Breaking News

by hanging herself from a fan

ವರ್ಷದ ಮೊದಲ ದಿನವೇ ಯುವತಿಯೊಬ್ಬಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ವರ್ಷದ ಮೊದಲ ದಿನವೇ ಯುವತಿಯೊಬ್ಬಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಬೆಂಗಳೂರು ಜನವರಿ 01 : ವರ್ಷದ ಮೊದಲ ದಿನವೇ ಯುವತಿಯೊಬ್ಬಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಧಾಮನಗರದಲ್ಲಿ ನಡೆದಿದೆ. ಇದನ್ನೂ ಓದಿ: ಬಂಟ್ವಾಳ : ಬೈಕ್ ಸ್ಕಿಡ್ ಆಗಿ ಬಿದ್ದು ನಾಟಕ ಕಲಾವಿದ ಸಾವು..! ಮೃತರನ್ನು ವರ್ಷಿಣಿ (21) ಎಂದು ಗುರುತಿಸಲಾಗಿದೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ….

    Read More