Breaking News

ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ಐವರು ಆತ್ಮಹತ್ಯೆ!

Share News

ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ.

ಇದನ್ನೂ ಓದಿ: ಬೆಂಗಳೂರು ರಾಜ – ಮಹಾರಾಜ ಕಂಬಳದ ಪಲಿತಾಂಶ ಇಲ್ಲಿದೆ!

ಮೃತರು ಗರೀಬ್ ಸಾಬ್, ಸುಮಯ್ಯ, ಹಜೀನಾ, ಮೊಹ್ಮದ್ ಶಬೀರ್​, ಮೊಹಮದ್ ಮುನೀರ್ ಎಂದು ತಿಳಿದುಬಂದಿದೆ.

ಎರಡು ಪುಟಗಳ ಡೆತ್‌ನೋಟ್​ ಸಿಕ್ಕಿದ್ದು ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ಬರೆದಿದ್ದಾರೆ. ಇನ್ನು ಆತ್ಮಹತ್ಯೆಗೂ ಮೊದಲು ವಿಡಿಯೋ ಸಹ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ತೇಜಸ್‌ ಯುದ್ಧ ವಿಮಾನದಲ್ಲಿ ಹಾರಾಡಿದ ಪ್ರಧಾನಿ ನರೇಂದ್ರ ಮೋದಿ

ಸದ್ಯ ಸ್ಥಳಕ್ಕೆ ಎಸ್‌ಪಿ ಅಶೋಕ್ ವೆಂಕಟ್‌ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಿಲಕ್‌ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

WATCH VIDEO ON YOUTUBE: ಹುಟ್ಟಿ ಹರಿಯುವ ಪ್ರದೇಶದಿಂದ ಸಮುದ್ರ ಸೇರುವ ತನಕದ ಕಾವೇರಿ ನದಿಯ ಅದ್ಭುತ ದೃಶ್ಯ!


Share News

Leave a Reply

Your email address will not be published. Required fields are marked *