Breaking News

by putting concrete

ಬಂಟ್ವಾಳ: ರಸ್ತೆಯಲ್ಲಿ ಅಗೆದು ಹಾಕಿದ ಗುಂಡಿಗೆ ಕಾಂಕ್ರೀಟ್ ಹಾಕಿ ರಿಪೇರಿ ಮಾಡಿದ ಸರ್ಕಾರಿ ಅಧಿಕಾರಿ!

ಬಂಟ್ವಾಳ: ರಸ್ತೆಯಲ್ಲಿ ಅಗೆದು ಹಾಕಿದ ಗುಂಡಿಗೆ ಕಾಂಕ್ರೀಟ್ ಹಾಕಿ ರಿಪೇರಿ ಮಾಡಿದ ಸರ್ಕಾರಿ ಅಧಿಕಾರಿ!

ಬಂಟ್ವಾಳ, ಡಿ 5 : ಬಿಸಿರೋಡಿನ ವಿವೇಕನಗರ ರಸ್ತೆಯ ಗುಂಡಿಯನ್ನು ಅಧಿಕಾರಿಯೋರ್ವರು ಕಾಂಕ್ರೀಟ್ ಹಾಕಿ ಮುಚ್ಚಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಬಿ.ಸಿ.ರೋಡಿನ ಬಸ್ ನಿಲ್ದಾಣದ ಮುಂಭಾಗದ ಸರ್ವೀಸ್ ರಸ್ತೆಯಿಂದ ವಿವೇಕ ನಗರ ರಸ್ತೆಗೆ ಪ್ರವೇಶ ಮಾಡುವ ಭಾಗದಲ್ಲಿ ರಸ್ತೆಯನ್ನು ಉದ್ದಕ್ಕೆ ಅಗೆದು ಹಾಕಲಾಗಿದ್ದು, ಬಳಿಕ ಅದನ್ನು ಮುಚ್ಚದ ಕಾರಣದಿಂದಾಗಿ ವಾಹನಸವಾರರು ಸಂಕಷ್ಟಕ್ಕೆ ಸಿಲುಕಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನೂ ಓದಿ: ಮಂಗಳೂರು ಲೋಕಸಭೆಗೆ ಅಭಿಪ್ರಾಯ ಸಂಗ್ರಹ: ಮಧು ಬಂಗಾರಪ್ಪ ಮುಂದೆ ಹರೀಶ್ ಕುಮಾರ್, ರಮಾನಾಥ ರೈ…

    Read More