Breaking News

All Kannada News

Your blog category

ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ!

ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ!

ಕನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿ (Leelavathi) ಅವರು ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಇಂದು (ಡಿಸೆಂಬರ್​ 8) ನಿಧನರಾಗಿದ್ದಾರೆ. 50 ವರ್ಷಗಳ ಕಾಲ ಚಿತ್ರರಂಗಕ್ಕೆ ಲೀಲಾವತಿ ಸೇವೆ ಸಲ್ಲಿಸಿದ್ದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ರಾಜ್​ಕುಮಾರ್​, ವಿಷ್ಣುವರ್ಧನ್​ ಮುಂತಾದ ನಟರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದರು. 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅಪಾರ ಖ್ಯಾತಿ ಗಳಿಸಿದ್ದ ಲೀಲಾವತಿ ನಿಧನಕ್ಕೆ (Leelavathi Death) ಅಭಿಮಾನಿಗಳು, ಸೆಲೆಬ್ರಿಟಿಗಳು, ರಾಜಕೀಯ ಗಣ್ಯರು…

  Read More
  ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ಮುಂಚೂಣಿ ಅಭ್ಯರ್ಥಿಯಾಗಿ ಹೊರಹೊಮ್ಮಿದ ಹರೀಶ್ ಕುಮಾರ್. ನಳಿನ್ ಕುಮಾರ್ v/s ಹರೀಶ್ ಕುಮಾರ್ ಸ್ಪರ್ಧೆಗೆ ಅಖಾಡ ಸಿದ್ಧ?

  ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ಮುಂಚೂಣಿ ಅಭ್ಯರ್ಥಿಯಾಗಿ ಹೊರಹೊಮ್ಮಿದ ಹರೀಶ್ ಕುಮಾರ್. ನಳಿನ್ ಕುಮಾರ್ v/s ಹರೀಶ್ ಕುಮಾರ್ ಸ್ಪರ್ಧೆಗೆ ಅಖಾಡ ಸಿದ್ಧ?

  ಮಂಗಳೂರು: ಸಚಿವ ಮಧು ಬಂಗಾರಪ್ಪ ನಡೆಸಿದ ಅಭಿಪ್ರಾಯ ಸಂಗ್ರಹಣೆಯಲ್ಲಿ ಅಚ್ಚರಿಯ ರೀತಿಯಲ್ಲಿ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೆಸರು ಮುಂಚೂಣಿಗೆ ಬಂದಿರುವುದು ಹೈಕಮಾಂಡ್ ಅವರನ್ನು ಅಭ್ಯರ್ಥಿಯಾಗಿಸುವ ಗಂಭೀರ ಯೋಚನೆಯಲ್ಲಿ ಇದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಮಂಗಳೂರು ಲೋಕಸಭೆಗೆ ಅಭಿಪ್ರಾಯ ಸಂಗ್ರಹ: ಮಧು ಬಂಗಾರಪ್ಪ ಮುಂದೆ ಹರೀಶ್ ಕುಮಾರ್, ರಮಾನಾಥ ರೈ ಹೆಸರಿಗೆ ಪ್ರಬಲ ಒಲವು! ಮಾಜಿ ಸಚಿವ ರಮನಾಥ ರೈ ಅವರ ಹೆಸರು ಸಹ ಬಹುತೇಕ ಕಾರ್ಯಕರ್ತರು ಪ್ರಸ್ತಾಪಿಸಿದ್ದಾರೆ. ಆದರೆ ಉಡುಪಿಯಲ್ಲಿ ಬಂಟ ಸಮುದಾಯದ…

   Read More
   ಶೂಟಿಂಗ್​ನಲ್ಲಿ ಇರುವಾಗ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ಥಳಿಸಿದ ನಟ ನಾನಾ ಪಾಟೇಕರ್​; ವಿಡಿಯೋ ವೈರಲ್

   ಶೂಟಿಂಗ್​ನಲ್ಲಿ ಇರುವಾಗ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ಥಳಿಸಿದ ನಟ ನಾನಾ ಪಾಟೇಕರ್​; ವಿಡಿಯೋ ವೈರಲ್

   ಬಾಲಿವುಡ್​ನ ಖ್ಯಾತ ನಟ ನಾನಾ ಪಾಟೇಕರ್​ (Nana Patekar) ಅವರು ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಸೆಲ್ಫಿ ಕೇಳಲು ಬಂದ ಯುವಕನಿಗೆ ಅವರು ಹೊಡೆದಿದ್ದಾರೆ. ಸ್ಥಳದಲ್ಲಿ ಇದ್ದ ಜನರ ಮೊಬೈಲ್​ನಲ್ಲಿ ಈ ಕಹಿ ಘಟನೆಯ ದೃಶ್ಯ (Nana Patekar Viral Video) ಸೆರೆಯಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋ ವೈರಲ್​ ಆಗಿದೆ. ನಾನಾ ಪಾಟೇಕರ್​ ಅವರ ವರ್ತನೆಯನ್ನು ಅನೇಕರು ಖಂಡಿಸಿದ್ದಾರೆ. ಅಭಿಮಾನದಿಂದ ಸೆಲ್ಫಿ ತೆಗೆದುಕೊಳ್ಳಲು ಬಂದ ಯುವಕನಿಗೆ ನಾನಾ ಪಾಟೇಕರ್​ ಈ ರೀತಿ ಮಾಡಿದ್ದು ಸರಿಯಲ್ಲ ಎಂದು ನೆಟ್ಟಿಗರು…

    Read More
    ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ..!

    ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ..!

    ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ  ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರ ಪುತ್ರ, ಶಾಸಕ ಬಿವೈ ವಿಜಯೇಂದ್ರ   ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ. ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ  ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ರಾಜ್ಯಾಧ್ಯಕ್ಷ ಆಯ್ಕೆ ಚರ್ಚೆಗೆ ತೆರೆ ಬಿದ್ದಂತಾಗಿದೆ. ವಿಜಯೇಂದ್ರ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದ ಶಾಸಕರಾಗಿದ್ದಾರೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಹುದ್ದೆಗೆ ಕೇಂದ್ರ ಸಚಿವೆ…

     Read More
     ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯ ಬರ್ಬರ ಕೊಲೆ!

     ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯ ಬರ್ಬರ ಕೊಲೆ!

     ಬೆಂಗಳೂರು ನವೆಂಬರ್ 05: ಬೆಂಗಳೂರನ ಗಣಿ ಮತ್ತು ಭೂ ವಿಜ್ಞಾನ ಇಲಾಾಖೆಯ ಮಹಿಳಾ ಅಧಿಕಾರಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಗಣಿ-ಭೂವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ (37) ಎಂದು ಗುರುತಿಸಲಾಗಿದೆ. ಪ್ರತಿಮಾ ಅವರು ಪತಿಯಿಂದ ವಿಚ್ಛೇದನ ಪಡೆದು ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರದ ಕುವೆಂಪು ನಗರದಲ್ಲಿ ಒಂಟಿಯಾಗಿ ವಾಸವಾಗಿದ್ದರು. ಪತಿ ಮತ್ತು ಮಗ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನೆಲೆಸಿದ್ದಾರೆ. ಪ್ರತಿಮಾ ಶನಿವಾರ ರಾತ್ರಿ 8 ಗಂಟೆಗೆ ಇಲಾಖೆಯ ವಾಹನದಲ್ಲಿ…

      Read More
      ಬೆಂಗಳೂರು : ಮಾಲ್ ನಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ ; ವ್ಯಕ್ತಿ ವಿರುದ್ಧ FIR ದಾಖಲು!- ಬೆಂಗಳೂರು : ಮಾಲ್ ನಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ

      ಬೆಂಗಳೂರು : ಮಾಲ್ ನಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ ; ವ್ಯಕ್ತಿ ವಿರುದ್ಧ FIR ದಾಖಲು!

      ನಗರದ ಲುಲು ಮಾಲ್​ನಲ್ಲಿ  ಯುವತಿಯ ಹಿಂಭಾಗ ಮುಟ್ಟಿ ವಿಕೃತಿ ಮೆರೆದ ವಿಡಿಯೋ ವೈರಲ್ ಆಗಿದ್ದು, ಇದೀಗ ಈ​ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಲುಲು ಮಾಲ್ ಅಧಿಕಾರಿ ನೀಡಿದ ದೂರಿನ ಅನ್ವಯ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಪೊಲೀಸರು ವಿಡಿಯೋ ಆಧರಿಸಿ ತನಿಖೆ ಕೈಗೊಂಡಿದ್ದಾರೆ. ಅಕ್ಟೋಬರ್ 29ರಂದು ಸಂಜೆ ಆರುವರೆ ಸುಮಾರಿಗೆ ಮಾಲ್ ನ ಎರಡನೇ ಮಹಡಿಯ ಫಂಚುರ್ ಗೇಮ್ ಫ್ಲೋರ್ ನಲ್ಲಿ ವ್ಯಕ್ತಿಯೋರ್ವ ಯುವತಿ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಆಕೆಯ ದೇಹವನ್ನು…

       Read More
       ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ!

       ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ!

       ಕರ್ನಾಟಕದ ಹಲವೆಡೆ ಇಂದು(ಸೋಮವಾರ) ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ(Lokayukta raids). ರಾಜ್ಯದ 17 ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳಿ ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಚಿತ್ರದುರ್ಗ, ಹಾಸನ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಹಾಸನದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ಹಾಸನದಲ್ಲಿ KPTCL ಜೂನಿಯರ್ ಇಂಜಿನಿಯರ್ H.E.ನಾರಾಯಣ ಎನ್ನುವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್‌ಪಿ ಮಲ್ಲಿಕ್, ಡಿವೈಎಸ್‌ಪಿ ತಿರುಮಲೇಶ್, ಪೊಲೀಸ್…

        Read More
        ಶೂನ್ಯಕ್ಕೆ ಔಟಾದ ಕೊಹ್ಲಿ ; ಇಂಗ್ಲೆಂಡ್ ಗೆ 230 ರನ್ ಗಳ ಗುರಿ ; 5ವಿಕೆಟ್ ಪತನ!

        ಶೂನ್ಯಕ್ಕೆ ಔಟಾದ ಕೊಹ್ಲಿ ; ಇಂಗ್ಲೆಂಡ್ ಗೆ 230 ರನ್ ಗಳ ಗುರಿ ; 5ವಿಕೆಟ್ ಪತನ!

        ಲಕ್ನೋ: ಆಡಿದ 5 ಪಂದ್ಯಗಳಲ್ಲಿ ಶ್ರೇಷ್ಠ ಪ್ರದರ್ಶನ ತೋರುವ ಮೂಲಕ ಅಜೇಯವಾಗಿ ಮುನ್ನುಗ್ಗುತ್ತಿದ್ದ ಭಾರತ ತಂಡ ಇಂಗ್ಲೆಂಡ್​(IND vs ENG) ವಿರುದ್ಧದ ಪಂದ್ಯದಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರಿದೆ. ಭರ್ತಿ 50 ಓವರ್​ ಆಡಿ 9 ವಿಕೆಟ್​ನಷ್ಟಕ್ಕೆ 229 ರನ್ ಗಳಿಸಿದೆ. ಇಂಗ್ಲೆಂಡ್​ ಗೆಲುವಿಗೆ 230 ರನ್​ ಬಾರಿಸಬೇಕಿದೆ. ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಭಾರತ ಆರಂಭದಲ್ಲೇ ಆಘಾತ…

         Read More
         ಇಂದು ಈ ವರ್ಷದ ಕೊನೆಯ ಚಂದ್ರಗ್ರಹಣ!

         ಇಂದು ಈ ವರ್ಷದ ಕೊನೆಯ ಚಂದ್ರಗ್ರಹಣ!

         ಬೆಂಗಳೂರು: ಇಂದು (ಶನಿವಾರ) ಈ ವರ್ಷದ ಕೊನೆಯ ಗ್ರಹಣವಾಗಿರುವ ಚಂದ್ರಗ್ರಹಣ (Lunar Eclipse) ಸಂಭವಿಸಲಿದೆ. ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ ಚಂದ್ರಗ್ರಹಣ ಉಂಟಾಗುತ್ತದೆ. ಚಂದ್ರ ಮಸುಕಾಗಿ ಕಾಣುತ್ತ ಬಳಿಕ ಕ್ರಮೇಣ ಕೆಂಪಾಗುವುದು ಚಂದ್ರಗ್ರಹಣದ ಸಂದರ್ಭದಲ್ಲಿ ನಡೆಯುತ್ತದೆ. ಇಂದು ರಾತ್ರಿ 11.31ಕ್ಕೆ ಆರಂಭವಾಗಲಿರುವ ಈ ಭಾಗಶಃ ಚಂದ್ರಗ್ರಹಣ (Chandra Grahan 2023), ಬೆಳಗ್ಗಿನ ಜಾವ 3.36 ಹಾಗೆ ಕೊನೆಯಾಗಲಿದೆ. ರಾತ್ರಿ 11.31ರ ಹಾಗೆ ಗ್ರಹಣ ಆರಂಭವಾದರೂ ಅದರ ಸಂಪೂರ್ಣ ಛಾಯೆ ಮಧ್ಯರಾತ್ರಿ ಬಳಿಕವೇ ಅಂದರೆ ರಾತ್ರಿ 1.05ರ…

          Read More
          ಮಂಗಳೂರು : ಪಾದಚಾರಿಗೆ ಡಿಕ್ಕಿ ಹೊಡೆದ ಬಸ್ ; ಸ್ಥಳದಲ್ಲೇ ಮೃತ್ಯು!

          ಮಂಗಳೂರು : ಪಾದಚಾರಿಗೆ ಡಿಕ್ಕಿ ಹೊಡೆದ ಬಸ್ ; ಸ್ಥಳದಲ್ಲೇ ಮೃತ್ಯು!

          ಮಂಗಳೂರು : ಮಂಗಳೂರು ನಗರದ ಸ್ಟೇಟ್‌ಬ್ಯಾಂಕ್ ಬಳಿ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಮಂಗಳೂರಿನಿಂದ ಹೂಹಾಕುವ ಕಲ್ಲು ಎಂಬಲ್ಲಿಗೆ ಚಲಿಸುತ್ತಿದ್ದ ಬಸ್ ಸ್ಟೇಟ್‌ಬ್ಯಾಂಕ್ ಸಮೀಪದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಪಾದಚಾರಿಗೆ ಢಿಕ್ಕಿ ಹೊಡೆಯಿತು ಎನ್ನಲಾಗಿದೆ‌. ಇದರಿಂದ ಗಂಭೀರ ಗಾಯಗೊಂಡ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಖಾಸಗಿ ಬಸ್ ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು…

           Read More