Breaking News
ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು

ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು

ಹರಿಯಾಣ, ಜ 27: ದೆಹಲಿಯ ಉನ್ನತ ಅಧಿಕಾರಿ ಪುತ್ರನನ್ನು ಆತನ ಸ್ನೇಹಿತರೇ ಹತ್ಯೆ ಮಾಡಿರುವ ಘಟನೆ ಹರಿಯಾಣದ ಸೋನೆಪತ್ ನಲ್ಲಿ ನಡೆದಿದೆ. ವಕೀಲರಾದ ಲಕ್ಷ್ಯ ಚೌಹಾಣ್ ಅವರು ದೆಹಲಿಯ ಸಹಾಯಕ ಪೊಲೀಸ್ ಆಯುಕ್ತ ಯಶ್ಪಾಲ್ ಸಿಂಗ್ ಅವರ ಪುತ್ರ. ಲಕ್ಷ್ಯ ಅವರ ಇಬ್ಬರು ಸ್ನೇಹಿತರಾದ ವಿಕಾಸ್ ಭಾರದ್ವಾಜ್ ಹಾಗೂ ಅಭಿಷೇಕ್ ಎಂಬುವವರು ಅವರನ್ನು ಕಾಲುವೆಗೆ ತಳ್ಳಿ ಹತ್ಯೆ ಮಾಡಿದ್ದರು. ಲಕ್ಷ್ಯ ಅವರ ಹತ್ಯೆಗೆ ಹಣಕಾಸಿನ ವ್ಯವಹಾರ ಇರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ….

  Read More
  ದ.ಕನ್ನಡ ಜಿಲ್ಲೆಯ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಲು ನಿರ್ಣಯ

  ದ.ಕನ್ನಡ ಜಿಲ್ಲೆಯ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಲು ನಿರ್ಣಯ

  ಮಂಗಳೂರು, ಜನವರಿ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 100ಕ್ಕೂ ಹೆಚ್ಚು ಮುಜರಾಯಿಯೇತರ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಲು ದೇವಾಲಯಗಳ ವಿಶ್ವಸ್ಥರು ಒಪ್ಪಿದ್ದಾರೆ. ಹಂತ ಹಂತವಾಗಿ ಜಾರಿಗೊಳಿಸಲಾಗುವುದು’ ಎಂದು ಕರ್ನಾಟಕ ದೇವಸ್ಥಾನ– ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸಂಯೋಜಕ ಮೋಹನ ಗೌಡ ಹೇಳಿದರು. ಇದನ್ನೂ ಓದಿ: ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿ ದೈವ, ದೇವಸ್ಥಾನ ಮತ್ತು ಸಂಸ್ಕೃತಿ ರಕ್ಷಣೆ ಸಂಬಂಧ‌ ಹಿಂದೂ ಜನಜಾಗೃತಿ ಸಮಿತಿ ಮಂಗಳೂರಿನಲ್ಲಿ ದೇವಸ್ಥಾನಗಳ ಪರಿಷತ್ ಸಭೆ ನಡೆಸಿದೆ….

   Read More
   ಬಂಟ್ವಾಳ: ಶಿಕ್ಷಕಿ ತನ್ನ ಸಹೋದ್ಯೋಗಿಯ ಜತೆ ಸೇರಿಕೊಂಡು ಪತಿ ಮೇಲೆ ಕಾರು ಹತ್ತಿಸಿ ಕೊಲೆ ಯತ್ನ; ದೂರು ದಾಖಲು

   ಬಂಟ್ವಾಳ: ಶಿಕ್ಷಕಿ ತನ್ನ ಸಹೋದ್ಯೋಗಿಯ ಜತೆ ಸೇರಿಕೊಂಡು ಪತಿ ಮೇಲೆ ಕಾರು ಹತ್ತಿಸಿ ಕೊಲೆ ಯತ್ನ; ದೂರು ದಾಖಲು

   ಬಂಟ್ವಾಳ,ಜ 27:  ಶಿಕ್ಷಕಿಯೊಬ್ಬರು ತನ್ನ ಸಹೋದ್ಯೋಗಿಯ ಜತೆಗೆ ಸೇರಿಕೊಂಡು ಪತಿಯ ಮೇಲೆ ಕಾರು ಹತ್ತಿಸಿ ಕೊಲೆಯತ್ನ ನಡೆಸಿರುವ ಘಟನೆಯು ಬಂಟ್ವಾಳ ಪಾಣಿಮಂಗಳೂರಿನ ಮೆಲ್ಕಾರಿನಲ್ಲಿ ನಡೆದಿದ್ದು, ಪತಿಯು ಎದೆನೋವಿ ನಿಂದಾಗಿ ಆಸ್ಪತ್ರೆ ಸೇರಿದ್ದಾರೆ. ಜ.23ರಂದು ಈ ಘಟನೆ ನಡೆದಿದ್ದು ಪತ್ರಿಕೆಯೊಂದರಲ್ಲಿ ಛಾಯಾಗ್ರಾಹಕರಾಗಿರುವಂತಹ ಕಿಶೋರ್ ಕುಮಾರ್ ಬೋಳಾರ್ ಅವರು ನೀಡಿದ ದೂರಿನಂತೆ ಬಂಟ್ವಾಳ ನಗರ ಠಾಣೆಯಲ್ಲಿ ಕಿಶೋರ್ ಅವರ ಪತ್ನಿ ಶಿಕ್ಷಕಿ ಶುಭಾ ಮತ್ತು ಶಿಕ್ಷಕ ಶಿವಪ್ರಸಾದ್‌ ಶೆಟ್ಟಿ ಎಂಬವರ ಮೇಲೆ ದೂರು ದಾಖಲಾಗಿದೆ. ಇದನ್ನೂ ಓದಿ: ಕರ್ನಾಟಕದ ಯೋಧ…

    Read More
    ಕಾರ್ಕಳ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಮಹಿಳೆ ಸಾವು

    ಕಾರ್ಕಳ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಮಹಿಳೆ ಸಾವು

    ಕಾರ್ಕಳ ಜನವರಿ 26: ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ನಿಟ್ಟೆ ಸಮೀಪದ ನಂದಳಿಕೆ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಮರಿಯಾ ಫೆರ್ನಾಡಿಸ್ (53ವ) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿ ಮಂಗಳೂರು ಕಡೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಬಾಡಿಗೆ ಕಾರು ಹಾಗೂ ನಿಟ್ಟೆ ಕಡೆಯಿಂದ ಪಡುಬಿದ್ರೆ ಕಡೆಯತ್ತ ಬರುತ್ತಿದ್ದ ಕಾರುಗಳ ನಡುವೆ ಕಾರ್ಕಳ ಪಡುಬಿದ್ರೆ ಹೆದ್ದಾರಿಯ ಮಾವಿನಕಟ್ಟೆ…

     Read More
     ಭಟ್ಕಳದ ವಿಚ್ಛೇದಿತ ಮಹಿಳೆ ಶಂಕಿತ ಉಗ್ರನ ಜೊತೆ ಲಿಂಕ್‌ - ಲವ್‌ ಕಹಾನಿ

     ಭಟ್ಕಳದ ವಿಚ್ಛೇದಿತ ಮಹಿಳೆ ಶಂಕಿತ ಉಗ್ರನ ಜೊತೆ ಲಿಂಕ್‌ – ಲವ್‌ ಕಹಾನಿ

     ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದ ವಿಚ್ಛೇದಿತ ಮಹಿಳೆಯೊಬ್ಬಳು ಭಯೋತ್ಪಾದಕನೊಂದಿಗೆ ಸಂಪರ್ಕ ಬೆಳಸಿ ಹಣ ನೀಡಿದ ಕುರಿತು ಮುಂಬೈನ ಭಯೋತ್ಪಾದನಾ ನಿಗ್ರಹ ದಳ ಭಟ್ಕಳದ (Bhatkal) ಮಹಿಳೆಯೊಬ್ಬಳನ್ನ ತನಿಖೆ ನಡೆಸಿದೆ. ಕಳೆದ ಎರಡು ದಿನಗಳ ಹಿಂದೆ ಮುಂಬೈನಲ್ಲಿ (Mumbai) ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಐಸಿಸ್ (ISIS) ಸಂಘಟನೆಗೆ ಹಣ ವರ್ಗಾವಣೆ ಮಾಡುತ್ತಿದ್ದ ಇಂಜಿನಿಯರ್ ಹುಸೇನ್ ಅಬ್ದುಲ್ ಅಜೀಜ್ ಶೇಖ್ (32) ಎಂಬಾತನನ್ನು ನಾಸಿಕ್‌ನ ಟಿಡ್ಕೆ ಕಾಲೋನಿಯಲ್ಲಿ ಬಂಧಿಸಿದ್ದರು. ಇದನ್ನೂ ಓದಿ: ಪುತ್ತೂರು: ಅಕ್ಕನಿಗೆ…

      Read More
      ಬೆಳ್ತಂಗಡಿ: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾತನಾಡಿದ ಶಾಸಕ ಹರೀಶ್ ಪೂಂಜಾ

      ಬೆಳ್ತಂಗಡಿ: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾತನಾಡಿದ ಶಾಸಕ ಹರೀಶ್ ಪೂಂಜಾ

      ಬೆಳ್ತಂಗಡಿ ಜನವರಿ 26: ಇಂದು ದೇಶದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದೆ. ಇಡೀ ದೇಶದಲ್ಲಿ ಸಂಭ್ರಮದಲ್ಲಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ನಡುವೆ ಬೆಳ್ತಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಕಾಂಗ್ರೇಸ್ ವಿರುದ್ದ ವಾಗ್ದಾಳಿ ನಡೆಸುವ ಮೂಲಕ ರಾಜಕೀಯ ಭಾಷಣ ಮಾಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಅಧಿಕೃತವಾಗಿ ಮತ್ತೆ ಬಿಜೆಪಿ ಸೇರ್ಪಡೆಯಾದ ಜಗದೀಶ್ ಶೆಟ್ಟರ್ ಬೆಳ್ತಂಗಡಿ ತಾಲೂಕು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೇಂದ್ರ ಸರಕಾರದ…

       Read More
       ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿ; ಬೈಕ್ ಸವಾರ ಸ್ಥಳದಲ್ಲೇ ಸಾವು

       ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿ; ಬೈಕ್ ಸವಾರ ಸ್ಥಳದಲ್ಲೇ ಸಾವು

       ಉಡುಪಿ,26: ಬೈಕೊಂದು ಅಫಘಾತಕ್ಕೀಡಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿಯ ಜಿಲ್ಲೆಯ ಕಟಪಾಡಿ-ಶಿರ್ವ ಮುಖ್ಯರಸ್ತೆಯ ಬಂಟಕಲ್ಲು ಅರಸೀಕಟ್ಟೆಯ ಬಳಿ ಗುರುವಾರ ನಡೆದಿದೆ. ಮೃತ ಬೈಕ್ ಸವಾರನನ್ನು ದರ್ಶನ್ (24 ) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಪುತ್ತೂರು: ಅಕ್ಕನಿಗೆ ತಂಗಿ ಲಿವರ್‌ ದಾನ ಮಾಡಿದರೂ ಮೃತಪಟ್ಟ ಅಕ್ಕ ಮೂಲತಃ ಕಾರವಾರದವರಾದ ದರ್ಶನ್ ಅವರು ಕಟಪಾಡಿ ಸಮೀಪದ ಶಂಕರಪುರದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು ಎನ್ನಲಾಗಿದೆ. ಕೆಲವೇ ದಿನಗಳ ಹಿಂದೆ ಇದೇ ಯುವಕ ಬೈಕ್ ಅಫಘಾತದಲ್ಲಿ ಕೈ ಮೂಳೆ…

        Read More
        ಬಾಗಲಕೋಟೆ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

        ಬಾಗಲಕೋಟೆ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

        ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ (Road Accident) ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಸ್ವಿಫ್ಟ್ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪುತ್ತೂರು: ಅಕ್ಕನಿಗೆ ತಂಗಿ ಲಿವರ್‌ ದಾನ ಮಾಡಿದರೂ ಮೃತಪಟ್ಟ ಅಕ್ಕ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಹೊನಗನಳ್ಳಿ ಮೂಲದ ನಾಲ್ವರು ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಹೋಗಿ ಬರುತ್ತಿದ್ದ ವೇಳೆ…

         Read More
         ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿ

         ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿ

         ನವದೆಹಲಿ,ಜ 26: ಈ ಬಾರಿಯ 75ನೇ ಗಣರಾಜ್ಯೋತ್ಸವದ ಅಂಗವಾಗಿ ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ರಾಷ್ಟ್ರೀಯ ರೈಫಲ್ಸ್ 63ನೇ ಬೆಟಾಲಿಯನ್ ನಲ್ಲಿ ಯೋಧರಾಗಿದ್ದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಬೆಂಗಳೂರಿನವರಾಗಿದ್ದಾರೆ. ಕಳೆದ ವರ್ಷ ನ.22ರಂದು ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಅವರು ಹುತಾತ್ಮರಾಗಿದ್ದರು. ಇದನ್ನೂ ಓದಿ: ಪುತ್ತೂರು: ಅಕ್ಕನಿಗೆ ತಂಗಿ ಲಿವರ್‌ ದಾನ ಮಾಡಿದರೂ ಮೃತಪಟ್ಟ ಅಕ್ಕ ಇನ್ನು 6 ಮಂದಿಗೆ ಕೀರ್ತಿ ಚಕ್ರ…

          Read More
          ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ; ಪದ್ಮ ಪ್ರಶಸ್ತಿ ಸಾಧಕರಿಗೆ ಪ್ರಧಾನಿ ಮೋದಿ ಶ್ಲಾಘನೆ

          ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ; ಪದ್ಮ ಪ್ರಶಸ್ತಿ ಸಾಧಕರಿಗೆ ಪ್ರಧಾನಿ ಮೋದಿ ಶ್ಲಾಘನೆ

          ನವದೆಹಲಿ: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಧ್ವಜಾರೋಹಣ ನೆರವೇರಿದೆ. ಈ ಸಂದರ್ಭದಲ್ಲಿ 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವ 132 ಸಾಧಕರಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕದ 9 ಮಂದಿ ಸೇರಿ ಒಟ್ಟು 132 ಮಂದಿಗೆ ಪ್ರಶಸ್ತಿ ಲಭಿಸಿದ್ದು, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಪುತ್ತೂರು: ಅಕ್ಕನಿಗೆ ತಂಗಿ ಲಿವರ್‌ ದಾನ ಮಾಡಿದರೂ ಮೃತಪಟ್ಟ ಅಕ್ಕ…

           Read More