Breaking News

by January 21

ಬಿಲ್ಕಿಸ್ ಬಾನು ಸಾಮೂಹಿಕಅತ್ಯಾಚಾರ ಪ್ರಕರಣ; ಜನವರಿ 21 ರೊಳಗೆ ಎಲ್ಲಾ ಅಪರಾಧಿಗಳು ಶರಣಾಗುವಂತೆ ಸುಪ್ರೀಂ ಆದೇಶ

ಬಿಲ್ಕಿಸ್ ಬಾನು ಸಾಮೂಹಿಕಅತ್ಯಾಚಾರ ಪ್ರಕರಣ; ಜನವರಿ 21 ರೊಳಗೆ ಎಲ್ಲಾ ಅಪರಾಧಿಗಳು ಶರಣಾಗುವಂತೆ ಸುಪ್ರೀಂ ಆದೇಶ

ನವದೆಹಲಿ, ಜ 19: ಬಿಲ್ಕಿಸ್ ಬಾನು ಮೇಲೆ ಸಾಮೂಹಿಕಅತ್ಯಾಚಾರ ಪ್ರಕರಣದ ಅಪರಾಧಿಗಳು ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಹೆಚ್ಚುವರಿ ಕಾಲಾವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಅದರಂತೆ ನ್ಯಾಯಾಲಯವು ನಿಗದಿಪಡಿಸಿದ ಪ್ರಕಾರ ಜನವರಿ 21 ರೊಳಗೆ ಎಲ್ಲಾ 11 ಅಪರಾಧಿಗಳು ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಆದೇಶಿಸಿದೆ. 2002ರ ಗುಜರಾತ್ ಗಲಭೆಯ ವೇಳೆ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ಎಸಗಿದ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಕೊಲೆ ಮಾಡಿದ ಆರೋಪದಲ್ಲಿ ಹನ್ನೊಂದು ಅಪರಾಧಿಗಳು…

    Read More