Breaking News

Sports

ಎಂಬಪ್ಪೆ ಹಿಂದಿಕ್ಕಿ ಫಿಫಾ ವರ್ಷದ ಅತ್ಯುತ್ತಮ ಆಟಗಾರ ಪ್ರಶಸ್ತಿ ಪಡೆದ ಮೆಸ್ಸಿ

ಎಂಬಪ್ಪೆ ಹಿಂದಿಕ್ಕಿ ಫಿಫಾ ವರ್ಷದ ಅತ್ಯುತ್ತಮ ಆಟಗಾರ ಪ್ರಶಸ್ತಿ ಪಡೆದ ಮೆಸ್ಸಿ

The Best FIFA Football Awards 2023: ಮ್ಯಾಂಚೆಸ್ಟರ್ ಸಿಟಿ ತಂಡದ ಗೋಲ್ ಮಷಿನ್ ಅರ್ಲಿಂಗ್ ಹಾಲೆಂಡ್ ಅವರನ್ನು ಹಿಂದಿಕ್ಕಿ ಫುಟ್‌ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಮತ್ತೊಮ್ಮೆ FIFAದ ವರ್ಷದ ಅತ್ಯುತ್ತಮ ಆಟಗಾರ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಇದೇ ವೇಳೆ ವನಿತೆಯರ ವಿಭಾಗದಲ್ಲಿ ಐತಾನಾ ಬೊನ್ಮತಿ ವರ್ಷದ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ ಪಡೆದಿದ್ದಾರೆ. ಬಲಿಷ್ಠ ಆಟಗಾರರಾದ ಮ್ಯಾಂಚೆಸ್ಟರ್ ಸಿಟಿ ಕ್ಲಬ್‌ನ ಗೋಲ್ ಮೆಷಿನ್ ಅರ್ಲಿಂಗ್ ಹಾಲೆಂಡ್ ಮತ್ತು ಫ್ರೆಂಚ್ ಫುಟ್‌ಬಾಲ್ ಆಟಗಾರ ಕೈಲಿಯನ್ ಎಂಬಪ್ಪೆ ಅವರನ್ನು ಹಿಂದಿಕ್ಕಿ ಲಿಯೋನೆಲ್…

  Read More
  ಟಿ20 ವಿಶ್ವಕಪ್​ ಸಂಪೂರ್ಣ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಮಾಹಿತಿ

  ಟಿ20 ವಿಶ್ವಕಪ್​ ಸಂಪೂರ್ಣ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಮಾಹಿತಿ

  ಟಿ20 ವಿಶ್ವಕಪ್​ 2024ರ (T20 World Cup 2024) ವೇಳಾಪಟ್ಟಿ ಪ್ರಕಟವಾಗಿದೆ. ಜೂನ್ 1 ರಿಂದ ಶುರುವಾಗಲಿರುವ ಈ ಟೂರ್ನಿಯ ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ. ಆತಿಥೇಯ ಯುಎಸ್​ಎ ಹಾಗೂ ಕೆನಡಾ ತಂಡಗಳು ಉದ್ಘಾಟನಾ ಪಂದ್ಯವನ್ನಾಡಲಿದೆ. ಇನ್ನು ಭಾರತ ತಂಡವು ಜೂನ್ 5 ರಂದು ವಿಶ್ವಕಪ್ ಅಭಿಯಾನ ಆರಂಭಿಸಲಿದ್ದು, ತನ್ನ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಹಾಗೆಯೇ ಜೂನ್ 9 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ….

   Read More
   ಐಪಿಎಲ್​ ಇತಿಹಾಸದಲ್ಲಿ ಭರ್ಜರಿ ಮೊತ್ತಕ್ಕೆ ಸೇಲ್​ ಆದ ಕಮಿನ್ಸ್..!

   ಐಪಿಎಲ್​ ಇತಿಹಾಸದಲ್ಲಿ ಭರ್ಜರಿ ಮೊತ್ತಕ್ಕೆ ಸೇಲ್​ ಆದ ಕಮಿನ್ಸ್..!

   ದುಬೈ: ಪ್ರಸಕ್ತ ಸಾಗುತ್ತಿರುವ ಐಪಿಎಲ್​ 2024 ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾದ ವಿಶ್ವಕಪ್​ ವಿಜೇತ ನಾಯಕ ಪ್ಯಾಟ್​ ಕಮಿನ್ಸ್​ ಅವರು ಬೃಹತ್​ ಮೊತ್ತಕ್ಕೆ ಸೇಲ್​ ಆಗುವ ಮೂಲಕ ಐಪಿಎಲ್​ನಲ್ಲಿ ದಾಖಲೆಯೊಂದನ್ನು ಬರೆದಿದ್ದಾರೆ. ಅತಿ ಹೆಚ್ಚು ಮೊತ್ತಕ್ಕೆ ಸೇಲ್​ ಆದ ಆಟಗಾರ ಎನಿಸಿಕೊಂಡಿದ್ದಾರೆ. ಇಂಗ್ಲೆಂಡ್ ಆಲ್ ರೌಂಡರ್ ಸ್ಯಾಮ್ ಕರ್ರನ್ ಅವರು ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಹಣ ಪಡೆದ ಆಟಗಾರ ಎನಿಸಿಕೊಂಡಿದ್ದರು. 2023ರಲ್ಲಿ ಅವರನ್ನು ಪಂಜಾಬ್ ಕಿಂಗ್ಸ್ ತಂಡವು 18.50 ಕೋಟಿ ರೂ ನೀಡಿ ಖರೀದಿ ಮಾಡಿತ್ತು. ಆದರೆ…

    Read More
    ಭಾರತ-ದಕ್ಷಿಣ ಆಫ್ರಿಕಾ ನಡುವಿನ ತೃತೀಯ ಟಿ20 ಪಂದ್ಯ ಯಾವಾಗ? ಇಲ್ಲಿದೆ ಮಾಹಿತಿ

    ಭಾರತ-ದಕ್ಷಿಣ ಆಫ್ರಿಕಾ ನಡುವಿನ ತೃತೀಯ ಟಿ20 ಪಂದ್ಯ ಯಾವಾಗ? ಇಲ್ಲಿದೆ ಮಾಹಿತಿ

    ದಕ್ಷಿಣ ಆಫ್ರಿಕಾ ನೆಲದಲ್ಲಿ ಗೆಲುವಿನ ಮೂಲಕ ಶುಭಾರಂಭ ಮಾಡಬೇಕು ಎಂಬ ಭಾರತ ತಂಡದ ಕನಸು ಈಡೇರಲಿಲ್ಲ. ಡರ್ಬನ್​ನಲ್ಲಿ ನಡೆಯಬೇಕಿದ್ದ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾದರೆ, ಎರಡನೇ ಪಂದ್ಯದಲ್ಲಿ ಸೋಲುಂಡಿತು. ಗೆಬರ್ಹದ ಸ್ಯಾಂಟ್ ಜಾರ್ಜ್ ಪಾರ್ಕ್​ನಲ್ಲಿ ಮಂಗಳವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್​ಗಳ ಜಯ ಸಾಧಿಸಿತು. ಇದೀಗ ಮೂರು ಪಂದ್ಯಗಳ…

     Read More
     ಭಾರತ ತಂಡಕ್ಕೆ ಕೋಚ್ ಆಗಿ ರಾಹುಲ್ ದ್ರಾವಿಡ್ ಮರುನೇಮಕ!

     ಭಾರತ ತಂಡಕ್ಕೆ ಕೋಚ್ ಆಗಿ ರಾಹುಲ್ ದ್ರಾವಿಡ್ ಮರುನೇಮಕ!

     ಹೊಸದಿಲ್ಲಿ: ಭಾರತ ಕ್ರಿಕೆಟ್‌ ತಂಡದ ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಸಹಾಯಕ ಸಿಬ್ದಂದಿಯ ಗುತ್ತಿಗೆಯ ಅವಧಿಯನ್ನು ಮುಂದುವರಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಬುಧವಾರ ಪ್ರಕಟಿಸಿದೆ. ಬ್ಯಾಟಿಂಗ್ ಕೋಚ್‌ ವಿಕ್ರಮ್‌ ರಾಥೋಡ್‌, ಬೌಲಿಂಗ್‌ ಕೋಚ್‌ ಪರಾಸ್‌ ಮಾಂಬ್ರೆ ಸೇರಿದಂತೆ ಸಹಾಯಕ ಸಿಬ್ಬಂದಿಯನ್ನು ಕೂಡ ಭಾರತ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ. 2021ರ ಟಿ20 ವಿಶ್ವಕಪ್ ಬಳಿಕ ಭಾರತ ತಂಡದ ಹೆಡ್‌ ಕೋಚ್‌ ಹುದ್ದೆಯನ್ನು ಅಲಂಕರಿಸಿದ್ದ ರಾಹುಲ್‌ ದ್ರಾವಿಡ್‌,…

      Read More
      ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೆ ಮರಳಿದ ಹಾರ್ದಿಕ್ ಪಾಂಡ್ಯಾ ; ಫಸ್ಟ್ ರಿಯಾಕ್ಷನ್ ಏನ್ ಹೇಳಿದ್ರು!

      ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೆ ಮರಳಿದ ಹಾರ್ದಿಕ್ ಪಾಂಡ್ಯಾ ; ಫಸ್ಟ್ ರಿಯಾಕ್ಷನ್ ಏನ್ ಹೇಳಿದ್ರು!

      ಮುಂಬೈ: ಐಪಿಎಲ್ 2024ರ ಆವೃತ್ತಿಗೆ (IPL) ಮುಂಬೈ ಇಂಡಿಯನ್ಸ್ (Mumbai Indians) ತಂಡದಲ್ಲಿ ಮಹತ್ತರ ಬದಲಾವಣೆಗಳಾಗಿವೆ. ಕಳೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನಾಯಕನಾಗಿದ್ದ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಇದೀಗ ಮತ್ತೆ ಹಳೆಯ ತಂಡ ಮುಂಬೈ ಇಂಡಿಯನ್ಸ್‌ಗೆ ಮರಳಿದ್ದಾರೆ. ಮಿನಿ ಹರಾಜಿಗೂ ಮುನ್ನವೇ ಗುಜರಾತ್ ಟೈಟಾನ್ಸ್ (Gujarat Titans) ತೊರೆದು ಅವರು ಮುಂಬೈ ಸೇರಿದ್ದಾರೆ. ಈ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ಪಾಂಡ್ಯ ಅನೇಕ ನೆನಪುಗಳು ಕಣ್ಗಳ ಮುಂದೆ ಹಾದು ಹೋದವು, ನನಗೆ ಮರಳಿ…

       Read More
       ಬಾಂಗ್ಲಾದೇಶ ವಿರುದ್ಧ ಬೃಹತ್ ಗೆಲುವು, ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಏರಿದ ದಕ್ಷಿಣ ಆಫ್ರಿಕಾ!

       ಬಾಂಗ್ಲಾದೇಶ ವಿರುದ್ಧ ಬೃಹತ್ ಗೆಲುವು, ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಏರಿದ ದಕ್ಷಿಣ ಆಫ್ರಿಕಾ!

       ಮುಂಬಯಿ: ದಕ್ಷಿಣ ಆಫ್ರಿಕಾ ಮತ್ತೊಂದು ಬೃಹತ್‌ ಗೆಲುವಿನೊಂದಿಗೆ ವಿಶ್ವಕಪ್‌ ಅಭಿಯಾನ ಮುಂದುವರಿಸಿದೆ. ಮಂಗಳವಾರ ವಾಂಖೇಡೆಯಲ್ಲಿ ನಡೆದ ಮುಖಾಮುಖಿಯಲ್ಲಿ ಅದು ಬಾಂಗ್ಲಾದೇಶದ ಮೇಲೆ ಸವಾರಿ ಮಾಡಿ 149 ರನ್ನುಗಳ ಜಯಭೇರಿ ಮೊಳಗಿಸಿತು. ಕ್ವಿಂಟನ್‌ ಡಿ ಕಾಕ್‌ ಅವರ 3ನೇ ಶತಕ ಮತ್ತು ಹೆನ್ರಿಕ್‌ ಕ್ಲಾಸೆನ್‌ ಸಿಡಿಲಬ್ಬರ ಬ್ಯಾಟಿಂಗ್‌ ಸಾಹಸದಿಂದ ದಕ್ಷಿಣ ಆಫ್ರಿಕಾ 5 ವಿಕೆಟ್‌ ನಷ್ಟಕ್ಕೆ 382 ರನ್‌ ಪೇರಿಸಿದರೆ, ಬಾಂಗ್ಲಾದೇಶ 46.4 ಓವರ್‌ಗಳಲ್ಲಿ 233 ರನ್‌ ಮಾಡಿ ಶರಣಾಯಿತು. ಇದು 5 ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಸಾಧಿಸಿದ…

        Read More
        ವಿಶ್ವಕಪ್ ನಲ್ಲಿಂದು ಭಾರತ-ಬಾಂಗ್ಲದೇಶ ಮುಖಾಮುಖಿ ; ಯಾರಿಗೆಲ್ಲಾ ಬದಲಾವಣೆ?

        ವಿಶ್ವಕಪ್ ನಲ್ಲಿಂದು ಭಾರತ-ಬಾಂಗ್ಲದೇಶ ಮುಖಾಮುಖಿ ; ಯಾರಿಗೆಲ್ಲಾ ಬದಲಾವಣೆ?

        ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು 17ನೇ ಪಂದ್ಯ ನಡೆಯಲಿದ್ದು ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ (India vs Bangladesh) ಮುಖಾಮುಖಿ ಆಗಲಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಹ್ಯಾಟ್ರಿಕ್ ಜಯ ಸಾಧಿಸಿ ಆತ್ಮವಿಶ್ವಾಸದಲ್ಲಿರುವ ಟೀಮ್ ಇಂಡಿಯಾ ಗೆಲುವಿನ ಓಟ ಮುಂದುವರೆಸುವ ತವಕದಲ್ಲಿದ್ದರೆ, ಇತ್ತ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಮಾತ್ರ ಕಂಡಿರುವ ಬಾಂಗ್ಲಾಕ್ಕೆ ಈ ಮ್ಯಾಚ್ ಮಹತ್ವದ್ದಾಗಿದೆ. ಭಾರತದಲ್ಲಿ…

         Read More
         ದಕ್ಷಿಣ ಆಫ್ರಿಕಾ ವಿರುದ್ಧ ನೆದರ್ಲೆಂಡ್ಸ್‌ಗೆ 38 ರನ್‌ಗಳ ಭರ್ಜರಿ ಜಯ!

         ದಕ್ಷಿಣ ಆಫ್ರಿಕಾ ವಿರುದ್ಧ ನೆದರ್ಲೆಂಡ್ಸ್‌ಗೆ 38 ರನ್‌ಗಳ ಭರ್ಜರಿ ಜಯ!

         ಧರ್ಮಶಾಲಾ: ಕ್ಯಾಪ್ಟನ್‌ ಸ್ಕಾಟ್‌ ಎಡ್ವರ್ಡ್ಸ್‌ (Scott Edwards) ಜವಾಬ್ದಾರಿಯುತ ಬ್ಯಾಟಿಂಗ್‌ ಹಾಗೂ ವ್ಯಾನ್ ಬೀಕ್ ಉತ್ತಮ ಬೌಲಿಂಗ್‌ ಪ್ರದರ್ಶನದಿಂದ ದಕ್ಷಿಣ ಆಫ್ರಿಕಾ ವಿರುದ್ಧ ನೆದರ್ಲೆಂಡ್ಸ್‌ 38 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಚೊಚ್ಚಲ ಗೆಲುವು ಸಾಧಿಸಿದೆ. ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದ್ದ ದ.ಆಫ್ರಿಕಾಗೆ (South Africa) ಈ ಪಂದ್ಯದಲ್ಲಿ ನಿರಾಸೆಯಾಗಿದೆ. ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023…

          Read More
          ಮೊಹಮ್ಮದ್ ರಿಜ್ವಾನ್ ವಿರುದ್ಧ ಐಸಿಸಿ ಗೆ ದೂರು ಸಲ್ಲಿಕೆ ; ಕಾರಣವೇನು?

          ಮೊಹಮ್ಮದ್ ರಿಜ್ವಾನ್ ವಿರುದ್ಧ ಐಸಿಸಿ ಗೆ ದೂರು ಸಲ್ಲಿಕೆ ; ಕಾರಣವೇನು?

          ಭಾರತ ಆಯೋಜಿಸುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯುದ್ದಕ್ಕೂ ರೋಚಕ ಹಾಗೂ ವಿವಾದಾತ್ಮಕ ಘಟನೆಗಳು ನಡೆಯುತ್ತಿವೆ. ಮೈದಾನದ ಆಚೆ ಮತ್ತು ಮೈದಾನಲ್ಲಿ ಕೆಲವು ಘಟನೆಗಳು ವಿವಾದಗಳಾಗಿ ಬದಲಾಗುತ್ತಿವೆ. ಇದೀಗ ಪಾಕಿಸ್ತಾನ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಮೊಹಮ್ಮದ್ ರಿಜ್ವಾನ್ ವಿರುದ್ಧ ದಾಖಲಾಗಿರುವ ಕಾನೂನು ಪ್ರಕರಣವು ಇತ್ತೀಚೆಗೆ ಕ್ರಿಕೆಟ್ ಜಗತ್ತಿಗೆ ಶಾಕಿಂಗ್ ಸುದ್ದಿಯಾಗಿದೆ. 2023ರ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯದಲ್ಲಿ ಡ್ರಿಂಕ್ಸ್ ವಿರಾಮದ ವೇಳೆ ಮೊಹಮ್ಮದ್ ರಿಜ್ವಾನ್ ನಮಾಜ್ (ಪ್ರಾರ್ಥನೆ) ಮಾಡುತ್ತಿರುವುದು ಕಂಡುಬಂದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ…

           Read More