Breaking News

by firing a shot

ಮಂಗಳೂರು : ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಭದ್ರತಾ ವಿಭಾಗದ ಸಿಐಎಸ್ಎಫ್ ಸಿಬ್ಬಂದಿ!

ಮಂಗಳೂರು : ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಭದ್ರತಾ ವಿಭಾಗದ ಸಿಐಎಸ್ಎಫ್ ಸಿಬ್ಬಂದಿ!

ಮಂಗಳೂರು ಅಕ್ಟೋಬರ್ 22: ಪಣಂಬೂರು ಎನ್ಎಂಪಿಎ ಬಂದರಿನಲ್ಲಿ ಭದ್ರತೆ ನೋಡಿಕೊಳ್ಳುವ ಸಿಐಎಸ್ಎಫ್ ವಿಭಾಗದಲ್ಲಿ ಪಿಎಸ್ಐ ಆಗಿದ್ದ ಜಾಕೀರ್ ಹುಸೇನ್ (58) ತನ್ನ ಸರ್ವಿಸ್ ರಿವಾಲ್ವರ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ಬೆಂಕಿಗಾಹುತಿ! ಜಾಕೀರ್ ಹುಸೇನ್ ಮೂಲತಃ ರಾಯಚೂರು ಜಿಲ್ಲೆಯ ನಿವಾಸಿಯಾಗಿದ್ದು ನಿನ್ನೆ ರಾತ್ರಿ ಎನ್ಎಂಪಿಟಿ ಮೈನ್ ಗೇಟ್ ನಲ್ಲಿ ನೈಟ್ ಶಿಫ್ಟ್ ನಲ್ಲಿ ನಿಯೋಜಿತರಾಗಿದ್ದರು. ಇಂದು ಬೆಳಗ್ಗೆ 6.30ಕ್ಕೆ ತನ್ನ ನೈಟ್ ಶಿಫ್ಟ್…

    Read More