Breaking News

by a cutting machine

ಬೆಳ್ತಂಗಡಿ : ಮರ ಕಟ್ಟಿಂಗ್ ಮಾಡುವಾಗ ಆಯತಪ್ಪಿ ಕಟ್ಟಿಂಗ್ ಮೆಷಿನ್ ಕುತ್ತಿಗೆಗೆ ತಾಗಿ ವ್ಯಕ್ತಿ ಸಾವು!

ಬೆಳ್ತಂಗಡಿ : ಮರ ಕಟ್ಟಿಂಗ್ ಮಾಡುವಾಗ ಆಯತಪ್ಪಿ ಕಟ್ಟಿಂಗ್ ಮೆಷಿನ್ ಕುತ್ತಿಗೆಗೆ ತಾಗಿ ವ್ಯಕ್ತಿ ಸಾವು!

ಬೆಳ್ತಂಗಡಿ ಡಿಸೆಂಬರ್ 20: ಮರ ಕಡಿಯುವ ವೇಳೆ ಆಯತಪ್ಪಿ ಕಟ್ಟಿಂಗ್ ಮೆಷಿನ್ ಜೊತೆ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬೆಳ್ತಂಗಡಿಯ ಸಾವ್ಯದಲ್ಲಿ ನಡೆದಿದೆ. ಮೃತರನ್ನು ಸಾವ್ಯ ಗ್ರಾಮದ ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್ ಪೂಜಾರಿ (46) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಹೃದಯಾಘಾತಕ್ಕೆ 7 ನೇ ತರಗತಿ ವಿದ್ಯಾರ್ಥಿನಿ ಬಲಿ…! ಈ ಘಟನೆ ಡಿಸೆಂಬರ್ 19 ರಂದು ನಡೆದಿದ್ದು, ಪ್ರಶಾಂತ್ ಕಟ್ಟಿಂಗ್ ಮೇಷಿನ್ ಜೊತೆ ಮರ ಕತ್ತರಿಸುತ್ತಿದ್ದರು, ಈ ವೇಳೆ ಆಯತಪ್ಪಿ ಅವರು ಮೆಷಿನ್ ಜೊತೆಗೆ…

    Read More