Breaking News

by lightning

ಉಳ್ಳಾಲ: ಮನೆಗೆ ಸಿಡಿಲು ಬಡಿದು ಹಾನಿ; ಅಪಾರ ನಷ್ಟ

ಉಳ್ಳಾಲ: ಮನೆಗೆ ಸಿಡಿಲು ಬಡಿದು ಹಾನಿ; ಅಪಾರ ನಷ್ಟ

ಉಳ್ಳಾಲ, ಜ 04 : ಮನೆಯೊಂದಕ್ಕೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳು ಸುಟ್ಟುಹೋಗಿ ಅಪಾರ ನಷ್ಟ ಉಂಟಾದ ಘಟನೆ ಉಳ್ಳಾಲ ಬಂಡಿಕೊಟ್ಯದ ನೇಲ್ಯ ಇಲ್ ಎಂಬಲ್ಲಿ ಸಂಭವಿಸಿದೆ. ಇದನ್ನೂ ಓದಿ: ಆಯಿಲ್‌ ತುಂಬಿದ್ದ ಟ್ಯಾಂಕರ್‌ ಫ್ಲೈಓವರ್‌ನ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ – ಧಗಧಗಿಸಿದ ಬೆಂಕಿ ಉಳ್ಳಾಲ ಬಂಡಿಕೊಟ್ಯದ ಪ್ರವೀಣ್ ಗುರಿಕಾರ ಎಂಬವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳಿಗೆ ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ವಿದ್ಯುತ್ ವೈರ್, ಸೇರಿದಂತೆ ಹಲವು ಸಲಕರಣೆಗಳು ಸಂಪೂರ್ಣ ಸುಟ್ಟು ನಷ್ಟ ಸಂಭವಿಸಿದೆ….

    Read More