Breaking News

ಮಂಗಳೂರು-ಮಡಿಕೇರಿ ಹೆದ್ದಾರಿಯ ಪುತ್ತೂರಿನ ಉರ್ಲಾಂಡಿಯಲ್ಲಿ ಆಯಿಲ್ ಟ್ಯಾಂಕರ್ ಪಲ್ಟಿ!

Share News

ಪುತ್ತೂರು : ಮಂಗಳೂರು – ಮಡಿಕೇರಿ ಹೆದ್ದಾರಿಯ ಪುತ್ತೂರಿನ ಉರ್ಲಾಂಡಿಯಲ್ಲಿ ಟ್ಯಾಂಕರ್ ಪಲ್ಟಿಯಾಗಿದೆ.ರಾತ್ರಿ ಸುಮಾರು 10.30 ರ ಹೊತ್ತಿಗೆ ಪಲ್ಟಿಯಾಗಿದ್ದು, ಸ್ಥಳಕ್ಕೆ ಪೋಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ತೆರವುಕಾರ್ಯ ನಡೆಯುತ್ತಿದೆ.


Share News

Leave a Reply

Your email address will not be published. Required fields are marked *