Breaking News

ಪುಂಜಾಲಕಟ್ಟೆ: ಸರಕಾರಿ ಬಸ್ ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ

Share News

ಬಂಟ್ವಾಳ, ಜ 16: ಸರಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಪುಂಜಾಲಕಟ್ಟೆ ಸಮೀಪದ ಮೂರ್ಜೆ ಎಂಬಲ್ಲಿ ನಡೆದಿದೆ‌.

ಇದನ್ನೂ ಓದಿ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಗೆ ಅಪರಿಚಿತ ಕಾರೊಂದು ಡಿಕ್ಕಿ; ಪರಾರಿಯಾದ ಚಾಲಕ ಪೊಲೀಸ್ ವಶಕ್ಕೆ..!

ಮೊಗಪೆ ಪುತ್ತಿಗೆ ನಿವಾಸಿ ನಂದಕುಮಾರ್ (25)ಎಂಬಾತ ತೀವ್ರವಾಗಿ ಗಾಯಗೊಂಡಿದ್ದಾನೆ. ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಹೇಳಲಾಗಿದೆ.ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಸುರತ್ಕಲ್‌: ಹಠಾತ್ ಬ್ರೇಕ್ ಹಾಕಿದ ಬಸ್ ಚಾಲಕ; ಬಸ್ ಮುಂಭಾಗದಲ್ಲಿ ಕುಳಿತ ಮಹಿಳೆ ಕೆಳಗೆ ಬಿದ್ದು ತಲೆ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಸಾವು


Share News

Leave a Reply

Your email address will not be published. Required fields are marked *