Breaking News

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಧರ್ಮಸ್ಥಳ ಭೇಟಿ

Share News

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಧರ್ಮಸ್ಥಳ ಬೇಟಿ ನೀಡಿದರು.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬಳಿಕ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.

WATCH VIDEO ON YOUTUBE: ಪಾರಿವಾಳವನ್ನು ರಕ್ಷಿಸಲು ಹೋದ ಯುವಕರು ತೊಂದರೆಗೆ ಒಳಗಾದ ಮಂಗಳೂರಿನ ವಿಡಿಯೋ!


Share News

Leave a Reply

Your email address will not be published. Required fields are marked *