Breaking News

Video: ಹಳೆ ಮನೆ ಕೆಡವುತ್ತಿದ್ದಾಗ ಧರೆಗುರುಳಿದ ಮೊಬೈಲ್ ಟವರ್; ಹತ್ತಾರು ಜನ ಅಪಾಯದಿಂದ ಪಾರು!

Share News

ಬೆಂಗಳೂರು, ಡಿ.8: ಕಟ್ಟಡವೊಂದರ ಮೇಲೆ ಇದ್ದ ಮೊಬೈಲ್ ಟವರ್ ಏಕಾಏಕಿಯಾಗಿ ಧರೆಗುರುಳಿದ ಘಟನೆ ನಗರದ (Bengaluru) ಲಗ್ಗೆರೆಯ ಪಾರ್ವತಿನಗರದಲ್ಲಿ ನಡೆದಿದೆ.

ಇದನ್ನೂ ಓದಿ: “ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಹೊಸ ಹೆಲ್ತ್ ಕಾರ್ಡ್ ಗೆ ಸಿಎಂ ಸಿದ್ದರಾಮಯ್ಯ ಚಾಲನೆ!

ಟವರ್​ ಇದ್ದ ಕಟ್ಟಡದ ಪಕ್ಕದಲ್ಲಿ ಹೊಸ ಮನೆ ನಿರ್ಮಾಣಕ್ಕಾಗಿ ಹಳೆ ಮನೆಯನ್ನು ಜೆಸಿಬಿ ಮೂಲಕ ಕೆಡವುತ್ತಿದ್ದಾಗ ಮೊಬೈಲ್ ಟವರ್ ಧರೆಗುರುಳಿದೆ. ಮೊಬೈಲ್​ ಟವರ್​ ಪಕ್ಕದ ಬಿಲ್ಡಿಂಗ್​ನಲ್ಲಿದ್ದ 11 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಮೂಲ್ಕಿ : ಭೀಕರ ಅಪಘಾತ ; ಸರ್ವೀಸ್ ರಸ್ತೆಗೆ ನುಗ್ಗಿದ ಲಾರಿ ;ಹಲವರಿಗೆ ಗಂಭೀರ ಗಾಯ!

ಟವರ್ ಬೀಳುವ ಮುನ್ಸೂಚನೆ ಪಡೆದ ಜನರು ಕೂಡಲೇ ಎಚ್ಚೆತ್ತು ಕಟ್ಟಡದಲ್ಲಿ ವಾಸಿಸುತ್ತಿದ್ದ ಎಲ್ಲರನ್ನೂ ಹೊರ ಕರೆದಿದ್ದಾರೆ. ನಂತರದ ಕೆಲವೇ ಕ್ಷಣಗಳಲ್ಲಿ ಟವರ್ ಕುಸಿದು ಬಿದಿದ್ದು, ಒಂದು ಹಣ್ಣಿನ ಅಂಗಡಿ ಮತ್ತು ಬಂಬು ಅಂಗಡಿಗೆ ಹಾನಿಯಾಗಿದೆ.

WATCH VIDEO ON YOUTUBE: ನಾಗನ ಆರಾಧನೆಯೊಂದಿಗೆ ಪ್ರಕೃತಿಯನ್ನು ಸಂರಕ್ಷಿಸುವ ಮುಖ್ಯ ಉದ್ದೇಶ ನಾಗಬನಗಳದ್ದು: ತಮ್ಮಣ್ಣ ಶೆಟ್ಟಿ


Share News

Leave a Reply

Your email address will not be published. Required fields are marked *