Breaking News

Day: October 3, 2023

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಐವರ ಬಂಧನ!

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಐವರ ಬಂಧನ!

ಬೆಳಗಾವಿ: ಬೆಳಗಾವಿಯ ಗೋಕಾಕ ನಗರದಲ್ಲಿ ವಿವಾಹಿತ ಮಹಿಳೆಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಮತ್ತೋರ್ವ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ತಿಳಿದುಬಂದಿದೆ. ಬಂಧಿತರನ್ನು ಗೋಕಾಕ ತಾಲೂಕಿನ ನಿವಾಸಿಗಳಾದ ರಮೇಶ ಉದ್ದಪ್ಪ ಖಿಲಾರಿ, ದುರ್ಗಪ್ಪ ಸೋಮ್ಲಿಂಗ್ ವಡ್ಡರ, ಯಲ್ಲಪ್ಪ ಸಿದ್ದಪ್ಪ ಗಿಸ್ನಿಂಗವ್ವಗೋಳ, ಕೃಷ್ಣ ಪ್ರಕಾಶ ಪೂಜೇರಿ, ರಾಮಸಿದ್ದ ಗುರುಸಿದ್ದಪ್ಪ ತಾಪ್ಸಿ ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಬಸವರಾಜ್ ವಸಂತ್ ಖಿಲಾರಿ ತಲೆಮರೆಸಿಕೊಂಡಿದ್ದು, ಈತನಿಗಾಗಿ ಹುಡುಕಾಟ ಮುಂದುವರೆದಿದೆ. ಸಾಲಬಾಧೆಗೆ ಮನನೊಂದು ಒಂದೇ…

  Read More
  ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ: ಕರ್ತವ್ಯದಿಂದ ಅಮಾನತು!

  ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ: ಕರ್ತವ್ಯದಿಂದ ಅಮಾನತು!

  ಇಡುಕ್ಕಿ: ಕೇರಳದ ಸಿರೋ- ಮಲಬಾರ್ ಚರ್ಚ್‌ನ ಇಡುಕ್ಕಿ ಡಿಯಾಸಿಸ್‌ನ ಕ್ಯಾಥೋಲಿಕ್ ಪಾದ್ರಿ ಸೋಮವಾರ ಬಿಜೆಪಿ ಸೇರ್ಪಡೆಯಾಗಿದ್ದು, ಅದಾಗಿ ಕೆಲವೇ ಗಂಟೆಗಳಲ್ಲಿ ಅವರನ್ನು ಚರ್ಚ್‌ನ ಪ್ರತಿನಿಧಿ (ವಿಕಾರ್) ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಕ್ಯಾಥೋಲಿಕ್ ಚರ್ಚ್‌ನ ಪಾದ್ರಿ ಫಾದರ್ ಕುರಿಯಾಕೊಸೆ ಮಟ್ಟಂ ಅವರು ಸೋಮವಾರ ಇಡುಕ್ಕಿ ಜಿಲ್ಲಾ ಅಧ್ಯಕ್ಷ ಕೆಎಸ್ ಅಜಿ ಅವರಿಂದ ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡಿದ್ದರು. ಕೆಲವು ಗಂಟೆಗಳಲ್ಲಿಯೇ ಇಡುಕ್ಕಿ ಡಿಯಾಸಿಸ್ ಅವರ ವಿರುದ್ಧ ಕ್ರಮ ಕೈಗೊಂಡಿದೆ. ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ; 2 ವರ್ಷದ ಪುಟ್ಟ…

   Read More
   ಟ್ರ್ಯಾಕ್ ಮೇಲೆ ಕಲ್ಲುಗಳನ್ನಿಟ್ಟ ಕಿಡಿಗೇಡಿಗಳು – ತಪ್ಪಿದ ಭಾರೀ ಅನಾಹುತ!

   ಟ್ರ್ಯಾಕ್ ಮೇಲೆ ಕಲ್ಲುಗಳನ್ನಿಟ್ಟ ಕಿಡಿಗೇಡಿಗಳು – ತಪ್ಪಿದ ಭಾರೀ ಅನಾಹುತ!

   ಜೈಪುರ: ರೈಲ್ವೆ ಹಳಿಯ (Railway Track) ಮೇಲೆ ದುಷ್ಕರ್ಮಿಗಳು ಕಲ್ಲು (Stones) ಹಾಗೂ ರಾಡ್‌ಗಳನ್ನಿಟ್ಟು (Rod) ಅಡಚಣೆಗೆ ಪ್ರಯತ್ನಿಸಿದ್ದು, ತಕ್ಷಣವೇ ಎಚ್ಚೆತ್ತುಕೊಂಡ ವಂದೇ ಭಾರತ್ ರೈಲಿನ (Vande Bharat Express Train) ಪೈಲಟ್‌ಗಳು ರೈಲನ್ನು ತುರ್ತಾಗಿ ನಿಲ್ಲಿಸಿ (Emergency Stop) ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ. ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ; 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತ್ಯು! ಘಟನೆ ಸೋಮವಾರ ಬೆಳಗ್ಗೆ 9:55ರ ವೇಳೆಗೆ ನಡೆದಿದೆ. ಉದಯಪುರದಿಂದ ಜೈಪುರಕ್ಕೆ ವಂದೇ ಭಾರತ್ ರೈಲು ಚಲಿಸುತ್ತಿತ್ತು. ಈ…

    Read More
    IND vs NEP: ಇತಿಹಾಸ ಬರೆದ ಜೈಸ್ವಾಲ್; ನೇಪಾಳ ವಿರುದ್ಧ ಭರ್ಜರಿ ಜಯ!

    IND vs NEP: ಇತಿಹಾಸ ಬರೆದ ಜೈಸ್ವಾಲ್; ನೇಪಾಳ ವಿರುದ್ಧ ಭರ್ಜರಿ ಜಯ!

    ಚೀನಾದ ಹ್ಯಾಂಗ್‌ಝೌನ ಪಿಂಗ್​ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ನಲ್ಲಿ ನಡೆದ ಏಷ್ಯನ್ ಗೇಮ್ಸ್ (Asian Games 2023) ಪುರುಷರ ಟಿ20 ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಭಾರತ ತಂಡ ನೇಪಾಳ ವಿರುದ್ಧ ಭರ್ಜರಿ ಜಯ ಸಾಧಿಸಿ ಸೆಮಿ ಫೈನಲ್​ಗೆ ಪ್ರವೇಶ ಪಡೆದಿದೆ. ಯಶಸ್ವಿ ಜೈಸ್ವಾಲ್ ಅವರ ಸ್ಫೋಟಕ ಶತಕ ಹಾಗೂ ರವಿ ಬಿಷ್ಟೋಯಿ ಅವರ ಸ್ಪಿನ್ ಜಾದು ನೆರವಿನಿಂದ ಟೀಮ್ ಇಂಡಿಯಾ 23 ರನ್​ಗಳ ಜಯ ಸಾಧಿಸಿತು. ಟಾಸ್ ಸೋತು ಕಣಕ್ಕಿಳಿದ ಟೀಮ್ ಇಂಡಿಯಾ ಪರ…

     Read More
     ಇಚ್ಲಂಪಾಡಿಯ ಯುವಕ ಕಾಣೆ: ದೂರು ದಾಖಲು

     ಇಚ್ಲಂಪಾಡಿಯ ಯುವಕ ಕಾಣೆ: ದೂರು ದಾಖಲು

     ಕಡಬ:  ಇಚ್ಲಂಪಾಡಿ ಗ್ರಾಮದ ಯುವಕನೋರ್ವ ಕಾಣೆಯಾಗಿರುವ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉರೆಜಾಲು ನಿವಾಸಿ ಜೋಜು ಜೋಸೆಫ್(35ವ.)ಎಂಬವರು ಕಾಣೆಯಾಗಿರುವ ವ್ಯಕ್ತಿ.ಕೂಲಿ ಕೆಲಸ ಮಾಡುತ್ತಿದ್ದ ಇವರು ಸೆ.30ರಂದು ಬೆಳಿಗ್ಗೆ 8 ಗಂಟೆಗೆ ಮನೆಯಿಂದ ಸುಬ್ರಹ್ಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋಗಿದ್ದು ರಾತ್ರಿಯಾದರೂ ವಾಪಾಸು ಮನೆಗೆ ಬಾರದೇ ಇದ್ದಾಗ ಪೋನ್ ಮಾಡಿ ಸಂಪರ್ಕಿಸಲು ಪ್ರಯತ್ನಿಸಿದಾಗ ಪೋನ್ ಸ್ವಿಚ್ ಆಪ್ ಆಗಿತ್ತು. ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ; 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತ್ಯು! ಇವರನ್ನು ಕೆಲಸಕ್ಕೆ…

      Read More
      ಉಪ್ಪಿನಂಗಡಿ :ಆಟೋ ರಿಕ್ಷಾ ಪಲ್ಟಿ, ಚಾಲಕ ಸಾವು

      ಉಪ್ಪಿನಂಗಡಿ :ಆಟೋ ರಿಕ್ಷಾ ಪಲ್ಟಿ, ಚಾಲಕ ಸಾವು

      ಕಡಬ: ರಾಮಕುಂಜ ಮೂಲದ ಆಟೋ ರಿಕ್ಷಾ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಬಳಿ ಸ್ಕಿಡ್‌ ಆಗಿ ಪಲ್ಟಿಯಾದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ. ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ; 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತ್ಯು! ರಾಮಕುಂಜ ಗ್ರಾಮದ ಇರ್ಕಿ ನಿವಾಸಿ ಪದ್ಮಯ್ಯ ಮಡಿವಾಳ ಅವರ ಪುತ್ರ ದಿನೇಶ್‌ (40) ಮೃತಪಟ್ಟವರು. ಅವರು ಬಜತ್ತೂರು ಕಡೆ ಬಾಡಿಗೆಗೆ ಹೋಗಿ ವಾಪಸಾಗುತ್ತಿದ್ದ ವೇಳೆ ಬಜತ್ತೂರು ಗ್ರಾಮದ ಪೆರಿಯಡ್ಕ-ಅಯೋಧ್ಯಾ ನಗರದಲ್ಲಿ ಆಟೋ ಸ್ಕಿಡ್‌…

       Read More
       ಕುಂಬಳೆ: ಕೊಲೆ ಪ್ರಕರಣದ ಆರೋಪಿಯ ಹತ್ಯೆ

       ಕುಂಬಳೆ: ಕೊಲೆ ಪ್ರಕರಣದ ಆರೋಪಿಯ ಹತ್ಯೆ

       ಕುಂಬಳೆ: ಕೊಲೆ ಪ್ರಕರಣವೊಂದರ ಆರೋಪಿ ಯುವಕನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಮೃತದೇಹವನ್ನು ಕುಂಬಳೆ ಬಳಿಯ ಕುಂಟಂಗೇರಡ್ಕ ಐಎಚ್‌ಆರ್‌ಡಿ ಕಾಲೇಜಿನ ಹಿಂಭಾಗದ ಪೊದೆಯೆಡೆಯಲ್ಲಿ ಎಸೆದು ಹೋದ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ; 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತ್ಯು! ಈ ಹಿಂದೆ ಕುಂಬಳೆ ಬಳಿಯ ಶಾಂತಿಪಳ್ಳ ಲಕ್ಷಂವೀಡು ಕಾಲನಿ ನಿವಾಸಿಯಾಗಿದ್ದ, ಇದೀಗ ವಿದ್ಯಾನಗರದ ಕ್ವಾರ್ಟರ್ಸ್‌ವೊಂದರ ನಿವಾಸಿ ಮುಹಮ್ಮದಲಿ ಅವರ ಪುತ್ರ ಅಬ್ದುಲ್‌ ರಶೀದ್‌ ಯಾನೆ ಮೂಸ ರಶೀದ್‌ (38) ನನ್ನು…

        Read More
        ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗ್ತಿದೆ: ವೇದವ್ಯಾಸ್ ಕಾಮತ್

        ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗ್ತಿದೆ: ವೇದವ್ಯಾಸ್ ಕಾಮತ್

        ಮಂಗಳೂರು: ಶಿವಮೊಗ್ಗ (Shivamogga) ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ, ಹಿಂದೂಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಜಿಹಾದಿ ಮಾನಸಿಕತೆಯ ಕಿಡಿಗೇಡಿಗಳು ಹಾಗೂ ಸೆಕ್ಯುಲರ್ ಮುಖವಾಡದ ಕಾಂಗ್ರೆಸ್ ಸರ್ಕಾರವೇ (Congress Government) ಇದಕ್ಕೆಲ್ಲ ಕಾರಣ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ ವ್ಯಕ್ತಪಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಜಿಹಾದಿ ಮನಸ್ಥಿತಿಯ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆದಿದೆ. ಘಟನೆ ನಂತರ ಹಿಂದೂಗಳು (Hindu) ಭಯದ ವಾತಾವರಣದಲ್ಲಿ ಬದುಕುವಂತಾಗಿದೆ ಎಂದು ಆತಂಕಪಟ್ಟಿದ್ದಾರೆ. ಬಜ್ಪೆ :…

         Read More
         ಮರ ಕಡಿಯುವಾಗ ಮೈಮೇಲೆ ಮರ ಬಿದ್ದು, ವ್ಯಕ್ತಿ ಸಾವು

         ಮರ ಕಡಿಯುವಾಗ ಮೈಮೇಲೆ ಮರ ಬಿದ್ದು, ವ್ಯಕ್ತಿ ಸಾವು

         ಕಾಪು: ಕಾಪು ತಾಲೂಕು ಮಜೂರು ಗ್ರಾಮದ ಉಮೇಶ್ ಶೆಟ್ಟಿ ಇವರ ಜಾಗದ ಮರ ಕಡಿಯುವಾಗ ಮರ ಕಡಿಯಲು ಬಂದಿದ್ದ ವ್ಯಕ್ತಿಯೊಬ್ಬನ ಮೇಲೆ ಮರ ಬಿದ್ದು ಸಾವನ್ನಪ್ಪಿದ ಘಟನೆ ಇಂದು ಮಜೂರಿನಲ್ಲಿ ನಡೆದಿದೆ. ಬಜ್ಪೆ : ಮುಸ್ಲಿಂ ಯುವಕನ ಮೈ ಮೇಲೆ ಬಂದ ದೈವ; 18 ವರ್ಷದ ಬಳಿಕ ನೇಮೋತ್ಸವಕ್ಕೆ ಮುಂದಾದ ಗ್ರಾಮಸ್ಥರು..! ಬಿಹಾರ ಮೂಲದ ನಿವಾಸಿ ಸುಧೀರ್ ಮಾಂಜಿ (59) ಬಿಹಾರ ಮೃತಪಟ್ಟ ವ್ಯಕ್ತಿ. ಸುಧೀರ್ ಎಂಬ ವ್ಯಕ್ತಿ ಮರದ ಗೆಲ್ಲುಗಳನ್ನು ಕಡಿದ ಬಳಿಕ ಇಡಿ ಮರವೇ…

          Read More
          ಖಾಸಗಿ ಗ್ಯಾಸ್ ಕಂಪನಿಯ ಡೀಲರ್ ಶಿಪ್ ಕೊಡಿಸುವುದಾಗಿ ನಂಬಿಸಿ ವಂಚನೆ; 45 ಲಕ್ಷ ಕಳೆದುಕೊಂಡ ಪ್ರಾಂಶುಪಾಲ!

          ಖಾಸಗಿ ಗ್ಯಾಸ್ ಕಂಪನಿಯ ಡೀಲರ್ ಶಿಪ್ ಕೊಡಿಸುವುದಾಗಿ ನಂಬಿಸಿ ವಂಚನೆ; 45 ಲಕ್ಷ ಕಳೆದುಕೊಂಡ ಪ್ರಾಂಶುಪಾಲ!

          ಬೆಂಗಳೂರು,ಅ.03: ಹೊಸಪೇಟೆಯ ಐಟಿಐ ಸಂಸ್ಥೆಯೊಂದರ ನಿವೃತ್ತ ಪ್ರಾಂಶುಪಾಲರೊಬ್ಬರಿಗೆ (61) ಮುಂಬೈನಲ್ಲಿ ಕಾರ್ಯನಿರ್ವಹಿಸುವುದಾಗಿ ಹೇಳಿ ಕರೆ ಮಾಡಿದ್ದ ವ್ಯಕ್ತಿ 45,80,300 ರೂ.ಗಳನ್ನು ವಂಚಿಸಿರುವ ಘಟನೆ ನಡೆದಿದೆ. ಖಾಸಗಿ ಗ್ಯಾಸ್ ಕಂಪನಿಯ ಡೀಲರ್ ಶಿಪ್ (Private Gas Company Dealership)  ಕೊಡಿಸುವುದಾಗಿ ಭರವಸೆ ನೀಡಿ ನಿವೃತ್ತ ಪ್ರಾಂಶುಪಾಲ ನಾಗೇಂದ್ರಪ್ಪ (Ex-principal)  ಅವರ ಬಳಿ ಪದೇ ಪದೇ ಹಣ ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ್ದಾನೆ. ಘಟನೆ ಸಂಬಂಧ ಸೆಪ್ಟೆಂಬರ್ 30 ರಂದು ವಿಜಯನಗರ ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜೊತೆಗೆ…

           Read More