Breaking News

A terrible accident

ಪುತ್ತೂರು: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ; ಶಿಕ್ಷಕಿ ಸಾವು

ಪುತ್ತೂರು: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ; ಶಿಕ್ಷಕಿ ಸಾವು

ಪುತ್ತೂರು ಜನವರಿ 29: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಸಾವನಪ್ಪಿದ ಘಟನೆ ಪುತ್ತೂರಿನ ಪೋಲ್ಯದಲ್ಲಿ ನಡೆದಿದೆ. ಇದನ್ನೂ ಓದಿ: ಫೆ.27 ರಂದು 15 ರಾಜ್ಯಗಳ 56 ಸ್ಥಾನಗಳಿಗೆ ಚುನಾವಣೆ ಮೃತರನ್ನು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್‌ ಪತ್ನಿ ಅನಿತಾ(35) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಅನಿತಾ ಕೆಲ ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಇಂದು ಬೆಳಿಗ್ಗೆ ಪುತ್ತೂರು…

  Read More
  ಸರ್ಕಾರಿ ಬಸ್​ ಹಾಗೂ ಲಾರಿ ನಡುವೆ ಭೀಕರ ಅಪಘಾತ; ಇಬ್ಬರು ದುರ್ಮರಣ

  ಸರ್ಕಾರಿ ಬಸ್​ ಹಾಗೂ ಲಾರಿ ನಡುವೆ ಭೀಕರ ಅಪಘಾತ; ಇಬ್ಬರು ದುರ್ಮರಣ

  ಗದಗ, ಜ.24: ಸರ್ಕಾರಿ ಬಸ್​ ಹಾಗೂ ಲಾರಿ ನಡುವೆ ಭೀಕರ ಅಪಘಾತ(Accident) ಸಂಭವಿಸಿದ್ದು, ತಮಿಳುನಾಡು ಮೂಲದ ಲಾರಿ ಚಾಲಕ ವಿನೋದ್ ಕುಮಾರ್ (38) ಹಾಗೂ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಕೊಪ್ಪಳದ ಭಾಗ್ಯನಗರದ ನಿವಸಿ ಗೀತಾ ಕಲಾಲ್ (40) ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ಮು‌ಂಡರಗಿ (Mundaragi) ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ನಡೆದಿದೆ. ಇದನ್ನೂ ಓದಿ: ಹನುಮ ವೇಷಧಾರಿ ವೇದಿಕೆಯಲ್ಲೇ ಕುಸಿದು ಬಿದ್ದು ಸಾವು ನಾಳೆ ಹುಣ್ಣಿಮೆ ಇರುವ ಹಿನ್ನಲೆ ಸಹೋದರಿಯರು ಯಲ್ಲಮ್ಮನ ಗುಡ್ಡಕ್ಕೆ…

   Read More
   ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; 5 ಮಂದಿ ಸಾವು-60 ಮಂದಿಗೆ ಗಾಯ!

   ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; 5 ಮಂದಿ ಸಾವು-60 ಮಂದಿಗೆ ಗಾಯ!

   ಚೆನ್ನೈ: ಶನಿವಾರ ಮುಂಜಾನೆ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಬಸ್ (Government Bus) ಮತ್ತು ಓಮ್ನಿಬಸ್ (Omnibus) ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದು, ಸುಮಾರು 60 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಿಂದ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸುಮಾರು 10 ಅಂಬುಲೆನ್ಸ್‌ಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ತಲುಪಿಸಲು ಸಹಾಯ ಮಾಡಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ..! ಸಮೀಪದ…

    Read More
    ಭೀಕರ ಅಪಘಾತ ; ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ-12 ಮಂದಿ ಸಾವು!

    ಭೀಕರ ಅಪಘಾತ ; ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ-12 ಮಂದಿ ಸಾವು!

    ಚಿಕ್ಕಬಳ್ಳಾಫುರ: ಚಿಕ್ಕಬಳ್ಳಾಪುರದ ಹೊರವೊಲಯದಲ್ಲಿ ಗುರುವಾರ ಬೆಳಗ್ಗೆ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ತುಂಡು ಭೂಮಿಗಾಗಿ 8 ಬಾರಿ ಟ್ರ್ಯಾಕ್ಟರ್ ಚಲಾಯಿಸಿ ಸಹೋದರನ ಹತ್ಯೆ, ವಿಡಿಯೋ ವೈರಲ್! ಇಂದು ಬೆಳಗಿನ ಜಾವ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯ ಮುಂದೆಯೇ ರಸ್ತೆ ಬದಿ ನಿಂತಿದ್ದ ಬಲ್ಕರ್ ಲಾರಿಗೆ ಟಾಟಾ ಸುಮೋ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಸುಮೋದಲ್ಲಿ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ….

     Read More
     ಬೆಳ್ಳಂಬೆಳಗ್ಗೆ ಬೆಂಗಳೂರು - ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರು ದುರ್ಮರಣ!

     ಬೆಳ್ಳಂಬೆಳಗ್ಗೆ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರು ದುರ್ಮರಣ!

     ರಾಮನಗರ, ಅಕ್ಟೋಬರ್‌ 14: ಮಹಾಲಯ ಅಮಾವಾಸ್ಯೆ ದಿನವೇ ಬೆಳ್ಳಂಬೆಳಗ್ಗೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಗ್ರಾಮದ ಬಳಿ ಘಟನೆ ನಡೆದಿದೆ. ಬೆಂಗಳೂರಿನ ಪೀಣ್ಯ ಮೂಲದವರಾಗಿರುವ ರಾಜೇಶ್ (42) ಹಾಗೂ ಉಮಾ (35) ಮೃತ ದುರ್ದೈವಿಗಳು. ಘಟನೆಯಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು, ಮಕ್ಕಳು ಸೇರಿದಂತೆ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಂಗಳೂರಿನಿಂದ ಮೈಸೂರು ಕಡೆ ಹೋಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಒಮಿನಿ ಕಾರು ಹಿಂಬದಿಯಿಂದ…

      Read More
      ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ; 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತ್ಯು!

      ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ; 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತ್ಯು!

      ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಇಂದು(ಅಕ್ಟೋಬರ್ 03) ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆ . ಪರಿಣಾಮ ಕಾರಿನಲ್ಲಿದ್ದ ಸಿಂಧು ಹಾಗೂ ಎರಡು ವರ್ಷದ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ…

       Read More
       ಗೌರಿ-ಗಣೇಶ ಹಬ್ಬದ ದಿನವೇ ಭೀಕರ ಅಪಘಾತ; ಮೂವರು ದುರ್ಮರಣ

       ಗೌರಿ-ಗಣೇಶ ಹಬ್ಬದ ದಿನವೇ ಭೀಕರ ಅಪಘಾತ; ಮೂವರು ದುರ್ಮರಣ

       ನೆಲಮಂಗಲ (ಸೆ.18) ಗೌರಿ ಗಣೇಶ ಹಬ್ಬದ ದಿನವೇ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ನೆಲಮಂಗಲದ ಅಂಚೆಪಾಳ್ಯದ ಬಳಿ ನಡೆದಿದೆ. ಟ್ರಾಫಿಕ್ ಜ್ಯಾಮ್ ​ನಲ್ಲೇ ತರಕಾರಿ ಸಿಪ್ಪೆ ಸುಲಿದ ಮಹಿಳೆ: ಫೋಟೋ ವೈರಲ್ ಇಂದು ಮುಂಜಾನೆ ಸಂಭವಿಸಿರುವ ಅಪಘಾತ. ಅತಿ ವೇಗವಾಗಿ ಬಂದ ಕಾರು ಡಿವೈಡರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ಪ್ರಯಾಣಿಸುತ್ತಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಮೃತರಾಗಿದ್ದಾರೆ. ಇಬ್ಬರ ಸ್ಥಿತಿ ಗಂಭಿರವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ…

        Read More