Breaking News

by handguns

ಯುವಕನನ್ನು ಕೊಂದು 24 ಗಂಟೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ತಂದೆ

ಯುವಕನನ್ನು ಕೊಂದು 24 ಗಂಟೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ತಂದೆ

ಹುಬ್ಬಳ್ಳಿ, (ಸೆಪ್ಟೆಂಬರ್ 28): ತನ್ನ ಮಗಳ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಯುವಕನೋರ್ವನನ್ನು ಕೊಚ್ಚಿ ಕೊಂದ 24 ಗಂಟೆಯೊಳಗೆ ಆರೋಪಿ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದ ನಿವಾಸಿ ಪರಸಪ್ಪ‌ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಪರಸಪ್ಪ ನಿನ್ನೆ(ಸೆಪ್ಟೆಂಬರ್ 27) ಹುಬ್ಬಳ್ಳಿಯ ಸಿಲ್ವರ್ ಟೌನ್‌‌ನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮೌಲಾಲಿ ಎನ್ನುವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ. ಇದೀಗ ಪರಸಪ್ಪ, ಇಂದು (ಸೆ.29) ಹುಬ್ಬಳ್ಳಿ ಅಪೂರ್ವ ನಗರದ ಪ್ರಮುಖ ರಸ್ತೆಯಲ್ಲಿರುವ ಗಿಡಕ್ಕೆ…

    Read More