Breaking News

Day: January 13, 2024

ಬೆಳ್ತಂಗಡಿ: ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಡಿಕ್ಕಿ; ಮಹಿಳೆಗೆ ಗಂಭೀರ ಗಾಯ

ಬೆಳ್ತಂಗಡಿ: ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಡಿಕ್ಕಿ; ಮಹಿಳೆಗೆ ಗಂಭೀರ ಗಾಯ

ಬೆಳ್ತಂಗಡಿ : ವೇಗವಾಗಿ ಬಂದ ಚಾಲಕನ ನಿಯಂತ್ರಣ ತಪ್ಪಿದ ಕಾರು,ರಸ್ತೆ ಬದಿ ನಿಂತಿದ್ದ ಮಹಿಳೆ ಡಿಕ್ಕಿ ಹೊಡೆದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪ ನಗರ ಬಳಿ ಸಂಭವಿಸಿದೆ. ಇದನ್ನೂ ಓದಿ: ಯುವನಿಧಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ಕಾರು ಡಿಕ್ಕಿಯ ರಭಸಕ್ಕೆ ಮಹಿಳೆ ಒಂದಷ್ಟು ದೂರ ನೆಗೆದು ಬಿದ್ದು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಾಳು ಮಹಿಳೆ ಸ್ಥಳೀಯ ಅಂಜಲಿ ಶೆಣೈ ಎಂದು ಗುರುತ್ತಿಸಲಾಗಿದ್ದು ಅಪಘಾತದ…

  Read More
  ನಳಿನ್ ಕುಮಾರ್ ಕಟೀಲ್ ಮಾಡಿದ ಅಭಿವೃದ್ಧಿ ತೋರಿಸಿ, ಮೋದಿ ಹೆಸರು ಹೇಳೋದು ಬಿಟ್ಟು ಏನು ಮಾಡಿದ್ದಾರೆ? ಮಧು ಬಂಗಾರಪ್ಪ ವಾಗ್ದಾಳಿ

  ನಳಿನ್ ಕುಮಾರ್ ಕಟೀಲ್ ಮಾಡಿದ ಅಭಿವೃದ್ಧಿ ತೋರಿಸಿ, ಮೋದಿ ಹೆಸರು ಹೇಳೋದು ಬಿಟ್ಟು ಏನು ಮಾಡಿದ್ದಾರೆ? ಮಧು ಬಂಗಾರಪ್ಪ ವಾಗ್ದಾಳಿ

  ಮಂಗಳೂರು, ಜನವರಿ 13: ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಹೇಳಿಕೊಂಡು ಓಡಾಡಿದ್ದು ಬಿಟ್ಟರೆ ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಪ್ರಶ್ನಿಸಿದರು. ಮಂಗಳೂರಿಗೆ ಭೇಟಿ ನೀಡಿ ಮಾತನಾಡಿದ ಅವರು, ನಳಿನ್ ಕಟೀಲ್ ಹಿಂದುತ್ವ ಮತ್ತು ಭಾವನಾತ್ಮಕ ಅಂಶಗಳನ್ನು ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರು ಮಾಡಿದ ಅಭಿವೃದ್ಧಿ ತೋರಿಸಿ, ಮೋದಿ ಹೆಸರು ಬಿಟ್ಟು ಏನು ಮಾಡಿದ್ದಾರೆ? ಅವರು ಪ್ರಗತಿ ತೋರಿಸಿ…

   Read More
   ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಕಾಲುವೆಯಲ್ಲಿ ಪತ್ತೆ

   ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಕಾಲುವೆಯಲ್ಲಿ ಪತ್ತೆ

   ನವದೆಹಲಿ: ಗುರುಗ್ರಾಮದ ಹೋಟೆಲ್​ನಲ್ಲಿ ಇತ್ತೀಚೆಗೆ ಅನುಮಾನಾಸ್ಪದವಾಗಿ ಕೊಲೆಯಾಗಿದ್ದ ಮಾಜಿ ರೂಪದರ್ಶಿ ದಿವ್ಯಾ ಪಹುಜಾ(Divya Pahuja) ಅವರ ಮೃತದೇಹ ಇದೀಗ ಕಾಲುವೆಯೊಂದರಲ್ಲಿ ಪತ್ತೆಯಾಗಿದೆ. ಹರಿಯಾಣದ ತೊಹ್ನಾದ ಕಾಲುವೆಯೊಂದರಲ್ಲಿ ದಿವ್ಯಾ ಪಹುಜಾ ಮೃತದೇಹ ಕಂಡು ಬಂದಿದೆ. ಪಹುಜಾ ಅವರ ಕುಟುಂಬ ಸದಸ್ಯರು ಆಕೆಯ ದೇಹವನ್ನು ಗುರುತಿಸಿದ್ದಾರೆ ಎಂದು ಗುರುಗ್ರಾಮ್ ಪೊಲೀಸರು ತಿಳಿಸಿದ್ದಾರೆ. ಗುರುಗ್ರಾಮ ಪೋಲೀಸರ ಆರು ತಂಡಗಳು ಪಹುಜಾಳ ದೇಹವನ್ನು ಹೊರತೆಗೆದಿವೆ. ಪಹುಜಾ ಹತ್ಯೆಯ ಆರೋಪಿಗಳ ಪೈಕಿ ಬಲರಾಜ್ ಗಿಲ್‌ನನ್ನು ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಕೆಲವು ದಿನಗಳ ನಂತರ ಈ…

    Read More
    ಬಂಟ್ವಾಳ: ಪತ್ನಿಗೆ ಹಲ್ಲೆ ನಡೆಸಿ 33 ಪವನ್‌ ಚಿನ್ನ ದೋಚಿದ ಪತಿ; ದೂರು ದಾಖಲು

    ಬಂಟ್ವಾಳ: ಪತ್ನಿಗೆ ಹಲ್ಲೆ ನಡೆಸಿ 33 ಪವನ್‌ ಚಿನ್ನ ದೋಚಿದ ಪತಿ; ದೂರು ದಾಖಲು

    ಬಂಟ್ವಾಳ, ಜ 13:ಹೆಂಡತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪತಿ, ಆಕೆಗೆ ಹಲ್ಲೆ ನಡೆಸಿ 33 ಪವನ್‌ ಚಿನ್ನ ದೋಚಿದ ಪ್ರಕರಣ ಕಳೆದ ಡಿ. 30ರಂದು ನಡೆದಿದ್ದು, ಪ್ರಸ್ತುತ ಆಕೆ ಬಂಟ್ವಾಳ ನಗರ ಪೊಲೀಸ್‌ ಠಾಣೆಗೆ ನೀಡಿದ ದೂರಿನಂತೆ ಆಕೆಯ ಪತಿ ಹಾಗೂ 6 ಮಂದಿ ಆತನ ಸಂಬಂಧಿಕರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯುವನಿಧಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ಘಟನೆಯ ಕುರಿತು ಪುದು ಗ್ರಾಮ ನಿವಾಸಿ ಬಿ.ಬಿ.ಫಾತಿಮಾ ಪೊಲೀಸರಿಗೆ ದೂರು ನೀಡಿದ್ದು, ಆಕೆಯ ಪತಿ…

     Read More
     ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ 2000 ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

     ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ 2000 ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

     ಚಾರ್ಮಾಡಿ ಜನವರಿ 13: ಮಂಜು ಕವಿದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಪಾರಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪ ಶುಕ್ರವಾರ ಮಧ್ಯರಾತ್ರಿ ನಡೆದಿದೆ. ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ವೇಳೆ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಟಿಪ್ಪರ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಇದನ್ನೂ ಓದಿ: ಯುವನಿಧಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ಉರುಳಿ…

      Read More
      ಪ್ರೀತಿಸುವಂತೆ ಟಾರ್ಚರ್, ಯುವಕನಿಂದ ಜೀವ ಬೆದರಿಕೆ; ಮನನೊಂದು ಯುವತಿ ನೇಣಿಗೆ ಶರಣು

      ಪ್ರೀತಿಸುವಂತೆ ಟಾರ್ಚರ್, ಯುವಕನಿಂದ ಜೀವ ಬೆದರಿಕೆ; ಮನನೊಂದು ಯುವತಿ ನೇಣಿಗೆ ಶರಣು

      ಹಾಸನ: ಪ್ರೀತಿಸುವಂತೆ ಯುವತಿಯೊಬ್ಬಳಿಗೆ ನಿರಂತರ ಕಿರುಕುಳ ನೀಡಿ ಜನರ ಎದುರೇ ಯುವಕನೊಬ್ಬ ಅವಮಾನ ಮಾಡಿದ ಪರಿಣಾಮ ಮನನೊಂದು ಯುವತಿ ನೇಣಿಗೆ ಶರಣಾದ ಘಟನೆ ಬೇಲೂರಿನ (Beluru) ನಿಡಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯಣ್ಣ ಎಂಬವರ ಪುತ್ರಿ ಸಂಗೀತಾ (21) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಅದೇ ಗ್ರಾಮದ ಹೊನ್ನಯ್ಯ ಎಂಬವರ ಪುತ್ರ ಶಿವು ಎಂಬಾತ ಸಂಗೀತಾಳನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡು ಓಡಾಡುತ್ತಿದ್ದ. ಅಲ್ಲದೇ ತನಗೆ ಯುವತಿಯನ್ನು ಮದುವೆ ಮಾಡಿಕೊಡುವಂತೆ ಸಂಗೀತಾ ಪೋಷಕರಲ್ಲಿ ಕೇಳಿದ್ದ. ಇದಕ್ಕೆ ಸಂಗೀತಾ ಮನೆಯವರು ಈಗಲೇ ಮದುವೆ ಮಾಡುವುದಿಲ್ಲ…

       Read More
       ಸಮುದ್ರದಾಳದಲ್ಲಿ ಪತ್ತೆಯಾಯ್ತು ಗುರುವಾಯನಕೆರೆಯ ಯೋಧ ಇದ್ದ ಸೇನಾ ವಿಮಾನ.!

       ಸಮುದ್ರದಾಳದಲ್ಲಿ ಪತ್ತೆಯಾಯ್ತು ಗುರುವಾಯನಕೆರೆಯ ಯೋಧ ಇದ್ದ ಸೇನಾ ವಿಮಾನ.!

       ನವದೆಹಲಿ, ಜ 13 : ಸೇನಾ ಕರ್ತವ್ಯದ ನಿಮಿತ್ತ ಚೆನ್ನೈಯ ತಾಂಬರಂ ವಾಯುನೆಲೆಯಿಂದ ಅಂಡಮಾನ್‌ನ ಪೋರ್ಟ್‌ಬ್ಲೇರ್‌ಗೆ 2016ರ ಜುಲೈ 22ರಂದು ಪ್ರಯಾಣ ಬೆಳೆಸಿದ್ದ ಭಾರತೀಯ ವಾಯುಸೇನೆಯ ಎಎನ್‌-32-2743 ಯುದ್ಧ ವಿಮಾನ ಬಂಗಾಲಕೊಲ್ಲಿ ಸಮುದ್ರದ ಮೇಲೆ ಹಾರುತ್ತಿದ್ದಾಗ ಸಂಪರ್ಕ ಕಡಿತಗೊಂಡು, ನಾಪತ್ತೆಯಾಗಿತ್ತು. ಬೆಳಗ್ಗೆ 8.30ಕ್ಕೆ ವಿಮಾನ ಹೊರಟಿದ್ದು, 9.12ಕ್ಕೆ ನಿಲ್ದಾಣದೊಂದಿಗಿನ ಸಂಪರ್ಕ ಕಡಿತಗೊಂಡಿತ್ತು. 11.45ಕ್ಕೆ ಪೋರ್ಟ್‌ಬ್ಲೇರ್‌ಗೆ ತಲುಪಬೇಕಿದ್ದ ವಿಮಾನ ಕಣ್ಮರೆಯಾಗಿರುವುದಾಗಿ ಮಧ್ಯಾಹ್ನ 1.50ಕ್ಕೆ ವಾಯುಸೇನೆ ಪ್ರಕಟಿಸಿತ್ತು. ಅದರಲ್ಲಿದ್ದ ಗುರುವಾಯನಕೆರೆಯ ಏಕನಾಥ ಶೆಟ್ಟಿ ಸೇರಿ 29 ಜನ ಸೈನಿಕರ ಸುಳಿವು ಸಿಕ್ಕಿರಲಿಲ್ಲ….

        Read More