Breaking News

ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ಚಿತ್ರರಂಗಕ್ಕೆ ಎಂಟ್ರಿ!

Share News

ಬೆಂಗಳೂರು : ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ಚಂದನವನಕ್ಕೆ ಎಂಟ್ರಿ ಕೊಡುತ್ತಿದ್ದಾರೆ.  ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ಚಂದನವನಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಇದನ್ನೂ ಓದಿ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ: ತುಲಾಭಾರ, ಆಶ್ಲೇಷಾ ಬಲಿ ಪೂಜೆ

ರವಿರಾಜ್ ಅವರಿಗೆ ಸಿನಿಮಾರಂಗ ಹೊಸದೇನಲ್ಲ. ತಂಗಿ ರಾಧಿಕಾ ಕುಮಾರಸ್ವಾಮಿ ಕನ್ನಡ ಚಿತ್ರರಂಗದಲ್ಲಿ ನಟನೆ ಜೊತೆಗೆ ನಿರ್ಮಾಣದಲ್ಲೂ ಗುರುತಿಸಿಕೊಂಡವರಾಗಿದ್ದಾರೆ. ಇದೀಗ ಸಹೋದರ ರವಿರಾಜ್ ನಿರ್ಮಾಪಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ.

ಇದನ್ನೂ ಓದಿ: ವಸುಂಧರಾಗೆ ರಾಜೇಗೆ ಶಾಕ್! ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ರಾಧಿಕಾ ಅವರ ಶಮಿಕಾ ಎಂಟರ್ ಪ್ರೈಸಸ್ ನಲ್ಲಿ ಸಹ ನಿರ್ಮಾಪಕನಾಗಿ ಕೆಲಸ ಮಾಡಿರುವ ಅನುಭವ ಹೊಂದಿರುವ ರವಿರಾಜ್ ಲಕ್ಕಿ, ‘ಸ್ವೀಟಿ ನನ್ನ ಜೋಡಿ, ಭೈರಾದೇವಿ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಿನಿಮಾ ವಿತರಣೆ ವಿಭಾಗದಲ್ಲೂ ಕೆಲಸ ಮಾಡಿದ್ದಾರೆ. ತಮ್ಮದೇ ಆದ ಹೊಸ ನಿರ್ಮಾಣ ಸಂಸ್ಥೆ ಶ್ರೀ ದುರ್ಗಾಪರಮೇಶ್ವರಿ ಪ್ರೊಡಕ್ಷನ್’ ನಡಿ ಮೊದಲ ಹಾರರ್ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ರಿಲೀಸಿಗೆ ರೆಡಿಯಾಗಿದೆ. ಸದ್ಯದಲ್ಲೇ ಅಭಿಮಾನಿಗಳ ಮುಂದೆ ಬರಲಿರುವ ರವಿರಾಜ್ ಅತೀವ ಯಶಸ್ಸನ್ನು ಗಳಿಸಲಿ. ತಂಗಿಯಂತೆ ತಾನೂ ಕೂಡ ದೊಡ್ಡ ಮಟ್ಟದ ಖ್ಯಾತಿಗಳಿಸಲಿ ಎಂಬುದು ರಾಧಿಕಾ ಕುಮಾರಸ್ವಾಮಿ ಅಭಿಮಾನಿಗಳ ಆಶಯ.

WATCH VIDEO ON YOUTUBE: ಸರ್ವರ ಗಮನ ಸೆಳೆದ ತಾಜ್ಮಹಲ್ ಟೀಯ ಸಂಗೀತದ ಬಿಲ್ ಬೋರ್ಡ್!


Share News

Leave a Reply

Your email address will not be published. Required fields are marked *