Breaking News

ಬೆಂಗಳೂರು : ಕಾರುಗಳ ಗ್ಲಾಸ್ ಒಡೆದು ಪುಂಡಾಟಿಕೆ ಮೆರೆದ ಪುಡಿರೌಡಿಗಳು, ಪ್ರಕರಣ ದಾಖಲು!

Share News

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪುಡಿರೌಡಿಗಳು ಅಟ್ಟಹಾಸ ಮೆರೆದಿದ್ದಾರೆ. ಕಳೆದ ತಡರಾತ್ರಿ ಲಗ್ಗೆರೆ ಬಳಿ ಕಾರುಗಳ ಗ್ಲಾಸ್ ಒಡೆದು ಪುಂಡಾಟಿಕೆ ಮೆರೆದಿದ್ದಾರೆ.

ಇದನ್ನೂ ಓದಿ: ಅಕ್ಷಯ್‌ ಕಲ್ಲೇಗ ಹತ್ಯೆ ಪ್ರಕರಣ: ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರಿನ ಲಗ್ಗೆರೆಯ ಮನೆಗಳ ಮುಂದೆ ನಿಲ್ಲಿಸಿದ್ದ 21 ಕಾರುಗಳನ್ನು ಪುಡಿ ಮಾಡಿ ರೌಡಿಗಳು ಧ್ವಂಸ ಮಾಡಿದ್ದಾರೆ. ದೊಣ್ಣೆ, ಲಾಂಗ್ ಗಳಿಂದ ಕಾರುಗಳಿಗೆ ಹಾನಿ ಮಾಡಿದ್ದಾರೆ. ಸ್ಥಳಕ್ಕೆ ರಾಜಗೋಪಾಲನಗರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Vedio : ಎಕ್ಸ್‌ಪ್ರೆಸ್‌ವೇನಲ್ಲಿ ಸ್ಲೀಪರ್ ಬಸ್‌ಗೆ ಬೆಂಕಿ ತಗುಲಿ 2 ಸಚಿವ ದಹನ, 12 ಜನರಿಗೆ ಗಾಯ


Share News

Leave a Reply

Your email address will not be published. Required fields are marked *