Breaking News

ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ನೇಮಕ

Share News

ಬಂಟ್ವಾಳ: ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಶನಿವಾರ ಸಂತೆಯ ವಲಯ ಅರಣ್ಯಾಧಿಕಾರಿಯಾಗಿದ್ದ ಪ್ರಪುಲ್ ಅವರು ಅ.5 ರಂದು ಗುರುವಾರ ಸಂಜೆ ಬಂಟ್ವಾಳದಲ್ಲಿ ಕರ್ತವ್ಯಕ್ಕೆ ಹಾಜರಾದರು.

ಇದನ್ನೂ ಓದಿ: ರಾಹುಲ್ ಗಾಂಧಿ ನವಯುಗದ ರಾವಣ ಎಂದ ಬಿಜೆಪಿ; ಕಾಂಗ್ರೆಸ್ ಆಕ್ರೋಶ!

ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿದ್ದ ರಾಜೇಶ್ ಬಳಿಗಾರ್ ಅವರು ಮಂಗಳೂರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಪ್ರಪುಲ್ ರೈ ಅವರನ್ನು ಬಂಟ್ವಾಳಕ್ಕೆ ಅದೇಶ ಮಾಡಲಾಗಿತ್ತು.

WATCH VIDEO ON YOUTUBE: ತಾಸೆಯ ಪೆಟ್ಟಿಗೆ ಭರ್ಜರಿ ಹುಲಿ ಕುಣಿತ ಮಾಡಿದ ಶಿಕ್ಷಕರು ಹಾಗೂ ಮಕ್ಕಳು!


Share News

Leave a Reply

Your email address will not be published. Required fields are marked *