Breaking News

ಕೆಇಎ ಪರೀಕ್ಷೆಯ ಅಕ್ರಮದ ಕಿಂಗ್‍ಪಿನ್ ಆರ್‌ಡಿ ಪಾಟೀಲ್ ಅರೆಸ್ಟ್

Share News

ಕಲಬುರಗಿ: ಕೆಇಎ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಕಿಂಗ್‍ಪಿನ್ ಆರ್‌ಡಿ ಪಾಟೀಲ್‍ನನ್ನು (RD Patil Arrest) ಬಂಧಿಸಲಾಗಿದೆ.

ಪ್ರಕರಣ ಬೆಳಕಿಗೆ ಬಂದ ಬಳಿಕ ಅಂದರೆ ಕಳೆದ 12 ದಿನಗಳಿಂದ ಆರ್‌ಡಿ ಪಾಟೀಲ್ ತಲೆ ಮರೆಸಿಕೊಂಡಿದ್ದನು. ತೀವ್ರ ಹುಡುಕಾಟದ ನಂತರ ಇಂದು ಪಾಟೀಲ್‌ನನ್ನು ಅರೆಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಅಕ್ಷಯ್‌ ಕಲ್ಲೇಗ ಹತ್ಯೆ ಪ್ರಕರಣ: ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ

ತಲಮರೆಸಿಕೊಂಡಿದ್ದ ಆರ್ ಡಿ ಪಾಟೀಲ್ ಸಂಬಮಧಿಕರ ಮನೆಯಲ್ಲಿಯೇ ಅವಿತುಕೊಂಡಿದ್ದ. ಇಂದು ಈ ಬಗ್ಗೆ ಮಾಹಿತಿ ಅರಿತ ಪೊಲೀಸರು ಅಫಜಲಪುರದಲ್ಲಿರುವ ಸಂಬಂಧಿಕರ ಮನೆಯಿಂದಲೇ ಆರ್‍ಡಿ ಪಾಟೀಲ್‍ನನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಇದನ್ನೂ ಓದಿ: Vedio : ಎಕ್ಸ್‌ಪ್ರೆಸ್‌ವೇನಲ್ಲಿ ಸ್ಲೀಪರ್ ಬಸ್‌ಗೆ ಬೆಂಕಿ ತಗುಲಿ 2 ಸಚಿವ ದಹನ, 12 ಜನರಿಗೆ ಗಾಯ


Share News

Leave a Reply

Your email address will not be published. Required fields are marked *