Breaking News

1 car accident

ಮಂಗಳೂರು : ಪಡೀಲ್‌ ಚೆಕ್ ಪೋಸ್ಟ್ ಬಳಿ ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

ಮಂಗಳೂರು : ಪಡೀಲ್‌ ಚೆಕ್ ಪೋಸ್ಟ್ ಬಳಿ ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

ಮಂಗಳೂರು ಜನವರಿ 23 : ಪಡೀಲ್‌ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಸೋಮವಾರ ರಾತ್ರಿ ಕಾರು ಢಿಕ್ಕಿಯಾಗಿ ಪಾದಚಾರಿ ಮೃತಪಟ್ಟು, ಪೊಲೀಸ್‌ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಕೊನೆಗೂ ನಮ್ಮ ರಾಮ ಬಂದಿದ್ದಾನೆ; ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ ಶ್ರೀರಾಮಜ್ಯೋತಿ ಬೆಳಗಿಸುವಂತೆ ಕರೆ ನೀಡಿದ ಮೋದಿ ಒರಿಸ್ಸಾ ಮೂಲದ ದಂಡಸಿ ಮಾಲಿಕ್‌ (48) ಮೃತಪಟ್ಟವರು. ಚೆಕ್‌ಪೋಸ್ಟ್‌ ಬಳಿ ಕರ್ತವ್ಯದಲ್ಲಿದ್ದ ಹರೀಶ್‌ ಗಾಯಗೊಂಡಿದ್ದಾರೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳ್ತಂಗಡಿ: ಕೆರೆಗೆ ಕಾಲು…

Read More
ಕಾರು - ಲಾರಿ ಅಪಘಾತ; ಚಾಲಕ ಗಂಭೀರ

ಕಾರು – ಲಾರಿ ಅಪಘಾತ; ಚಾಲಕ ಗಂಭೀರ

ಸುಳ್ಯ, ಡಿ 7: ಕಾರು ಹಾಗೂ ಲಾರಿ ಮಧ್ಯೆ ಪರಸ್ಪರ ಅಪಘಾತ ಸಂಭವಿಸಿ, ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಡಿ.6ರಂದು ಸಂಜೆ ಸಂಭವಿಸಿದೆ. ಇದನ್ನೂ ಓದಿ: ಸಹಾಯಕ-ಡಿ-ಕ್ಯಾಂಪ್ (ADC) ಆಗಿ ನೇಮಕಗೊಂಡ ಮೊದಲ ಮಹಿಳಾ ಭಾರತೀಯ ಸಶಸ್ತ್ರ ಪಡೆ ಅಧಿಕಾರಿ ಮನಿಶಾ ಪಾಧಿ ಕಲ್ಲುಗುಂಡಿಯ ಶಿವಪ್ಪ ಬೊಳುಗಲ್ಲು ಎಂಬವರು ತನ್ನ ಕಾರಿನಲ್ಲಿ ಸಂಪಾಜೆಯಿಂದ ಸುಳ್ಯಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಗೂನಡ್ಕದಲ್ಲಿ ಕಾರಿಗೆ ಲಾರಿ ಢಿಕ್ಕಿ ಹೊಡೆದಿದ್ದು, ಚಾಲಕ ಶಿವಪ್ಪ ಅವರು ಗಾಯಗೊಂಡರೆನ್ನಲಾಗಿದೆ. ಇದನ್ನೂ…

Read More