Breaking News

ಮಂಗಳೂರಿಗೆ ಆಗಮಿಸಿದ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್

Share News

ಮಂಗಳೂರು: ಕರ್ನಾಟಕದ ರಾಜ್ಯಪಾಲ ಥಾವ‌ ಚಂದ್ ಗೆಹ್ಲಟ್ ಅವರು ಬಜ್ಜೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ದ.ಕ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್ ಕೆ. ಹಾಗೂ ಇನ್ನಿತರ ಅಧಿಕಾರಿಗಳು ಅವರನ್ನು ಸ್ವಾಗತಿಸಿದರು.

ಜಿ20 ಶೃಂಗಸಭೆ: ‘ಔತಣಕೂಟದಲ್ಲಿ ಭಾಗವಹಿಸುವುದಿಲ್ಲ’ – ಹೆಚ್.ಡಿ.ದೇವೇಗೌಡ

ಜಿ20 ಶೃಂಗಸಭೆಯ ಪ್ರಯುಕ್ತ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಔತಣಕೂಟದಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ನಡೆಯಲಿರುವ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡರಿಗೆ ಆಹ್ವಾನ ನೀಡಲಾಗಿತ್ತು. ಆದರೆ “ಆರೋಗ್ಯ ಕಾರಣದಿಂದಾಗಿ ಜಿ20 ಔತಣಕೂಟದಲ್ಲಿ ನಾನು ಭಾಗವಹಿಸುವುದಿಲ್ಲ. ಈ ಬಗ್ಗೆ ಈಗಾಗಲೇ ಸರಕಾರಕ್ಕೆ ತಿಳಿಸಿದ್ದೇನೆ.

ಈ ಕುರಿತು ಟ್ವೀಟ್‌ ಮಾಡಿದ ಅವರು, ಜಿ20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.


Share News

Leave a Reply

Your email address will not be published. Required fields are marked *