು ಕೇರಳದ ಕಾಸರಗೋಡಿನ ಪ್ರೀತಿಕಾ ಶೆಟ್ಟಿ (21) ಎಂದು ಗುರುತಿಸಲಾಗಿದ್ದು, ಗಾಯಾಳು ಬೈಕ್ ಸವಾರನನ್ನು ಬಂಟ್ವಾಳ ತಾಲ್ಲೂಕು ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ (21)ಎಂದು ಗುರುತಿಸಲಾಗಿದೆ. ಚಾರ್ಮಾಡಿ 100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ ; ಮರದ ಸಹಾಯದಿಂದ ಡ್ರೈವರ್ ಮತ್ತು…

         Read More
         ಚಾರ್ಮಾಡಿ 100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ ; ಮರದ ಸಹಾಯದಿಂದ ಡ್ರೈವರ್ ಮತ್ತು ಕ್ಲೀನರ್ ಸೇಫ್.!

         ಚಾರ್ಮಾಡಿ 100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ ; ಮರದ ಸಹಾಯದಿಂದ ಡ್ರೈವರ್ ಮತ್ತು ಕ್ಲೀನರ್ ಸೇಫ್.!

         ಕೊಟ್ಟಿಗೆಹಾರ: ಕಳೆದ ಕೆಲ ದಿನಗಳಿಂದ ನಿರಂತರ ಸುರಿಯುತಿದ್ದ ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಆವರಿಸಿಕೊಂಡಿದ್ದು ಪರಿಣಾಮ ಲಾರಿಯೊಂದು ನೂರು ಅಡಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಹೊಟೇಲ್ ನಲ್ಲಿ ರೂಂ ಕೊಟ್ಟು ಪ್ರೇಮಿಗಳ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ; ಇಬ್ಬರ ಬಂಧನ! ಶುಕ್ರವಾರ ರಾತ್ರಿ ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲ್ ತುಂಬಿದ ಲಾರಿ ಚಾರ್ಮಾಡಿ ಘಾಟಿಯಲ್ಲಿ ಆವರಿಸಿದ ದಟ್ಟ ಮಂಜಿನಿಂದ ದಾರಿ ಕಾಣದೆ 100 ಅಡಿ…

          Read More
          ಅನುಕಂಪದ ಆಧಾರದ ಮೇಲೆ ಮೃತ ಸಹೋದರನ ಸರ್ಕಾರಿ ನೌಕರಿಯನ್ನು ಸಹೋದರಿ ಕೇಳುವಂತಿಲ್ಲ; ಕರ್ನಾಟಕ ಹೈಕೋರ್ಟ್

          ಅನುಕಂಪದ ಆಧಾರದ ಮೇಲೆ ಮೃತ ಸಹೋದರನ ಸರ್ಕಾರಿ ನೌಕರಿಯನ್ನು ಸಹೋದರಿ ಕೇಳುವಂತಿಲ್ಲ; ಕರ್ನಾಟಕ ಹೈಕೋರ್ಟ್

          ಬೆಂಗಳೂರು: ಅನುಕಂಪದ ಆಧಾರದ ಮೇಲೆ ಮೃತ ಸಹೋದರನ ಸರ್ಕಾರಿ ನೌಕರಿಯನ್ನು ಸಹೋದರಿ ಕೇಳುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ. ತನ್ನ ಸಹೋದರನ ‘ಕುಟುಂಬ’ದ ವ್ಯಾಖ್ಯೆಯಲ್ಲಿ ಸಹೋದರಿಗೆ ಸ್ಥಾನವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದ್ದು, ಆತನ ನಿಧನದ ಹಿನ್ನೆಲೆಯಲ್ಲಿ ಅನುಕಂಪದ ಆಧಾರದ ಮೇಲೆ ಕೆಲಸ ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿಹಾಕಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು ತುಮಕೂರಿನ ನಿವಾಸಿ 29 ವರ್ಷದ…

           Read More