Breaking News

Bengaluru

ಬೆಂಗಳೂರು: ರಾಮ ಮಂದಿರ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಮ ಮಂದಿರ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ಪೂರ್ವ ತಾಲೂಕಿನ ಹಿರಂಡಹಳ್ಳಿ ಗ್ರಾಮದಲ್ಲಿರುವ ಶ್ರೀರಾಮ ದೇವಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವರಾದ ಭೈರತಿ ಸುರೇಶ್, ಈಶ್ವರ್ ಖಂಡ್ರೆ, ರಾಮಲಿಂಗರೆಡ್ಡಿ ಮತ್ತು ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಭಾಗಿಯಾಗಿದ್ದರು. ದೇವಾಲಯವನ್ನು ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಾಣ ಮಾಡಿದೆ. ಇದನ್ನೂ ಓದಿ: ಸುಳ್ಯ: ಆಕಸ್ಮಿಕ ಬೆಂಕಿಗೆ ಅಂಗಡಿಯೊಂದು ಹೊತ್ತಿ ಉರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು ಉದ್ಘಾಟನೆ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿಎಂ…

  Read More
  ಸಿಲಿಂಡರ್ ಸ್ಫೋಟ, ಆರು ಜನರಿಗೆ ಗಾಯ; ಇಬ್ಬರು ಗಂಭೀರ

  ಸಿಲಿಂಡರ್ ಸ್ಫೋಟ, ಆರು ಜನರಿಗೆ ಗಾಯ; ಇಬ್ಬರು ಗಂಭೀರ

  ಬೆಂಗಳೂರು: ​ಮನೆಯೊಂದರಲ್ಲಿನ ಸಿಲಿಂಡರ್ ಒಂದು ಸ್ಫೋಟಗೊಂಡು ಆರು ಜನರು ಗಾಯಗೊಂಡ ಘಟನೆ ಬೆಂಗಳೂರಿನ ಯಲಹಂಕದ ಎಲ್​ಬಿಎಸ್​​ ಲೇಔಟ್ ನಲ್ಲಿ ನಡೆದಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಸನಿಹದ ಐದು ಮನೆಗಳಿಗೆ ಹಾನಿಯಾಗಿದೆ. ಇದನ್ನೂ ಓದಿ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಗೆ ಅಪರಿಚಿತ ಕಾರೊಂದು ಡಿಕ್ಕಿ; ಪರಾರಿಯಾದ ಚಾಲಕ ಪೊಲೀಸ್ ವಶಕ್ಕೆ..! ಸಿಲಿಂಡರ್ ಸ್ಫೋಟಗೊಂಡ ಮನೆಯ ಇಟ್ಟಿಗೆ ಗೋಡೆಗಳೇ ಕುಸಿದುಬಿದ್ದಿವೆ. ಸ್ಫೋಟದ ತೀವ್ರತೆಗೆ ಲಾಲ್‌ಬಹದ್ದೂರ್ ಶಾಸ್ತ್ರಿ…

   Read More
   ಡಾ.ಗಜಾನನ ಶರ್ಮಾ ರಚಿಸಿರುವ ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಗೀತೆ ರಾಮಮಂದಿರ ಪ್ರಾಣಪ್ರತಿಷ್ಠೆ ವೇಳೆ ಪ್ರಸಾರ

   ಡಾ.ಗಜಾನನ ಶರ್ಮಾ ರಚಿಸಿರುವ ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಗೀತೆ ರಾಮಮಂದಿರ ಪ್ರಾಣಪ್ರತಿಷ್ಠೆ ವೇಳೆ ಪ್ರಸಾರ

   ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರ (Honnavar) ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ (Bengaluru) ವಾಸವಾಗಿರುವ ಗೀತೆ ರಚನೆಗಾರ ಡಾ.ಗಜಾನನ ಶರ್ಮಾ ರಚಿಸಿರುವ ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಎಂಬ ಗೀತೆ ಜ.22 ರಂದು ರಾಮಮಂದಿರ (Ram Mandir) ಪ್ರಾಣಪ್ರತಿಷ್ಠೆ ವೇಳೆ ಪ್ರಸಾರವಾಗಲಿದೆ. ಇದನ್ನೂ ಓದಿ: ಬಂಟ್ವಾಳ : ವಗ್ಗ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳೆರಡು ಓವರ್ ಟೇಕ್ ಮಾಡುವ ಭರದಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಕಾಲೇಜು ವಿದ್ಯಾರ್ಥಿನಿ ಗಂಭೀರ..! ಈ ಕುರಿತು ಅಯೋಧ್ಯೆ (Ayodhya) ಟ್ರಸ್ಟ್…

    Read More
    ಬೆಂಗಳೂರು: ಅಪಾರ್ಟ್ಮೆಂಟ್‌ನ 33ನೇ ಮಹಡಿಯಿಂದ ಕೆಳಗೆ ಬಿದ್ದು ಯುವಕ ಮೃತ್ಯು

    ಬೆಂಗಳೂರು: ಅಪಾರ್ಟ್ಮೆಂಟ್‌ನ 33ನೇ ಮಹಡಿಯಿಂದ ಕೆಳಗೆ ಬಿದ್ದು ಯುವಕ ಮೃತ್ಯು

    ಬೆಂಗಳೂರು, ಡಿ 30 : ಯುವಕನೋರ್ವ ಆಯತಪ್ಪಿ ಬಾಲ್ಕನಿಯಿಂದ ಬಿದ್ದು ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬೆಳಗ್ಗೆ 6.45ರ ಸುಮಾರಿಗೆ ಬೆಂಗಳೂರಿನ ಕೆಆರ್ ಪುರ ಬಳಿಯ ಕೊಡಿಗೇಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನ್ನು ದಿಪಾಂಶು ಶರ್ಮಾ(27) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು: ಹೊಸ ವರ್ಷಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ ದಿಪಾಂಶು ಶರ್ಮಾ ತನ್ನ ಸ್ನೇಹಿತರೊಂದಿಗೆ ಅಪಾರ್ಟ್ ಮೆಂಟ್ ಯೊಂದರಲ್ಲಿ ಪಾರ್ಟಿ ಮಾಡುತ್ತಿದ್ದ ಸಂದರ್ಭ ಸಿಗರೇಟ್ ಸೇದಲೆಂದು ಬಾಲ್ಕನಿಗೆ ತೆರಳಿದ್ದಾರೆ. ಈ ವೇಳೆ…

     Read More
     ಬೆಂಗಳೂರು: ಹೊಸ ವರ್ಷಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ

     ಬೆಂಗಳೂರು: ಹೊಸ ವರ್ಷಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ

     ಬೆಂಗಳೂರು: ಹೊಸ ವರ್ಷದ (New Year 2024) ಪಾರ್ಟಿ ಮೂಡ್‌ನ ಬೆಂಗಳೂರಿಗೆ ‘ನಮ್ಮ ಮೆಟ್ರೋ’ (Namma Metro) ಗುಡ್‌ ನ್ಯೂಸ್‌ ಕೊಟ್ಟಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಡಿ.31 ರ ಮಧ್ಯರಾತ್ರಿಯಿಂದ ಜನವರಿ 1 ರ ಬೆಳಗಿನ ಜಾವ 2:15 ರವರೆಗೆ ಮೆಟ್ರೋ ಸೇವೆ ಅವಧಿ ವಿಸ್ತರಿಸಿ ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: ಮದ್ಯರಾತ್ರಿ ಬಸ್‌, ಟ್ರಕ್‌ ನಡುವೆ ಅಪಘಾತ, 12 ಮಂದಿ ಸಜೀವ ದಹನ 2024 ರ ಹೊಸ ವರ್ಷದ ಮುನ್ನಾದಿನ, ನಿಗಮವು…

      Read More
      ಬೆಂಗಳೂರು: ವಿದ್ಯುತ್ ತಂತಿ ತಗುಲಿ ಮೃತಪಟ್ಟ 10 ವರ್ಷದ ಬಾಲಕಿ

      ಬೆಂಗಳೂರು: ವಿದ್ಯುತ್ ತಂತಿ ತಗುಲಿ ಮೃತಪಟ್ಟ 10 ವರ್ಷದ ಬಾಲಕಿ

      ಬೆಂಗಳೂರು: ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ದಾರುಣ ಸಾವು ವಿದ್ಯುತ್‌ ತಂತಿ (Electricity Wire) ತಗುಲಿ 10 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದನ್ನೂ ಓದಿ: ಮದ್ಯರಾತ್ರಿ ಬಸ್‌, ಟ್ರಕ್‌ ನಡುವೆ ಅಪಘಾತ, 12 ಮಂದಿ ಸಜೀವ ದಹನ ಗುರುವಾರ ಸಂಜೆ 7:30ರ ಸುಮಾರಿಗೆ ವರ್ತೂರಿನ ಅಪಾರ್ಟ್ಮೆಂಟ್‌ವೊಂದರಲ್ಲಿ (Apartment) ಘಟನೆ ನಡೆದಿದೆ. ವಿದ್ಯುತ್‌ ಶಾಕ್‌ ತಗುಲಿದ ಸ್ವಲ್ಪ ಸಮಯದಲ್ಲೇ ಸ್ಥಳೀಯರು ಬಾಲಕಿಯನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಆಸ್ಪತ್ರೆಯಲ್ಲೇ…

       Read More
       ಕಾರು ಮತ್ತು ಟಾಟಾ ಏಸ್ ನಡುವೆ ಭೀಕರ ಅಪಘಾತ ; ಓರ್ವ ಸಾವು!

       ಕಾರು ಮತ್ತು ಟಾಟಾ ಏಸ್ ನಡುವೆ ಭೀಕರ ಅಪಘಾತ ; ಓರ್ವ ಸಾವು!

       ಚಿಕ್ಕಬಳ್ಳಾಪುರ: ಕಾರು (Car) ಮತ್ತು ಟಾಟಾ ಏಸ್‌ನ (Tata Ace) ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ದೊಡ್ಡಬಳ್ಳಾಪುರದಲ್ಲಿ (Doddaballapura) ನಡೆದಿದೆ. ಇದನ್ನೂ ಓದಿ: SSLC ಮತ್ತು ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ…! ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ತಾಂಡಾ ಬಳಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಬೆಂಗಳೂರಿನ (Bengaluru) ಬಗಲಗುಂಟೆ ನಿವಾಸಿ ಶಿವಕುಮಾರ್ (32) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತೋರ್ವ ಅನಂತರಾಮ್ (37) ಗಂಭೀರ…

        Read More
        ಬೆಂಗಳೂರಿನಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ವಲಸಿಗರು ; NIA ತನಿಖೆ ವೇಳೆ ಬಹಿರಂಗ!

        ಬೆಂಗಳೂರಿನಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ವಲಸಿಗರು ; NIA ತನಿಖೆ ವೇಳೆ ಬಹಿರಂಗ!

        ಬೆಂಗಳೂರು, ನ.10: ಅಕ್ರಮವಾಗಿ ಬಾಂಗ್ಲಾ ವಲಸಿಗರನ್ನು ನಗರಕ್ಕೆ (Bengaluru) ಕರೆತರುತ್ತಿದ್ದ 11 ಜನರನ್ನು ಬಂಧಿಸಿ ತನಿಖೆ ನಡೆಸುತ್ತಿರುವ ಎನ್​ಐಎ (NIA) ಅಧಿಕಾರಿಗಳಿಗೆ, ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಅಕ್ರಮವಾಗಿ ಬಂದಿರುವುದು ತಿಳಿದುಬಂದಿದೆ. ಹೀಗಾಗಿ ಬಂಧಿತರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಎರಡು ದಿನಗಳ ಹಿಂದೆ ಬೆಂಗಳೂರು ಹಾಗೂ ಹೊರವಲಯದ ಹಲವು ಕಡೆಗಳಲ್ಲಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಮೇಲೆ ಎನ್​ಐಎ ದಾಳಿ ಮಾಡಿತ್ತು. ಈ ವೇಳೆ ಅಕ್ರಮವಾಗಿ ನಗರಕ್ಕೆ ಕರೆತರುತ್ತಿದ್ದ 11 ಜನರನ್ನು ಅಧಿಕಾರಿಗಳು ಬಂಧಿಸಿ ಅಕ್ರಮ ವಲಸಿಗರ…

         Read More
         ಬೆಂಗಳೂರು : ಕಾರುಗಳ ಗ್ಲಾಸ್ ಒಡೆದು ಪುಂಡಾಟಿಕೆ ಪುಡಿರೌಡಿಗಳು, ಪ್ರಕರಣ ದಾಖಲು!

         ಬೆಂಗಳೂರು : ಕಾರುಗಳ ಗ್ಲಾಸ್ ಒಡೆದು ಪುಂಡಾಟಿಕೆ ಮೆರೆದ ಪುಡಿರೌಡಿಗಳು, ಪ್ರಕರಣ ದಾಖಲು!

         ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪುಡಿರೌಡಿಗಳು ಅಟ್ಟಹಾಸ ಮೆರೆದಿದ್ದಾರೆ. ಕಳೆದ ತಡರಾತ್ರಿ ಲಗ್ಗೆರೆ ಬಳಿ ಕಾರುಗಳ ಗ್ಲಾಸ್ ಒಡೆದು ಪುಂಡಾಟಿಕೆ ಮೆರೆದಿದ್ದಾರೆ. ಇದನ್ನೂ ಓದಿ: ಅಕ್ಷಯ್‌ ಕಲ್ಲೇಗ ಹತ್ಯೆ ಪ್ರಕರಣ: ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ಬೆಂಗಳೂರಿನ ಲಗ್ಗೆರೆಯ ಮನೆಗಳ ಮುಂದೆ ನಿಲ್ಲಿಸಿದ್ದ 21 ಕಾರುಗಳನ್ನು ಪುಡಿ ಮಾಡಿ ರೌಡಿಗಳು ಧ್ವಂಸ ಮಾಡಿದ್ದಾರೆ. ದೊಣ್ಣೆ, ಲಾಂಗ್ ಗಳಿಂದ ಕಾರುಗಳಿಗೆ ಹಾನಿ ಮಾಡಿದ್ದಾರೆ. ಸ್ಥಳಕ್ಕೆ ರಾಜಗೋಪಾಲನಗರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

          Read More
          ಪ್ರತಿಮಾ ಕೊಲೆ ಕೇಸ್, ಆರೋಪಿ ಕಿರಣ್ ತಪ್ಪೊಪ್ಪಿಗೆ!

          ಪ್ರತಿಮಾ ಕೊಲೆ ಕೇಸ್, ಆರೋಪಿ ಕಿರಣ್ ತಪ್ಪೊಪ್ಪಿಗೆ!

          ಬೆಂಗಳೂರು, ನವೆಂಬರ್​​​​ 06: ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾರನ್ನು ಕೊಲೆ (Pratima murder case) ಮಾಡಿರುವುದಾಗಿ ಆರೋಪಿ ಕಿರಣ್‌ ಒಪ್ಪಿಕೊಂಡಿದ್ದಾನೆ ಎಂದು ಬೆಂಗಳೂರಿನ ದಕ್ಷಿಣ ವಿಭಾಗದ ಡಿಸಿಪಿ ರಾಹುಲ್‌ಕುಮಾರ್ ಶಹಾಪುರ್‌ವಾಡ್‌​ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲಸ ಕಳೆದುಕೊಂಡ ಬಳಿಕ ಊರು ಬಿಟ್ಟಿದ್ದ ಕಿರಣ್​, 1 ತಿಂಗಳ ಬಳಿಕ ಬೆಂಗಳೂರಿಗೆ ಬಂದು ಪ್ರತಿಮಾರನ್ನು ಕೊಲೆಗೈದಿದ್ದಾನೆ. ಮೊದಲು ವೇಲ್‌ನಿಂದ ಬಿಗಿದು ಬಳಿಕ ಕುತ್ತಿಗೆ ಕೊಯ್ದು ಕೊಲೆಗೈದಿದ್ದಾನೆ. ಮಲೆಮಹದೇಶ್ವರ ಬೆಟ್ಟದಲ್ಲಿ ಆರೋಪಿ ಕಿರಣ್‌ನನ್ನು ಬಂಧಿಸಲಾಗಿದೆ ಎಂದು…

           Read More