Breaking News

ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ರಿಕ್ಷಾ ಚಾಲಕ ಸೇರಿ ಮೂವರ ಬಂಧನ

Share News

ಮಧ್ಯಪ್ರದೇಶ: ಉಜ್ಜಯಿನಿ ನಗರದಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಆರೋಪದ ಮೇಲೆ ರಿಕ್ಷಾ ಚಾಲಕ ಸೇರಿ ಒಟ್ಟು ಮೂವರನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಘಟನೆ ವಿವರ: ಬುಧವಾರ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ 12 ವರ್ಷದ ಬಾಲಕಿಯೋರ್ವಳು ಅರೆಬೆತ್ತಲೆಯಾಗಿ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದಳು. ಆನಂತರ ದಾರಿಹೋಕರು ಬಾಲಕಿಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನಾಳೆ ಸ್ಥಬ್ಧವಾಗಲಿದೆ ಕರ್ನಾಟಕ ; ಇಂದು ರಾತ್ರಿಯಿಂದಲೆ ತಮಿಳುನಾಡಿಗೆ ಬಸ್ ಸಂಚಾರ ಬಂದ್!

ಪೊಲೀಸರು ಘಟನಾ ಸ್ಥಳಕ್ಕೆ ಬಂದು ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪರಿಶೀಲಸಿದಾಗ ಬಾಲಕಿಯ ಮೇಲೆ ಅತ್ಯಾಚಾವೆಸಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದು, ತನಿಖೆ ನಡೆಸಿದ ವೇಳೆ ಬಾಲಕಿ ಜೀವನ್ ಖೇರಿಯಲ್ಲಿ ರಿಕ್ಷಾ ಹತ್ತಿರುವುದು ಸಿಸಿಟಿವಿಯಲ್ಲಿ ಕಂಡು ಬಂದಿದೆ ಅದರ ಆಧಾರದ ಮೇಲೆ ಪೊಲೀಸರು ರಿಕ್ಷಾ ಚಾಲಕನನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ ವೇಳೆ ರಿಕ್ಷಾದಲ್ಲಿ ರಕ್ತದ ಕಲೆಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ರಿಕ್ಷಾ ಚಾಲಕ ಸೇರಿ ಒಟ್ಟು ಮೂವರನ್ನು ಪೊಲೀಸರು ಬಂಧಿಸಲಾಗಿದೆ.

ಅಚ್ಚರಿ ಘಟನೆ ; ಮಗಳ ಮದುವೆಗೆಂದು ಹಣ ಉಳಿಸಿ ಬ್ಯಾಂಕ್ ಲಾಕರ್ ನಲ್ಲಿಟ್ಟಿದ್ದ 18 ಲಕ್ಷ ತಿಂದು ಹಾಕಿದ ಗೆದ್ದಲು!

ಅಲ್ಲದೆ ಬಾಲಕಿ ನಡೆದಾಡಿದ ಪ್ರದೇಶದ ಸಿಸಿಟಿವಿ ಚಿತ್ರಣವನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಉಳ್ಳಾಲ : ಬಲೆಗೆ ಬಿದ್ದ 75 ಕೆಜಿ ತೂಕದ ದೊಡ್ಡ ಗಾತ್ರದ ಪಿಲಿ ತೊರಕೆ ಮೀನು


Share News

Leave a Reply

Your email address will not be published. Required fields are marked *