Breaking News

Belthangadi

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕ ಸ್ಪೋಟ; ದೇಹ ಛಿದ್ರವಾಗಿ ಬಿದ್ದ ಮೂವರು ಮೃತ್ಯು

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕ ಸ್ಪೋಟ; ದೇಹ ಛಿದ್ರವಾಗಿ ಬಿದ್ದ ಮೂವರು ಮೃತ್ಯು

ಬೆಳ್ತಂಗಡಿ ಜನವರಿ 28: ಪಟಾಕಿ ತಯಾರಿಕಾ ಘಟಕ ಸ್ಪೋಟಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ನಡೆದಿದೆ. ಮೃತರನ್ನು ಕೇರಳದ ಸ್ವಾಮಿ(55) ,ಕೇರಳದ ವರ್ಗಿಸ್ (68),ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಇದನ್ನೂ ಓದಿ: ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು ಕುಚ್ಚೋಡಿ ಸಮೀಪದ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಸುತ್ತಿದ್ದರು. ಇಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ…

  Read More
  ಬೆಳ್ತಂಗಡಿ: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾತನಾಡಿದ ಶಾಸಕ ಹರೀಶ್ ಪೂಂಜಾ

  ಬೆಳ್ತಂಗಡಿ: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾತನಾಡಿದ ಶಾಸಕ ಹರೀಶ್ ಪೂಂಜಾ

  ಬೆಳ್ತಂಗಡಿ ಜನವರಿ 26: ಇಂದು ದೇಶದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದೆ. ಇಡೀ ದೇಶದಲ್ಲಿ ಸಂಭ್ರಮದಲ್ಲಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ನಡುವೆ ಬೆಳ್ತಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಕಾಂಗ್ರೇಸ್ ವಿರುದ್ದ ವಾಗ್ದಾಳಿ ನಡೆಸುವ ಮೂಲಕ ರಾಜಕೀಯ ಭಾಷಣ ಮಾಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಅಧಿಕೃತವಾಗಿ ಮತ್ತೆ ಬಿಜೆಪಿ ಸೇರ್ಪಡೆಯಾದ ಜಗದೀಶ್ ಶೆಟ್ಟರ್ ಬೆಳ್ತಂಗಡಿ ತಾಲೂಕು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೇಂದ್ರ ಸರಕಾರದ…

   Read More
   ಬೆಳ್ತಂಗಡಿ: ಅಯೋಧ್ಯೆ ಪ್ರಾಣ ಪ್ರತಿಷ್ಠೆಯಂದು ಗಂಡು ಮಗುವಿಗೆ ಜನ್ಮ ನೀಡಿದ ತಾಯಿ; ಶ್ರೀರಾಮನೆಂದು ಹೆಸರಿಡಲು ದಂಪತಿ ತೀರ್ಮಾನ

   ಬೆಳ್ತಂಗಡಿ: ಅಯೋಧ್ಯೆ ಪ್ರಾಣ ಪ್ರತಿಷ್ಠೆಯಂದು ಗಂಡು ಮಗುವಿಗೆ ಜನ್ಮ ನೀಡಿದ ತಾಯಿ; ಶ್ರೀರಾಮನೆಂದು ಹೆಸರಿಡಲು ದಂಪತಿ ತೀರ್ಮಾನ

   ಬೆಳ್ತಂಗಡಿ, ಜ 23: ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದ ರಾಮಲಲ್ಲಾ ಪ್ರಾಣ ಪ್ರತಿಷ್ಠೆಯ ದಿನದಂದೇ ಬೆಳ್ತಂಗಡಿ ತಾಲೂಕಿನ ಉಜಿರೆ ಬೆನಕ ಆಸ್ಪತ್ರೆಯಲ್ಲಿ ತಾಯಿಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದು, ಮಗುವಿಗೆ ಶ್ರೀರಾಮನೆಂದು ಹೆಸರಿಡಲು ದಂಪತಿ ತೀರ್ಮಾನ ಮಾಡಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಕೊನೆಗೂ ನಮ್ಮ ರಾಮ ಬಂದಿದ್ದಾನೆ; ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ ಶ್ರೀರಾಮಜ್ಯೋತಿ ಬೆಳಗಿಸುವಂತೆ ಕರೆ ನೀಡಿದ ಮೋದಿ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಬಸನಬೆಟ್ಟು ನಿವಾಸಿ ಪವಿತ್ರ ಎಂಬವರು ಗಂಡು ಮಗುವಿಗೆ ಜನ್ಮ ನೀಡಿದ್ದು,…

    Read More
    ಬೆಳ್ತಂಗಡಿ: ಕೆರೆಗೆ ಕಾಲು ಜಾರಿ ಬಿದ್ದು ಮಗು ಸಾವು

    ಬೆಳ್ತಂಗಡಿ: ಕೆರೆಗೆ ಕಾಲು ಜಾರಿ ಬಿದ್ದು ಮಗು ಸಾವು

    ಬೆಳ್ತಂಗಡಿ, ಜ 22: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ಎಂಬಲ್ಲಿ ಮನೆಯಲ್ಲಿದ್ದ ಮಗು ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಳಿ ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರೋಷನ್ ಡಿಸೋಜಾ ಮತ್ತು ಉಷಾ ಡಿಸೋಜಾ ದಂಪತಿಗಳ ಒಬ್ಬನೇ ಮಗ ರೇಯನ್ ಡಿಸೋಜಾ(1ವರ್ಷ 11 ತಿಂಗಳು) ಜ.22 ರಂದು ಬೆಳ್ತಂಗಡಿ ಮನೆಯ ತೋಟದಲ್ಲಿರುವ ಕೆರೆಗೆ ಬಿದ್ದು ಸಾವನ್ನಪ್ಪಿದೆ. ಇದನ್ನೂ ಓದಿ: ಸುಳ್ಯ: ಆಕಸ್ಮಿಕ ಬೆಂಕಿಗೆ ಅಂಗಡಿಯೊಂದು ಹೊತ್ತಿ ಉರಿದು ಲಕ್ಷಾಂತರ ರೂ. ಮೌಲ್ಯದ…

     Read More
     ಬೆಳ್ತಂಗಡಿ: ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಡಿಕ್ಕಿ; ಮಹಿಳೆಗೆ ಗಂಭೀರ ಗಾಯ

     ಬೆಳ್ತಂಗಡಿ: ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಡಿಕ್ಕಿ; ಮಹಿಳೆಗೆ ಗಂಭೀರ ಗಾಯ

     ಬೆಳ್ತಂಗಡಿ : ವೇಗವಾಗಿ ಬಂದ ಚಾಲಕನ ನಿಯಂತ್ರಣ ತಪ್ಪಿದ ಕಾರು,ರಸ್ತೆ ಬದಿ ನಿಂತಿದ್ದ ಮಹಿಳೆ ಡಿಕ್ಕಿ ಹೊಡೆದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪ ನಗರ ಬಳಿ ಸಂಭವಿಸಿದೆ. ಇದನ್ನೂ ಓದಿ: ಯುವನಿಧಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ಕಾರು ಡಿಕ್ಕಿಯ ರಭಸಕ್ಕೆ ಮಹಿಳೆ ಒಂದಷ್ಟು ದೂರ ನೆಗೆದು ಬಿದ್ದು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಾಳು ಮಹಿಳೆ ಸ್ಥಳೀಯ ಅಂಜಲಿ ಶೆಣೈ ಎಂದು ಗುರುತ್ತಿಸಲಾಗಿದ್ದು ಅಪಘಾತದ…

      Read More
      ಬೆಳ್ತಂಗಡಿ : ಶಿಶಿಲದಲ್ಲಿ ಪತ್ನಿಯ ಕಣ್ಣನ್ನು ಕಚ್ಚಿ, ಮಾಂಸ ಹೊರಬರುವಂತೆ ಹಲ್ಲೆ ಮಾಡಿ ಎಸ್ಕೇಪ್ ಆದ ಪತಿ..!

      ಬೆಳ್ತಂಗಡಿ : ಶಿಶಿಲದಲ್ಲಿ ಪತ್ನಿಯ ಕಣ್ಣನ್ನು ಕಚ್ಚಿ, ಮಾಂಸ ಹೊರಬರುವಂತೆ ಹಲ್ಲೆ ಮಾಡಿ ಎಸ್ಕೇಪ್ ಆದ ಪತಿ..!

      ಮಂಗಳೂರು, ಡಿ.19: ಕಂಠಪೂರ್ತಿ ಕುಡಿದು ಮನೆಗೆ ಬಂದ ಪತಿ ತನ್ನ ಹೆಂಡತಿಯ ಕಣ್ಣನ್ನು ಕಚ್ಚಿ, ಮಾಂಸ ಹೊರಬರುವಂತೆ ಗಾಯಗೊಳಿಸಿದ ವಿಕೃತ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ನಡೆದಿದೆ (Husband Wife). ಮೋಹಿನಿ ಎಂಬ ಮಹಿಳೆಗೆ ಆತನ ಪತಿ ಸುರೇಶ್ ಗೌಡ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ (Assault). ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳು ಮಹಿಳೆ ಹಾಗೂ ಆಕೆಯ ಮಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿ ಸುರೇಶ್​ಗಾಗಿ…

       Read More
       ಬೆಳ್ತಂಗಡಿ: ಬೈಕ್ - ಲಾರಿ ನಡುವೆ ಅಪಘಾತ ; ಬೈಕ್ ಸವಾರರ ಸಾವು ಪ್ರಕರಣದಲ್ಲಿ ಲಾರಿ ಚಾಲಕನಿಗೆ 2 ವರ್ಷ ಶಿಕ್ಷೆ!

       ಬೆಳ್ತಂಗಡಿ: ಬೈಕ್ – ಲಾರಿ ನಡುವೆ ಅಪಘಾತ ; ಬೈಕ್ ಸವಾರರ ಸಾವು ಪ್ರಕರಣದಲ್ಲಿ ಲಾರಿ ಚಾಲಕನಿಗೆ 2 ವರ್ಷ ಶಿಕ್ಷೆ!

       ಬೆಳ್ತಂಗಡಿ, ನ 27: ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನಿಗೆ ಬೆಳ್ತಂಗಡಿ ಜೆಎಂಎಸ್ಸಿ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: ಬೆಂಗಳೂರು ರಾಜ – ಮಹಾರಾಜ ಕಂಬಳದ ಪಲಿತಾಂಶ ಇಲ್ಲಿದೆ! ಆರೋಪಿಗೆ 2 ವರ್ಷಗಳ ಜೈಲು ಶಿಕ್ಷೆ, ರೂ. 1, 000, ಮತ್ತು ದಂಡವನ್ನು ಪಾವತಿಸದಿದ್ದರೆ ಹೆಚ್ಚುವರಿ ತಿಂಗಳ ಜೈಲು ಶಿಕ್ಷೆ ನೀಡಿ ಆದೇಶಿಸಿದೆ. ಈ ಘಟನೆಯು 2022ರ ಜ. 17ರಂದು ಕುವೆಟ್ಟುವಿನ ಮದ್ದಡ್ಕ ಗ್ರಾಮದ…

        Read More
        ಬೆಳ್ತಂಗಡಿ : ಬೈಕ್ ಸ್ಟ್ಯಾಂಡ್ ನಿಂದ ಅಪಘಾತ ; ವಿದ್ಯಾರ್ಥಿ ಸಾವು!

        ಬೆಳ್ತಂಗಡಿ : ಬೈಕ್ ಸ್ಟ್ಯಾಂಡ್ ನಿಂದ ಅಪಘಾತ ; ವಿದ್ಯಾರ್ಥಿ ಸಾವು!

        ಬೆಳ್ತಂಗಡಿ ನವೆಂಬರ್ 24: ಬೈಕ್ ನ ಸೈಡ್ ಸ್ಟ್ಯಾಂಡ್ ತೆಗೆಯದೆ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ನಿಯಂತ್ರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿದ ಘಟನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: 60 ಬಾರಿ ವ್ಯಕ್ತಿಗೆ ಚಾಕುವಿನಿಂದ ಇರಿದು ಶವದ ಎದುರೇ ಡಾನ್ಸ್ ಮಾಡಿ ವಿಕೃತಿ ಮೆರೆದ 16 ವರ್ಷದ ಬಾಲಕ..! ಮೃತ ಯುವಕನನ್ನು ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಕಾಲೇಜಿನಲ್ಲಿ ಸ್ಪೋರ್ಟ್ಸ್…

         Read More
         ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಸೆರೆ

         ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಸೆರೆ

         ಬೆಳ್ತಂಗಡಿ: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮಂಗಳೂರು : ಅಂಗಳದಲ್ಲಿ ಕಾರು ಪಾರ್ಕಿಂಗ್ ಮಾಡುವ ವೇಳೆ ಚಕ್ರದಡಿ ಮಗು ಸಿಲುಕಿ ಸಾವು! ಕೇಶವ (43) ಬಂಧಿತ ಆರೋಪಿ. ಆರೋಪಿ ಬಾಲಕಿಯ ಮನೆಯ ಪರಿಚಿತನೇ ಆಗಿದ್ದು, ಆಗಾಗ ಬರುತ್ತಿದ್ದ ಎನ್ನಲಾಗಿದೆ. ಹತ್ತನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಇದನ್ನೂ ಓದಿ: ಫೋಟೋ ಶೂಟಿಂಗ್ ವೇಳೆ ಜಗಳ ; ಯುವಕನನ್ನು ಚೂರಿಯಿಂದ ಇರಿದು…

          Read More
          ಬೆಳ್ತಂಗಡಿ :ಮರದ ಗೆಲ್ಲು ಬಿದ್ದು ಮಹಿಳೆ ಸಾವು

          ಬೆಳ್ತಂಗಡಿ :ಮರದ ಗೆಲ್ಲು ಬಿದ್ದು ಮಹಿಳೆ ಸಾವು

          ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರದ ಗೆಲ್ಲು ಕಡಿಯುವ ವೇಳೆ ಆಕಸ್ಮಿಕವಾಗಿ ಮಹಿಳೆಯ ತಲೆಯ ಮೇಲೆ ಬಿದ್ದು ಅವರು ಸಾವನ್ನಪ್ಪಿದ್ದ ಘಟನೆ ಬೆಳ್ತಂಗಡಿಯ ಸಂಜಯನಗರದಲ್ಲಿ ಅ. 7ರಂದು ನಡೆದಿದೆ. ಇದನ್ನೂ ಓದಿ: Bangalore : ಪಟಾಕಿ ಅಂಗಡಿಗೆ ಬೆಂಕಿ – 13 ಕಾರ್ಮಿಕರು ಸಜೀವ ದಹನ ಇಲ್ಲಿನ ಬೀಡಿ ಇಸ್ಮಾಯಿಲ್‌ ಅವರ ಪತ್ನಿ ಝೊಹರಾ (60) ಮೃತಪಟ್ಟವರು. ಇಸ್ಮಾಯಿಲ್‌ ಅವರು ಅನಾರೋಗ್ಯದ ಕಾರಣ ಶಸ್ತ್ರಚಿಕಿತ್ಸೆಗೊಳಪಟ್ಟು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವಂತೆ ಇತ್ತ ಮನೆಯಲ್ಲಿ ಈ ದುರ್ಘ‌ಟನೆ ಸಂಭವಿಸಿದೆ. ಇದನ್ನೂ…

           Read More