Breaking News

ಪುತ್ತೂರು : ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ!

Share News

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.

ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಪಾಂಡಿಚೇರಿಯಲ್ಲಿ ಸಮುದ್ರಪಾಲಾದ ಪಂಜದ ಯುವಕ ಬಿಪಿನ್

ಸುಳ್ಯ ನವೆಂಬರ್ 06 : ಪಾಂಡಿಚೇರಿಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಪಂಜದ ಯುವಕನೊಬ್ಬ ಸಮುದ್ರ ಪಾಲಾದ ಘಟನೆ ನಡೆದಿದೆ.

ಮೃತರನ್ನು ಪಂಜ ಸಮೀಪದ ಕೂತ್ಕುಂಜ ಬಿಪಿನ್ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು ಗೆಳೆಯರೊಂದಿಗೆ ಶನಿವಾರ ಪಾಂಡಿಚೇರಿಗೆ ಹೋಗಿದ್ದ. ರವಿವಾರ ಬೀಚ್‌ಗೆ ಹೋಗಿದ್ದ ವೇಳೆ ಸಮುದ್ರ ಪಾಲಾಗಿದ್ದಾನೆ. ಮೃತದೇಹ ಪತ್ತೆಯಾಗಿದ್ದು, ಊರಿಗೆ ತರುವ ಪ್ರಕ್ರಿಯೆ ನಡೆಯುತ್ತಿದೆ.


Share News

Leave a Reply

Your email address will not be published. Required fields are marked *