Breaking News

National News

ಫೆ.27 ರಂದು 15 ರಾಜ್ಯಗಳ 56 ಸ್ಥಾನಗಳಿಗೆ ಚುನಾವಣೆ

ಫೆ.27 ರಂದು 15 ರಾಜ್ಯಗಳ 56 ಸ್ಥಾನಗಳಿಗೆ ಚುನಾವಣೆ

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು (Election Commission Of India) 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಇಂದು ದಿನಾಂಕವನ್ನು ಪ್ರಕಟಿಸಿದೆ. ಫೆಬ್ರವರಿ 27 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆ ಕೂಡ ನಡೆಯಲಿದೆ. 56 ಸದಸ್ಯರ ಅಧಿಕಾರಾವಧಿಯು ಏಪ್ರಿಲ್ 2024 ರಲ್ಲಿ ಅವರ ನಿವೃತ್ತಿಯ ಮೇಲೆ ಮುಕ್ತಾಯಗೊಳ್ಳಲಿದೆ. ಕರ್ನಾಟಕ ಸೇರಿ ಒಟ್ಟು 13 ರಾಜ್ಯಗಳ 50 ರಾಜ್ಯಸಭಾ ಸದಸ್ಯರ ಅವಧಿ ಏಪ್ರಿಲ್‌ 2ರಂದು ಮುಗಿಯಲಿದ್ದರೆ, ಎರಡು ರಾಜ್ಯಗಳ ಉಳಿದ ಆರು ಸದಸ್ಯರು…

  Read More
  ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು

  ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು

  ಹರಿಯಾಣ, ಜ 27: ದೆಹಲಿಯ ಉನ್ನತ ಅಧಿಕಾರಿ ಪುತ್ರನನ್ನು ಆತನ ಸ್ನೇಹಿತರೇ ಹತ್ಯೆ ಮಾಡಿರುವ ಘಟನೆ ಹರಿಯಾಣದ ಸೋನೆಪತ್ ನಲ್ಲಿ ನಡೆದಿದೆ. ವಕೀಲರಾದ ಲಕ್ಷ್ಯ ಚೌಹಾಣ್ ಅವರು ದೆಹಲಿಯ ಸಹಾಯಕ ಪೊಲೀಸ್ ಆಯುಕ್ತ ಯಶ್ಪಾಲ್ ಸಿಂಗ್ ಅವರ ಪುತ್ರ. ಲಕ್ಷ್ಯ ಅವರ ಇಬ್ಬರು ಸ್ನೇಹಿತರಾದ ವಿಕಾಸ್ ಭಾರದ್ವಾಜ್ ಹಾಗೂ ಅಭಿಷೇಕ್ ಎಂಬುವವರು ಅವರನ್ನು ಕಾಲುವೆಗೆ ತಳ್ಳಿ ಹತ್ಯೆ ಮಾಡಿದ್ದರು. ಲಕ್ಷ್ಯ ಅವರ ಹತ್ಯೆಗೆ ಹಣಕಾಸಿನ ವ್ಯವಹಾರ ಇರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ….

   Read More
   ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿ

   ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿ

   ನವದೆಹಲಿ,ಜ 26: ಈ ಬಾರಿಯ 75ನೇ ಗಣರಾಜ್ಯೋತ್ಸವದ ಅಂಗವಾಗಿ ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ರಾಷ್ಟ್ರೀಯ ರೈಫಲ್ಸ್ 63ನೇ ಬೆಟಾಲಿಯನ್ ನಲ್ಲಿ ಯೋಧರಾಗಿದ್ದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಬೆಂಗಳೂರಿನವರಾಗಿದ್ದಾರೆ. ಕಳೆದ ವರ್ಷ ನ.22ರಂದು ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಅವರು ಹುತಾತ್ಮರಾಗಿದ್ದರು. ಇದನ್ನೂ ಓದಿ: ಪುತ್ತೂರು: ಅಕ್ಕನಿಗೆ ತಂಗಿ ಲಿವರ್‌ ದಾನ ಮಾಡಿದರೂ ಮೃತಪಟ್ಟ ಅಕ್ಕ ಇನ್ನು 6 ಮಂದಿಗೆ ಕೀರ್ತಿ ಚಕ್ರ…

    Read More
    ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ; ಪದ್ಮ ಪ್ರಶಸ್ತಿ ಸಾಧಕರಿಗೆ ಪ್ರಧಾನಿ ಮೋದಿ ಶ್ಲಾಘನೆ

    ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ; ಪದ್ಮ ಪ್ರಶಸ್ತಿ ಸಾಧಕರಿಗೆ ಪ್ರಧಾನಿ ಮೋದಿ ಶ್ಲಾಘನೆ

    ನವದೆಹಲಿ: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಧ್ವಜಾರೋಹಣ ನೆರವೇರಿದೆ. ಈ ಸಂದರ್ಭದಲ್ಲಿ 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವ 132 ಸಾಧಕರಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕದ 9 ಮಂದಿ ಸೇರಿ ಒಟ್ಟು 132 ಮಂದಿಗೆ ಪ್ರಶಸ್ತಿ ಲಭಿಸಿದ್ದು, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಪುತ್ತೂರು: ಅಕ್ಕನಿಗೆ ತಂಗಿ ಲಿವರ್‌ ದಾನ ಮಾಡಿದರೂ ಮೃತಪಟ್ಟ ಅಕ್ಕ…

     Read More
     ಮೇರಿಕೋಮ್‌ ಬಾಕ್ಸಿಂಗ್‌ಗೆ ನಿವೃತ್ತಿ ಘೋಷಣೆ

     ಮೇರಿಕೋಮ್‌ ಬಾಕ್ಸಿಂಗ್‌ಗೆ ನಿವೃತ್ತಿ ಘೋಷಣೆ

     ನವದೆಹಲಿ: ಆರು ಬಾರಿ ವಿಶ್ವ ಚಾಂಪಿಯನ್ ಹಾಗೂ 2012 ರ ಒಲಿಂಪಿಕ್ ಪದಕ ವಿಜೇತೆಯಾಗಿರುವ ಮಾಂಗ್ಟೆ ಚುಂಗ್ನೈಜಾಂಗ್ ಮೇರಿ ಕೋಮ್ (Mary Kom) ಬಾಕ್ಸಿಂಗ್‌ಗೆ (Boxing) ನಿವೃತ್ತಿ ಘೋಷಿಸಿದ್ದಾರೆ. ಇಂಟರ್‌ ನ್ಯಾಷನಲ್‌ ಬಾಕ್ಸಿಂಗ್‌ ಅಸೋಸಿಯೇಷನ್ ​​(IBA) ನಿಯಮದ ಪ್ರಕಾರ, 40 ವರ್ಷ ವಯಸ್ಸಿನವರೆಗೆ ಮಾತ್ರ ಪುರುಷ ಮತ್ತು ಮಹಿಳಾ ಬಾಕ್ಸರ್‌ಗಳಿಗೆ ಸ್ಪರ್ಧಿಸಲು ಅವಕಾಶ ನೀಡಲಾಗುತ್ತದೆ. ಆದರೆ ಇದೀಗ ಮೇರಿಯವರಿಗೆ 41 ವರ್ಷ ವಯಸ್ಸಾಗಿದ್ದರಿಂದ ಬುಧವಾರ ನಿವೃತ್ತಿ (Retirement) ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಮಂಗಳೂರು: ‘ಯಕ್ಷರಂಗದ ರಾಜ’…

      Read More
      ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾರು ಅಪಘಾತ; ತಲೆಗೆ ಪೆಟ್ಟು

      ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾರು ಅಪಘಾತ; ತಲೆಗೆ ಪೆಟ್ಟು

      ಕೋಲ್ಕತ್ತಾ: ಬುಧವಾರ ಬುರ್ದ್ವಾನ್‌ನಲ್ಲಿ (Burdwan) ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಅವರ ಬೆಂಗಾವಲು ವಾಹನದ ಎದುರು ಏಕಾಏಕಿ ಕಾರೊಂದು ಬಂದ ಪರಿಣಾಮ ಚಾಲಕ ಹಠಾತ್ ಬ್ರೇಕ್ ಹಾಕಿದ್ದು, ಕಾರಿನಲ್ಲಿ ಕುಳಿತಿದ್ದ ಮಮತಾ ಬ್ಯಾನರ್ಜಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹವಾಮಾನ ವೈಪರಿತ್ಯದಿಂದಾಗಿ ರಸ್ತೆ ಮೂಲಕ ಕೋಲ್ಕತ್ತಾಗೆ ಹಿಂತಿರುಗುತ್ತಿದ್ದಾಗ ಬುರ್ದ್ವಾನ್‌ನಲ್ಲಿ ಅಪಘಾತ ಸಂಭವಿಸಿದೆ. ಘಟನೆಯ ಪರಿಣಾಮ ಮುಖ್ಯಮಂತ್ರಿಯ ತಲೆಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಇದನ್ನೂ ಓದಿ: ಹನುಮ ವೇಷಧಾರಿ ವೇದಿಕೆಯಲ್ಲೇ ಕುಸಿದು…

       Read More
       ಅಯೋಧ್ಯೆ ಪ್ರಾಣ ಪ್ರತಿಷ್ಠಾಪನೆ ಸಂದರ್ಭ ಮುಂಬಯಿಯಲ್ಲಿ ನಡೆದ ಶೋಭಾಯಾತ್ರೆ ಗಲಭೆಯ ಆರೋಪಿಗಳ ಮನೆ ಮೇಲೆ ಬುಲ್‌ಡೋಜರ್‌ ಹರಿಸಿ ಧ್ವಂಸ

       ಅಯೋಧ್ಯೆ ಪ್ರಾಣ ಪ್ರತಿಷ್ಠಾಪನೆ ಸಂದರ್ಭ ಮುಂಬಯಿಯಲ್ಲಿ ನಡೆದ ಶೋಭಾಯಾತ್ರೆ ಗಲಭೆಯ ಆರೋಪಿಗಳ ಮನೆ ಮೇಲೆ ಬುಲ್‌ಡೋಜರ್‌ ಹರಿಸಿ ಧ್ವಂಸ

       ಮುಂಬಯಿ: ಸೋಮವಾರ ಅಯೋಧ್ಯೆ ರಾಮ ಮಂದಿರದ (Ayodhya Ram Mandir) ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ಮುಂಬಯಿಯಲ್ಲಿ ನಡೆದ ಶೋಭಾಯಾತ್ರೆ ಮೇಲೆ ಕಲ್ಲು ತೂರಿ ಗಲಭೆಗೆ ಕಾರಣರಾದ ಆರೋಪಿಗಳ ಮನೆಗಳ ಮೇಲೆ ಮಹಾರಾಷ್ಟ್ರ ಆಡಳಿತ ಬುಲ್‌ಡೋಜರ್‌ ಹರಿಸಿ (Bulldozer Action) ಧ್ವಂಸ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಮ ಮಂದಿರ ಪ್ರಾಣ ಪ್ರತಿಷ್ಠೆ ನೆರವೇರಿಸಿದ ಬಳಿಕ ನಡೆದ ರಾತ್ರಿ ವೇಳೆಗೆ ಶ್ರೀರಾಮ ಶೋಭಾಯಾತ್ರೆ ಮೀರಾ ರೋಡ್‌ನಲ್ಲಿ ನಡೆದಿತ್ತು. ಅಲ್ಲಿನ ನಯಾ ನಗರ ಪ್ರದೇಶದ ಮೂಲಕ ರ್ಯಾಲಿ…

        Read More
        ಶ್ರೀರಾಮನ ದರ್ಶನಕ್ಕೆ ಹರಿದುಬರುತ್ತಿರುವ ಜನ ಸಾಗರ; ನಿಯಂತ್ರಿಸಲಾಗದೆ ಸದ್ಯಕ್ಕೆ ಅಯೋಧ್ಯೆಯತ್ತ ಬರದಂತೆ ಭಕ್ತರಿಗೆ ಮನವಿ

        ಶ್ರೀರಾಮನ ದರ್ಶನಕ್ಕೆ ಹರಿದುಬರುತ್ತಿರುವ ಜನ ಸಾಗರ; ನಿಯಂತ್ರಿಸಲಾಗದೆ ಸದ್ಯಕ್ಕೆ ಅಯೋಧ್ಯೆಯತ್ತ ಬರದಂತೆ ಭಕ್ತರಿಗೆ ಮನವಿ

        ಅಯೋಧ್ಯೆ: ಸೋಮವಾರ ಪ್ರಾಣಪ್ರತಿಷ್ಠಾಪಿತನಾದ ಅಯೋಧ್ಯೆ ಶ್ರೀರಾಮನ ವಿಗ್ರಹವನ್ನು ಮಂಗಳವಾರ ಸಾರ್ವಜನಿಕ ದರ್ಶನಕ್ಕೆ ಮುಕ್ತಗೊಳಿಸಲಾಗಿದ್ದು, ಮೊದಲ ದಿನೇ ಶ್ರೀರಾಮನ ದರ್ಶನ ಮಾಡಿ ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಅಯೋಧ್ಯೆಗೆ ಭೇಟಿ ನೀಡಿದ್ದು, ಈ ವೇಳೆ ನೂಕುನುಗ್ಗಲು ಉಂಟಾಗಿತ್ತು. ಇದೇ ವೇಳೆ ಜನಸಂದಣಿ ನಿಯಂತ್ರಿಲಾಗದೆ ಉತ್ತರಪ್ರದೇಶ ಪೊಲೀಸರು ಸುಸ್ತಾಗಿ ಹೋಗಿದ್ದು, ಸದ್ಯಕ್ಕೆ ಅಯೋಧ್ಯೆಯತ್ತ ಬರದಂತೆ ಭಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಹನುಮ ವೇಷಧಾರಿ ವೇದಿಕೆಯಲ್ಲೇ ಕುಸಿದು ಬಿದ್ದು ಸಾವು ಇನ್ನು ಭಕ್ತರ ಸಂದಣಿ ನಿಯಂತ್ರಿಸಲು ರಾಮಮಂದಿರಕ್ಕೆಂದೇ ಒಬ್ಬ ಐಎಎಸ್ ದರ್ಜೆಯ…

         Read More
         ಹನುಮ ವೇಷಧಾರಿ ವೇದಿಕೆಯಲ್ಲೇ ಕುಸಿದು ಬಿದ್ದು ಸಾವು

         ಹನುಮ ವೇಷಧಾರಿ ವೇದಿಕೆಯಲ್ಲೇ ಕುಸಿದು ಬಿದ್ದು ಸಾವು

         ಚಂಡೀಗಢ: ಹನುಮ ವೇಷಧಾರಿಯೊಬ್ಬರು (Lord Hanuman) ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಹರಿಯಾಣದ ಭಿವಾನಿಯಲ್ಲಿ ನಡೆದಿದೆ. ಮೃತರನ್ನು ಹರೀಶ್ ಮೆಹ್ತಾ ಎಂದು ಗುರುತಿಸಲಾಗಿದ್ದು, ಇವರು ಎಂಜಿನಿಯರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ರಾಮಲೀಲಾ ಸ್ಕಿಟ್‌ ಹಮ್ಮಿಕೊಳ್ಳಲಾಗಿತ್ತು. ಇದನ್ನೂ ಓದಿ: ಕೊನೆಗೂ ನಮ್ಮ ರಾಮ ಬಂದಿದ್ದಾನೆ; ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ ಶ್ರೀರಾಮಜ್ಯೋತಿ ಬೆಳಗಿಸುವಂತೆ ಕರೆ ನೀಡಿದ ಮೋದಿ ಈ ಕಾರ್ಯಕ್ರಮದಲ್ಲಿ ಹರೀಶ್‌ ಮೆಹ್ತಾ (Harish Mehta) ಅವರು…

          Read More
          ಕೊನೆಗೂ ನಮ್ಮ ರಾಮ ಬಂದಿದ್ದಾನೆ; ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ ಶ್ರೀರಾಮಜ್ಯೋತಿ ಬೆಳಗಿಸುವಂತೆ ಕರೆ ನೀಡಿದ ಮೋದಿ

          ಕೊನೆಗೂ ನಮ್ಮ ರಾಮ ಬಂದಿದ್ದಾನೆ; ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ ಶ್ರೀರಾಮಜ್ಯೋತಿ ಬೆಳಗಿಸುವಂತೆ ಕರೆ ನೀಡಿದ ಮೋದಿ

          ಅಯೋಧ್ಯೆ (ಉತ್ತರಪ್ರದೇಶ): ಕೊನೆಗೂ ನಮ್ಮ ರಾಮ ಬಂದಿದ್ದಾನೆ. ಪ್ರತಿಯೊಬ್ಬ ಭಾರತೀಯನ ಅಂತರಂಗದಲ್ಲಿ ವಿರಾಜಮಾನನಾಗಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣಪ್ರತಿಷ್ಠೆ ನೆರವೇರಿಸಿದ ಬಳಿಕ ಬೃಹತ್‌ ವೇದಿಕೆ ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದ ಅವರು ಮಾತನಾಡಿದರು. ಕೊನೆಗೂ ನಮ್ಮ ರಾಮ ಬಂದಿದ್ದಾನೆ. ಪ್ರತಿಯೊಬ್ಬ ಭಾರತೀಯನ ಅಂತರಂಗದಲ್ಲಿ ನೆಲೆಸಿದ್ದಾನೆ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ಸುಳ್ಯ: ಆಕಸ್ಮಿಕ ಬೆಂಕಿಗೆ ಅಂಗಡಿಯೊಂದು ಹೊತ್ತಿ ಉರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು…

           Read More