Breaking News

But the child had died; Suchana Seth

ಮಗುವಿನ ಪ್ರಜ್ಞೆ ತಪ್ಪಿಸಲು ಮುಖಕ್ಕೆ ದಿಂಬಿನಿಂದ ಒತ್ತಿ ಹಿಡಿದೆ ಆದರೆ ಮಗು ಸಾವನ್ನಪ್ಪಿತ್ತು; ತಪ್ಪೊಪ್ಪಿಕೊಂಡ ಸುಚನಾ ಸೇಠ್‌

ಮಗುವಿನ ಪ್ರಜ್ಞೆ ತಪ್ಪಿಸಲು ಮುಖಕ್ಕೆ ದಿಂಬಿನಿಂದ ಒತ್ತಿ ಹಿಡಿದೆ ಆದರೆ ಮಗು ಸಾವನ್ನಪ್ಪಿತ್ತು; ತಪ್ಪೊಪ್ಪಿಕೊಂಡ ಸುಚನಾ ಸೇಠ್‌

ಬೆಂಗಳೂರು: ʼನನಗೆ ಮಗನ ಮೇಲೆ ಅಪಾರ ಪ್ರೀತಿಯಿತ್ತು, ಅದಕ್ಕಾಗಿಯೇ ಮಗುವನ್ನು ಕೊಂದೆʼ ಎಂದು ಗೋವಾದಲ್ಲಿ ಮಗುವನ್ನು ಕೊಂದು ಬ್ಯಾಗಿನಲ್ಲಿ ಹಾಕಿ ತಂದ ಹಂತಕಿ, ಕಿಲ್ಲರ್‌ ಸಿಇಒ (Killer CEO) ಸುಚನಾ ಸೇಠ್‌ (Suchana Seth) ಹೇಳಿದ್ದಾಳೆ. ಮಗು ಹತ್ಯೆ ಪ್ರಕರಣದಲ್ಲಿ ಮೈಂಡ್‌ಫುಲ್‌ ಎಐ ಲ್ಯಾಬ್ಸ್‌ ಸಿಇಒ ಸುಚನಾ ಸೇಠ್ ಹೇಳಿಕೆಯನ್ನು ಪೊಲೀಸರು ಪಡೆದಿದ್ದಾರೆ. ಮಗುವಿನ ಮೇಲಿನ ಪ್ರೀತಿ ಹಾಗೂ ಮಾಜಿ ಗಂಡನ ಮೇಲಿನ ದ್ವೇಷದಿಂದಾಗಿಯೇ ಈ ಕೊಲೆ ಮಾಡಿದ್ದೇನೆ ಎಂದು ಆಕೆ ಒಪ್ಪಿಕೊಂಡಿದ್ದಾಳೆ. ಇದನ್ನೂ ಓದಿ: ಹೆತ್ತ…

    Read More