Breaking News

Day: November 10, 2023

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ..!

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ..!

ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ  ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರ ಪುತ್ರ, ಶಾಸಕ ಬಿವೈ ವಿಜಯೇಂದ್ರ   ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ. ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ  ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ರಾಜ್ಯಾಧ್ಯಕ್ಷ ಆಯ್ಕೆ ಚರ್ಚೆಗೆ ತೆರೆ ಬಿದ್ದಂತಾಗಿದೆ. ವಿಜಯೇಂದ್ರ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದ ಶಾಸಕರಾಗಿದ್ದಾರೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಹುದ್ದೆಗೆ ಕೇಂದ್ರ ಸಚಿವೆ…

    Read More
    ಕೆಇಎ ಪರೀಕ್ಷೆಯ ಅಕ್ರಮದ ಕಿಂಗ್‍ಪಿನ್ ಆರ್‌ಡಿ ಪಾಟೀಲ್ ಅರೆಸ್ಟ್

    ಕೆಇಎ ಪರೀಕ್ಷೆಯ ಅಕ್ರಮದ ಕಿಂಗ್‍ಪಿನ್ ಆರ್‌ಡಿ ಪಾಟೀಲ್ ಅರೆಸ್ಟ್

    ಕಲಬುರಗಿ: ಕೆಇಎ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಕಿಂಗ್‍ಪಿನ್ ಆರ್‌ಡಿ ಪಾಟೀಲ್‍ನನ್ನು (RD Patil Arrest) ಬಂಧಿಸಲಾಗಿದೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಅಂದರೆ ಕಳೆದ 12 ದಿನಗಳಿಂದ ಆರ್‌ಡಿ ಪಾಟೀಲ್ ತಲೆ ಮರೆಸಿಕೊಂಡಿದ್ದನು. ತೀವ್ರ ಹುಡುಕಾಟದ ನಂತರ ಇಂದು ಪಾಟೀಲ್‌ನನ್ನು ಅರೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಅಕ್ಷಯ್‌ ಕಲ್ಲೇಗ ಹತ್ಯೆ ಪ್ರಕರಣ: ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ತಲಮರೆಸಿಕೊಂಡಿದ್ದ ಆರ್ ಡಿ ಪಾಟೀಲ್ ಸಂಬಮಧಿಕರ ಮನೆಯಲ್ಲಿಯೇ ಅವಿತುಕೊಂಡಿದ್ದ. ಇಂದು ಈ ಬಗ್ಗೆ ಮಾಹಿತಿ ಅರಿತ…

      Read More
      ಪುತ್ತೂರು : ಅರುಣ್ ಪುತ್ತಿಲ ಪರಿವಾರದ ಕಚೇರಿಗೆ ತಲ್ವಾರ್ ಹಿಡಿದು ಬಂದ ಐದು ಮಂದಿ ಯುವಕರ ತಂಡ...!

      ಪುತ್ತೂರು : ಅರುಣ್ ಪುತ್ತಿಲ ಪರಿವಾರದ ಕಚೇರಿಗೆ ತಲ್ವಾರ್ ಹಿಡಿದು ಬಂದ ಐದು ಮಂದಿ ಯುವಕರ ತಂಡ…!

      ಪುತ್ತೂರು ನವೆಂಬರ್ 10: ಪುತ್ತಿಲ ಪರಿವಾರದ ಮತ್ತು ಹಿಂದೂ ಜಾಗರಣ ವೇದಿಕೆ ಮುಖಂಡರ ನಡುವೆ ಗಲಾಟೆ ನಡೆದ ಘಟನೆ ಪುತ್ತೂರಿನ ಮುಕ್ರಂಪಾಡಿಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹಾಕಿರುವ ಪೋಸ್ಟ್ ಒಂದರ ವಿಚಾರವಾಗಿ ಈ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ. ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರ ಕಚೇರಿಗೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದಾರೆ. ಅರುಣ್ ಪುತ್ತಿಲ ಬೆಂಬಲಿಗರಾದ ಮನೀಶ್ ಕುಲಾಲ್ ಬನ್ನೂರು ಅವರನ್ನು ಗುರಿಯಾಗಿಟ್ಟುಗೊಂಡು ದಿನೇಶ್ ಪಂಜಿಗ ಎಂಬಾತ ನಾಲ್ವರು ಯುವಕರೊಂದಿಗೆ…

        Read More
        ಉಡುಪಿ : ಬೋಟ್ ನಿಂದ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದ ಮೀನುಗಾರ, 43 ಗಂಟೆ ಬಳಿಕ ಈಜುತ್ತಾ ಜೀವ ರಕ್ಷಣೆ

        ಉಡುಪಿ : ಬೋಟ್ ನಿಂದ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದ ಮೀನುಗಾರ, 43 ಗಂಟೆ ಬಳಿಕ ಈಜುತ್ತಾ ಜೀವ ರಕ್ಷಣೆ

        ಉಡುಪಿ ನ.10: ಬೋಟ್​ನಿಂದ (Boat) ಆಯತಪ್ಪಿ ಅರಬ್ಬಿ ಸಮುದ್ರಕ್ಕೆ (Arabian Sea) ಬಿದಿದ್ದ ಮೀನುಗಾರನನ್ನು ಬೈಂದೂರು (Baindur) ತಾಲೂಕಿನ ಗಂಗೊಳ್ಳಿ ಮೂಲದ ಸಾಗರ್ ಬೋಟ್​​ನ ಮೀನುಗಾರು 43 ಗಂಟೆಗಳ ಬಳಿಕ ರಕ್ಷಣೆ ಮಾಡಿದ್ದಾರೆ. ತಮಿಳುನಾಡಿನ 8 ಜನರ ತಂಡ ಆಳ ಸಮುದ್ರ ಮೀನುಗಾರಿಕೆಗೆ ಅರಬ್ಬಿ ಸಮುದ್ರಕ್ಕೆ ಇಳಿದಿದ್ದರು. ಈ ತಂಡದಲ್ಲಿ ಇದ್ದ ಮುರುಘನ್​ (25) ಎಂಬ ಮೀನುಗಾರ (Fisherman) ಶನಿವಾರ ರಾತ್ರಿ ಮೂತ್ರ ವಿಸರ್ಜನೆಗೆ ಬೋಟ್​ನ ಅಂಚಿಗೆ ಹೋಗುತ್ತಾನೆ. ಈ ವೇಳೆ ಜೋರಾದ ಗಾಳಿಗೆ ಮುರುಘನ್​ ಆಯತಪ್ಪಿ…

          Read More
          ಬೆಂಗಳೂರಿನ ಅಜ್ಜಿ ಮನೆಗೆ ಭೇಟಿ ನೀಡಿದ ನ್ಯೂಜಿಲ್ಯಾಂಡ್​ ತಂಡದ ಆಟಗಾರ ರಚಿನ್​ ರವೀಂದ್ರ!

          ಬೆಂಗಳೂರಿನ ಅಜ್ಜಿ ಮನೆಗೆ ಭೇಟಿ ನೀಡಿದ ನ್ಯೂಜಿಲ್ಯಾಂಡ್​ ತಂಡದ ಆಟಗಾರ ರಚಿನ್​ ರವೀಂದ್ರ!

          ಬೆಂಗಳೂರು: ಹಾಲಿ ಆವೃತ್ತಿಯ ವಿಶ್ವಕಪ್​ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ತೋರುತ್ತಿರುವ ಕರ್ನಾಟಕ ಮೂಲದ ನ್ಯೂಜಿಲ್ಯಾಂಡ್​ ತಂಡದ ಆಟಗಾರ ರಚಿನ್​ ರವೀಂದ್ರ(Rachin Ravindra) ಅವರಿಗೆ ಯಾರ ದೃಷ್ಟಿಯೂ ಬೀಳಬಾರದೆಂದು ಅವರ ಅಜ್ಜಿ ದೃಷ್ಟಿ ತೆಗೆದಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ. ಶ್ರೀಲಂಕಾ ಎದುರಿನ ಪಂದ್ಯ ಮುಗಿದ ಬಳಿಕ ರಚಿನ್​ ಅವರು ಬೆಂಗಳೂರಿನಲ್ಲೇ ಇರುವ ತಮ್ಮ ಪ್ರೀತಿಯ ಅಜ್ಜಿ ಮನೆಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಅವರು ತಮ್ಮ ಮೊಮ್ಮಗನಿಗೆ ಯಾರ ದೃಷ್ಟಿಯೂ ಬೀಳಬಾರದು ಎಂದು ದೃಷ್ಟಿ ತೆಗೆದಿದ್ದಾರೆ. ಈ…

            Read More
            ಪಿಎಸ್ಐ ಮರುಪರೀಕ್ಷೆಗೆ ಹೈಕೋರ್ಟ್ ಆದೇಶ

            ಪಿಎಸ್ಐ ಮರುಪರೀಕ್ಷೆಗೆ ಹೈಕೋರ್ಟ್ ಆದೇಶ

            ಬೆಂಗಳೂರು ನ.10: ಪಿಎಸ್ಐ (PSI) 545 ಹುದ್ದೆಗಳಿಗೆ ಮರುಪರೀಕ್ಷೆಗೆ (PSI Rexam) ಹೈಕೋರ್ಟ್ ಆದೇಶ ನೀಡಿದೆ. ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದೆ. ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ನೇಮಕಾತಿ ಸಂಬಂಧದ ಅಧಿಸೂಚನೆಯನ್ನು ರದ್ದುಪಡಿಸಿ, ನೂತನವಾಗಿ ಪರೀಕ್ಷೆ ನಡೆಸಲು ಸರ್ಕಾರ ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಆರೋಪ ರಹಿತ ಹಲವು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್​ ಮರುಪರೀಕ್ಷೆ ಪ್ರಶ್ನಿಸಿದ್ದ ಅರ್ಜಿಯನ್ನು ​​ವಜಾಗೊಳಿಸಿದೆ. ಈ ಮೂಲಕ ನ್ಯಾಯಾದೀಶ ಪಿ.ಎಸ್.ದಿನೇಶ್ ಕುಮಾರ್, ಟಿ.ಜಿ.ಶಿವಶಂಕರೇಗೌಡರಿದ್ದ ಪೀಠ ರಾಜ್ಯ…

              Read More
              ಬೆಂಗಳೂರಿನಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ವಲಸಿಗರು ; NIA ತನಿಖೆ ವೇಳೆ ಬಹಿರಂಗ!

              ಬೆಂಗಳೂರಿನಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ವಲಸಿಗರು ; NIA ತನಿಖೆ ವೇಳೆ ಬಹಿರಂಗ!

              ಬೆಂಗಳೂರು, ನ.10: ಅಕ್ರಮವಾಗಿ ಬಾಂಗ್ಲಾ ವಲಸಿಗರನ್ನು ನಗರಕ್ಕೆ (Bengaluru) ಕರೆತರುತ್ತಿದ್ದ 11 ಜನರನ್ನು ಬಂಧಿಸಿ ತನಿಖೆ ನಡೆಸುತ್ತಿರುವ ಎನ್​ಐಎ (NIA) ಅಧಿಕಾರಿಗಳಿಗೆ, ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಅಕ್ರಮವಾಗಿ ಬಂದಿರುವುದು ತಿಳಿದುಬಂದಿದೆ. ಹೀಗಾಗಿ ಬಂಧಿತರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಎರಡು ದಿನಗಳ ಹಿಂದೆ ಬೆಂಗಳೂರು ಹಾಗೂ ಹೊರವಲಯದ ಹಲವು ಕಡೆಗಳಲ್ಲಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಮೇಲೆ ಎನ್​ಐಎ ದಾಳಿ ಮಾಡಿತ್ತು. ಈ ವೇಳೆ ಅಕ್ರಮವಾಗಿ ನಗರಕ್ಕೆ ಕರೆತರುತ್ತಿದ್ದ 11 ಜನರನ್ನು ಅಧಿಕಾರಿಗಳು ಬಂಧಿಸಿ ಅಕ್ರಮ ವಲಸಿಗರ…

                Read More
                ದೀಪಾವಳಿ ಪಟಾಕಿ ಮಾರಾಟಕ್ಕೆ ಸುತ್ತೋಲೆ ಹೊರಡಿಸಿದ ರಾಜ್ಯ ಪೊಲೀಸ್ ಇಲಾಖೆ!

                ದೀಪಾವಳಿ ಪಟಾಕಿ ಮಾರಾಟಕ್ಕೆ ಸುತ್ತೋಲೆ ಹೊರಡಿಸಿದ ರಾಜ್ಯ ಪೊಲೀಸ್ ಇಲಾಖೆ!

                ಬೆಂಗಳೂರು ನ.10: ದೀಪಾವಳಿ (Deepavali) ಹಬ್ಬ ಹಿನ್ನೆಲೆಯಲ್ಲಿ ಪಟಾಕಿ (Firecrackers) ಅವಘಡ ತಡೆಯಲು ಸುಪ್ರೀಂಕೋರ್ಟ್​​ನ (Supreme Court) ಆದೇಶ ಪಾಲನೆ ಕಡ್ಡಾಯವಾಗಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ಸಂಭವಿಸಬಹುದಾದ ಅಗ್ನಿ ಅಪಘಾತ ಹಾಗೂ ಇತರೆ ಅನಾಹುತಗಳನ್ನು ತಡೆಗಟ್ಟಲು ಹಾಗೂ ನಿಭಾಯಿಸಲು ಈ ಕೆಳಗಿನ ಸೂಚನೆಗಳನ್ನು ನೀಡಲಾಗಿದೆ. ಇದನ್ನೂ ಓದಿ: ಅಕ್ಷಯ್‌ ಕಲ್ಲೇಗ ಹತ್ಯೆ ಪ್ರಕರಣ: ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ನಿಬಂಧನೆಗಳು ಮತ್ತು ಷರತ್ತುಗಳು ಸುಪ್ರಿಂ ಕೋರ್ಟ್​ ನಿರ್ದೇಶನದಂತೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು. ಹಸಿರು…

                  Read More
                  ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನ

                  ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನ

                  ನವದೆಹಲಿ: ಅಕ್ರಮವಾಗಿ ಜಲಗಡಿ ಪ್ರವೇಶಿಸಿದ ಆರೋಪದ ಮೇಲೆ ಪಾಕಿಸ್ತಾನದ ವಶದಲ್ಲಿದ್ದ 80 ಭಾರತದ ಮೀನುಗಾರರನ್ನು ಅಲ್ಲಿನ ಸರ್ಕಾರ ಗುರುವಾರ (ನವೆಂಬರ್ 09)ರಂದು ಕರಾಚಿಯ ಮಲಿರ್​ ಜೈಲಿನಿಂದ ಬಿಡುಗಡೆ ಮಾಡಿದೆ. ಅಕ್ರಮ ವಿದೇಶಿ ವಲಸಿಗರು ಮತ್ತು ಪ್ರಜೆಗಳನ್ನು ದೇಶದಿಂದ ಹೊರಹಾಕಲು ಪಾಕಿಸ್ತಾನ ಸರ್ಕಾರವು ನಡೆಸುತ್ತಿರುವ ಅಭಿಯಾನದಜ ಅಡಿಯಲ್ಲಿ ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಅಕ್ಷಯ್‌ ಕಲ್ಲೇಗ ಹತ್ಯೆ ಪ್ರಕರಣ: ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು, ಭಾರತೀಯ…

                    Read More
                    ಪ್ರೀತಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿಯ ಬಂಧನ

                    ಪ್ರೀತಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿಯ ಬಂಧನ

                    ಹಾಸನ: ಪ್ರೀತಿಸುವ ನಾಟಕವಾಡಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪಿಯನ್ನು ಪೊಲೀಸರು (Police) ಬಂಧಿಸಿದ್ದಾರೆ. ಇದನ್ನೂ ಓದಿ: ಅಕ್ಷಯ್‌ ಕಲ್ಲೇಗ ಹತ್ಯೆ ಪ್ರಕರಣ: ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ಬಂಧಿತ ಆರೋಪಿಯನ್ನು ಜೀವನ್ (21) ಎಂದು ಗುರುತಿಸಲಾಗಿದೆ. ಆರೋಪಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಒಬ್ಬಳ ಜೊತೆ ಸಲುಗೆಯಿಂದ ಇದ್ದ. ಈ ವೇಳೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈಗ ವಿದ್ಯಾರ್ಥಿನಿ ಐದು ತಿಂಗಳ ಗರ್ಭಿಣಿಯಾದ ಬಳಿಕ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ…

                      Read More