Breaking News

ಹೃದಯಾಘಾತಕ್ಕೆ 7 ನೇ ತರಗತಿ ವಿದ್ಯಾರ್ಥಿನಿ ಬಲಿ…!

Share News

ಚಿಕ್ಕಮಗಳೂರು ಡಿಸೆಂಬರ್ 20: ಶಾಲೆಗೆ ತೆರಳುತ್ತಿದ್ದ 7ನೇ ತರಗತಿ ವಿಧ್ಯಾರ್ಥಿನಿ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ಐಪಿಎಲ್​ ಇತಿಹಾಸದಲ್ಲಿ ಭರ್ಜರಿ ಮೊತ್ತಕ್ಕೆ ಸೇಲ್​ ಆದ ಕಮಿನ್ಸ್..!

ಮೃತ ವಿಧ್ಯಾರ್ಥಿನಿಯನ್ನು ಸೃಷ್ಟಿ (13) ಎಂದು ಗುರುತಿಸಲಾಗಿದೆ. ಈಕೆ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ಸಂದರ್ಭ ಹೃದಯಾಘಾತವಾಗಿ ಕುಸಿದುಬಿದ್ದಿದ್ದಾಳೆ.

ಇದನ್ನೂ ಓದಿ: ಬೆಳ್ತಂಗಡಿ : ಶಿಶಿಲದಲ್ಲಿ ಪತ್ನಿಯ ಕಣ್ಣನ್ನು ಕಚ್ಚಿ, ಮಾಂಸ ಹೊರಬರುವಂತೆ ಹಲ್ಲೆ ಮಾಡಿ ಎಸ್ಕೇಪ್ ಆದ ಪತಿ..!

ಆಸ್ಪತ್ರೆಗೆ ಸಾಗಿಸುವ ವೇಳೆ ಬಾಲಕಿ ಸೃಷ್ಟಿ ಸಾವನ್ನಪ್ಪಿದ್ದಾಳೆ. ಮೂಡಿಗೆರೆ ಎಂಜಿಎಂ ಸರ್ಕಾರಿ ಆಸ್ಪತ್ರೆ ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದು, ಮಗಳ ಸಾವಿನಿಂದ ಕುಟುಂಬಸ್ಥರು ಆಘಾತಗೊಂಡಿದ್ದಾರೆ.

WATCH VIDEO ON YOUTUBE: ಸಿದ್ದಕಟ್ಟೆಯ ಪುಚ್ಛಮಗುರೂರಿನಲ್ಲಿ ಸೆರೆಯಾಗಿದೆ ಚಿರತೆ!


Share News

Leave a Reply

Your email address will not be published. Required fields are marked *