Breaking News

ನಾಲ್ಕನೇ ಹಂತದ ಕಕ್ಷೆ ಬದಲಾವಣೆ ಪೂರ್ಣಗೊಳಿಸಿದ Aditya L1

Share News

ನವದೆಹಲಿ: ಶುಕ್ರವಾರ ಮುಂಜಾನೆ ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ ಆಧಾರಿತ ಮಿಷನ್ ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆಯು ನಾಲ್ಕನೇ ಹಂತದ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿದೆ ಎಂದು ಇಸ್ರೋ ತಿಳಿಸಿದೆ. ಈ ಕುರಿತು ಟ್ವಿಟರ್ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡ ಇಸ್ರೊ ಗುರುವಾರ ತಡರಾತ್ರಿ 2 ಗಂಟೆಗೆ ಕಕ್ಷೆ ಬದಲಾವಣೆ ಕಾರ್ಯ ಯಶಸ್ವಿಯಾಗಿ ನೆರವೇರಿದೆ ಎಂದು ಹೇಳಿಕೊಂಡಿದೆ.

ಆನ್​​ಲೈನ್​ ಲೋನ್​ ವಂಚನೆ ಜಾಲಕ್ಕೆ ಸಿಲುಕಿ ಇಡೀ ಕುಟುಂಬವೇ ನಾಶ: ಸತ್ತ ನಂತರವೂ ಬೆತ್ತಲೆ ಫೋಟೋ ಹರಿಬಿಟ್ಟ ದುಷ್ಟರು!

ಸೂರ್ಯನನ್ನು ಅಧ್ಯಯನ ಮಾಡಲು ಲಗ್ರೇಂಜ್ ಪಾಯಿಂಟ್ 1 (L1) ಗೆ ಹೊರಟಿರುವ ಬಾಹ್ಯಾಕಾಶ ನೌಕೆಯು ಮುಂದಿನ ಸೆಪ್ಟೆಂಬರ್ 19 ರಂದು ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ನಿರ್ಣಾಯಕ ಟ್ರಾನ್ಸ್-ಲಗ್ರಾಂಜಿಯನ್ ಪಾಯಿಂಟ್ 1 ಅಳವಡಿಕೆಗೆ (TL1I) ಒಳಗಾಗಲಿದೆ ಎಂದು ISRO ಹೇಳಿದೆ.

ಹೈ ಪ್ರೊಫೈಲ್‌ ಹನಿಟ್ರ್ಯಾಪ್‌ ಕೇಸ್ ನ ಕಿಂಗ್ ಪಿನ್ ಆರತಿ ದಯಾಳ್‌ ಬೆಂಗಳೂರಿನಲ್ಲಿ ಅರೆಸ್ಟ್‌!

ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ-ಆಧಾರಿತ ಮಿಷನ್ ಆದಿತ್ಯ-ಎಲ್ 1, ಸೆಪ್ಟೆಂಬರ್ 2 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಹಾರಾಟ ನಡೆಸಿತು.

ಸಿದ್ದಕಟ್ಟೆಯ ಪುಚ್ಛಮಗುರೂರಿನಲ್ಲಿ ಸೆರೆಯಾಗಿದೆ ಚಿರತೆ!


Share News

Leave a Reply

Your email address will not be published. Required fields are marked *