Breaking News

ಸೆ. 30 ರ ವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿ ಸಮಯ ಬೆ. 8 ರಿಂದ ರಾತ್ರಿ 8 ರವರೆಗೆ ಓಪನ್!

Share News

ಬೆಂಗಳೂರು: ಸ್ಥಿರಾಸ್ತಿ ಮಾರ್ಗಸೂಚಿ ದರ ಅ. 1ರಿಂದ ಹೆಚ್ಚಳವಾಗಲಿರುವ ಹಿನ್ನೆಲೆಯಲ್ಲಿ ಈ ಮಾಸಾಂತ್ಯದವರೆಗೆ ಆಸ್ತಿ ನೋಂದಣಿ ಸಂಖ್ಯೆ ಹೆಚ್ಚಾಗಬಹುದಾಗಿದ್ದು, ರಾಜ್ಯದ ಎಲ್ಲ ಸಬ್‌ ರಿಜಿಸ್ಟ್ರಾರ್‌ ಕಚೇರಿಗಳು ಸೆ. 23ರಿಂದ ಸೆ. 30ರ ವರೆಗೆ ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ಕೆಲಸ ನಿರ್ವಹಿಸಲಿವೆ.

ಮಂಗಳೂರು : ರಸ್ತೆಯಲ್ಲಿನ ಹೊಂಡ ಮುಚ್ಚಿ ಮಾದರಿಯಾದ ಟ್ರಾಫಿಕ್ ಪೊಲೀಸರು; ಸಾಮಾಜಿಕ ಕಳಕಳಿಗೆ ಎಲ್ಲೆಡೆ ಮೆಚ್ಚುಗೆ!

ಸೆ. 23, ನಾಲ್ಕನೇ ಶನಿವಾರ ಕೂಡ ಸಬ್‌ ರಿಜಿಸ್ಟ್ರಾರ್‌ ಕಚೇರಿಗಳು ಕಾರ್ಯನಿರ್ವಹಿಸ ಲಿವೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಬಿ.ಆರ್‌. ಮಮತಾ ತಿಳಿಸಿದ್ದಾರೆ.

ಮಧ್ಯದ ಬಹುದೊಡ್ಡ ಎಕ್ಸಿಬಿಷನ್ ಸರ್ವರ ಗಮನ ಸೆಳೆದಿದೆ!


Share News

Leave a Reply

Your email address will not be published. Required fields are marked *