Breaking News

ಭಾರತದ ಶೂಟರ್ ಸಿಫ್ಟ್ ಕೌರ್ ಸಾಮ್ರಾಗೆ ಚಿನ್ನದ ಪದಕ ; ವಿಶ್ವ ದಾಖಲೆಯೊಂದಿಗೆ ಜಯ!

Share News

ASIAN GAMES : ಭಾರತದ ಶೂಟರ್ ಸಿಫ್ಟ್ ಕೌರ್ ಸಾಮ್ರಾ ಚಿನ್ನದ ಪದಕವನ್ನು ಪಡೆದಿದ್ದಾರೆ. ಈ ಮೂಲಕ ವಿಶ್ವ ದಾಖಲೆಯೊಂದಿಗೆ ಚಿನ್ನವನ್ನು ಗೆದ್ದಿದ್ದಾರೆ. ಏಷ್ಯನ್ ಗೇಮ್ಸ್ ನ ಮಹಿಳೆಯರ 50 ಮೀಟರ್ 3 ರೈಫಲ್ ಪೊಸಿಷನ್ ವಿಭಾಗದ ಫೈನಲ್‌ನಲ್ಲಿ 469.6 ಅಂಕಗಳನ್ನು ಗಳಿಸುವ ಮೂಲಕ ಭಾರತದ ಶೂಟರ್ ಸಿಫ್ಟ್ ಕೌರ್ ಸಮ್ರಾ ಭಾರತಕ್ಕೆ ಐದನೇ ಚಿನ್ನದ ಪದಕವನ್ನು ತಂದುಕೊಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಮತ್ತು ತಮಿಳುನಾಡಿಗೆ ಮಾತ್ರ ಪ್ರಧಾನಿ ಅಲ್ಲ ; ಶೋಭಾ ಕರಂದ್ಲಾಜೆ

ಈ ಮೂಲಕ ಬಾಕುವಿನಲ್ಲಿ ಗ್ರೇಟ್ ಬ್ರಿಟನ್ ಸಿಯೋನೈಡ್ ಮೆಕಿಂತೋಷ್ (467) ನಿರ್ಮಿಸಿದ್ದ ವಿಶ್ವ ದಾಖಲೆಯನ್ನು ಮುರಿದರು. ಸಿಫ್ಟ್ ಅವರು ಏಷ್ಯನ್ ದಾಖಲೆ ಮತ್ತು ಏಷ್ಯನ್ ಗೇಮ್ಸ್ ದಾಖಲೆಯನ್ನೂ ಮುರಿದಿದ್ದಾರೆ.

ಇನ್‌ಸ್ಟಾ ಗ್ರಾಂ ಮೆಸೇಜ್‌ನಲ್ಲಿ ಎಂದು 16ರ ಬಾಲಕನನ್ನು ತಲ್ವಾರ್‌ನಿಂದ ಕಡಿದು ಕೊಂದ ಸ್ನೇಹಿತರು!

ಎಲಿಮಿನೇಷನ್ ನಡೆಯುವ ಸ್ಟ್ಯಾಂಡಿಂಗ್ ಪೊಸಿಷನ್ ಕೊನೆಯ ಶಾಟ್‌ನಲ್ಲಿ ಭಾರತದ ಆಸಿ ಅವರು 8.9 ಅಂಕಗಳನ್ನು ಗಳಿಸಿ ಕಂಚಿನ ಪದಕ ಗೆದ್ದರು.

101 ಕೋಟಿ ಷೇರು ಮೌಲ್ಯ ಹೊಂದಿರುವ ಈ ವ್ಯಕ್ತಿಯ ಸರಳ ಜೀವನ ಒಮ್ಮೆ ನೋಡಿ…!


Share News

Leave a Reply

Your email address will not be published. Required fields are marked *