Breaking News

ಮಾಜಿ ವಿಶ್ವ ಸುಂದರಿ ಸ್ಪರ್ಧಿ 26ನೇ ವರ್ಷಕ್ಕೆ ನಿಧನ…!

Share News

ಮಾಜಿ ವಿಶ್ವ ಸುಂದರಿ ಸ್ಪರ್ಧಿ ಶೆರಿಕಾ ಡಿ ಅರ್ಮಾಸ್ (26) ನಿಧನರಾಗಿದ್ದಾರೆ (Former Miss World Contestant Sherika De Armas). ಗರ್ಭ ಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: ಅಂಬಿಕಾಪತಿ ಆರ್ ಐಟಿ ದಾಳಿ ಬೆನ್ನಲ್ಲೇ ಮತ್ತೊರ್ವ ಗುತ್ತಿಗೆದಾರನ ಅಪಾರ್ಟ್ ಮೆಂಟ್ ಮೇಲೆ ಐಟಿ ದಾಳಿ, 40 ಕೋಟಿ ರೂ. ವಶ!

ಸ್ಥಳೀಯ ಮಾಧ್ಯಮಗಳ ಪ್ರಕಾರ, ಕಳೆದ 2 ವರ್ಷಗಳಿಂದ ಶೆರಿಕಾ ಅವರು ಕ್ಯಾನರ್ (Cervical Cancer) ನಿಂದ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದರು. ಹಲವು ಬಾರಿ ಚಿಕಿತ್ಸೆಗೆ ಒಳಗಾದರೂ ಯಾವುದೇ ಪ್ರಯೋಜನವಾಗಿಲ್ಲ.

ಇದನ್ನೂ ಓದಿ: ಹಮಾಸ್ ಪರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ಝಾಕೀರ್ ಬಂಧನ..!

ಶೆರಿಕಾ ಅವರು 2015ರಲ್ಲಿ ತನ್ನ ದೇಶ ಉರುಗ್ವೆಯನ್ನು ಪ್ರತಿನಿಧಿಸಿದ್ದರು. ಸದ್ಯ ಶೆರಿಕಾ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು ಹಾಗೂ ಸ್ನೇಹಿತರು ಕಂಬನಿ ಮಿಡಿದಿದ್ದಾರೆ.

ಮಿಸ್ ಉರುಗ್ವೆ, ಕಾರ್ಲಾ ರೊಮೆರೊ ಅವರು ನನ್ನ ಜೀವನದಲ್ಲಿ ನಾನು ಭೇಟಿಯಾದ ಅತ್ಯಂತ ಸುಂದರ ಮಹಿಳೆಯರಲ್ಲಿ ಒಬ್ಬರು ಎಂದು ಶೋಕ ವ್ಯಕ್ತಪಡಿಸಿದ್ದಾರೆ.

WATCH VIDEO ON YOUTUBE: ಸಾರ್ವಜನಿಕವಾಗಿ ಕಾಣಿಸಿಕೊಂಡ ನಟ ಸಂಜಯ್ ಕಪೂರ್!


Share News

Leave a Reply

Your email address will not be published. Required fields are marked *