Breaking News

by driving a car

ಬಂಟ್ವಾಳ: ಶಿಕ್ಷಕಿ ತನ್ನ ಸಹೋದ್ಯೋಗಿಯ ಜತೆ ಸೇರಿಕೊಂಡು ಪತಿ ಮೇಲೆ ಕಾರು ಹತ್ತಿಸಿ ಕೊಲೆ ಯತ್ನ; ದೂರು ದಾಖಲು

ಬಂಟ್ವಾಳ: ಶಿಕ್ಷಕಿ ತನ್ನ ಸಹೋದ್ಯೋಗಿಯ ಜತೆ ಸೇರಿಕೊಂಡು ಪತಿ ಮೇಲೆ ಕಾರು ಹತ್ತಿಸಿ ಕೊಲೆ ಯತ್ನ; ದೂರು ದಾಖಲು

ಬಂಟ್ವಾಳ,ಜ 27:  ಶಿಕ್ಷಕಿಯೊಬ್ಬರು ತನ್ನ ಸಹೋದ್ಯೋಗಿಯ ಜತೆಗೆ ಸೇರಿಕೊಂಡು ಪತಿಯ ಮೇಲೆ ಕಾರು ಹತ್ತಿಸಿ ಕೊಲೆಯತ್ನ ನಡೆಸಿರುವ ಘಟನೆಯು ಬಂಟ್ವಾಳ ಪಾಣಿಮಂಗಳೂರಿನ ಮೆಲ್ಕಾರಿನಲ್ಲಿ ನಡೆದಿದ್ದು, ಪತಿಯು ಎದೆನೋವಿ ನಿಂದಾಗಿ ಆಸ್ಪತ್ರೆ ಸೇರಿದ್ದಾರೆ. ಜ.23ರಂದು ಈ ಘಟನೆ ನಡೆದಿದ್ದು ಪತ್ರಿಕೆಯೊಂದರಲ್ಲಿ ಛಾಯಾಗ್ರಾಹಕರಾಗಿರುವಂತಹ ಕಿಶೋರ್ ಕುಮಾರ್ ಬೋಳಾರ್ ಅವರು ನೀಡಿದ ದೂರಿನಂತೆ ಬಂಟ್ವಾಳ ನಗರ ಠಾಣೆಯಲ್ಲಿ ಕಿಶೋರ್ ಅವರ ಪತ್ನಿ ಶಿಕ್ಷಕಿ ಶುಭಾ ಮತ್ತು ಶಿಕ್ಷಕ ಶಿವಪ್ರಸಾದ್‌ ಶೆಟ್ಟಿ ಎಂಬವರ ಮೇಲೆ ದೂರು ದಾಖಲಾಗಿದೆ. ಇದನ್ನೂ ಓದಿ: ಕರ್ನಾಟಕದ ಯೋಧ…

    Read More