Breaking News

ಶಿವಮೊಗ್ಗ: ಬೈಕ್ ಮತ್ತು ಲಾರಿ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Share News

ಶಿವಮೊಗ್ಗ: ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸನಗರ ತಾಲೂಕಿನ ಮಾವಿನಹೊಳೆ ಕ್ರಾಸ್ ನಲ್ಲಿ ನಡೆದಿದೆ.

ಇದನ್ನೂ ಓದಿ: ಹೆತ್ತ ನಾಲ್ಕು ವರ್ಷದ ತನ್ನ ಮಗುವನ್ನೇ ಕೊಂದು ಕಾರಿನಲ್ಲಿ ಶವವನ್ನು ಸಾಗಿಸಿದ ತಾಯಿ..! ಅರೆಸ್ಟ್ ಆಗಿದ್ದು ಹೇಗೆ?

ಹೊಸನಗರ ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬೈಕ್ ಸವಾರ ಗರ್ತಿಕೆರೆ ಮೂಲದ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಜನವರಿ 14ರಿಂದ ಮತ್ತೆ ರಾತ್ರಿ ಇಡೀ ಯಕ್ಷಗಾನ ಪ್ರದರ್ಶನ!

 

Share News

Leave a Reply

Your email address will not be published. Required fields are marked *