Breaking News

by a team

ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಆಪ್ತನ 6 ಮಂದಿಯ ತಂಡದಿಂದ ಬರ್ಬರ ಹತ್ಯೆ!

ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಆಪ್ತನ 6 ಮಂದಿಯ ತಂಡದಿಂದ ಬರ್ಬರ ಹತ್ಯೆ!

ಕೋಲಾರ: ಮಾಜಿ ಸ್ಟೀಕರ್‌ ರಮೇಶ್‌ ಕುಮಾರ್‌ ಬೆಂಬಲಿಗನನ್ನು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder Case) ಮಾಡಿದ್ದಾರೆ. ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ ಕೌನ್ಸಿಲರ್ ಸೀನಪ್ಪ ಅಲಿಯಾಸ್ ಶ್ರೀನಿವಾಸ್ ಎಂಬುವವರು ಮೃತರು. ಇದನ್ನೂ ಓದಿ: ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ಬೆಂಕಿಗಾಹುತಿ! ಮುಳಬಾಗಿಲು ರಸ್ತೆಯ ನಿರ್ಮಾಣ ಹಂತದ ರೆಸ್ಟೋರೆಂಟ್ ಬಳಿ ಆರು ಮಂದಿ ಅಪರಿಚಿತರು ದಾಳಿ ಮಾಡಿ ಹಲ್ಲೆ ನಡೆಸಿ ಪರಾರಿ ಆಗಿದ್ದಾರೆ. ತೀವ್ರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶ್ರೀನಿವಾಸ್‌ ಅವರನ್ನು…

    Read More