Breaking News

by sending his wife

ಪತ್ನಿಯನ್ನೇ ಕಳುಹಿಸಿ ಉದ್ಯಮಿಗೆ ಹನಿಟ್ರ್ಯಾಪ್‌: ದಂಪತಿ ಸೇರಿ ನಾಲ್ವರನ್ನು ಬಂಧನ..!

ಪತ್ನಿಯನ್ನೇ ಕಳುಹಿಸಿ ಉದ್ಯಮಿಗೆ ಹನಿಟ್ರ್ಯಾಪ್‌: ದಂಪತಿ ಸೇರಿ ನಾಲ್ವರನ್ನು ಬಂಧನ..!

ಬೆಂಗಳೂರು: ಉದ್ಯಮಿಯೊಬ್ಬರನ್ನು ಹನಿ ಟ್ರ್ಯಾಪ್ ಮಾಡಿದ ಆರೋಪದ ಮೇಲೆ ಸೆಂಟ್ರಲ್ ಸಿಟಿ ಕ್ರೈಂ ಬ್ರಾಂಚ್ (ಸಿಸಿಬಿ) ವಿಶೇಷ ವಿಭಾಗವು ವಿವಾಹಿತ ದಂಪತಿ ಸೇರಿದಂತೆ ನಾಲ್ವರನ್ನು ಬಂಧಿಸಿದೆ. ತನ್ನ ಪತ್ನಿಯನ್ನು ವಿಧವೆಯಂತೆ ಬಿಂಬಿಸಿದ ಪತಿಯೊಬ್ಬ ಆಕೆಯನ್ನು ಕೈಗಾರಿಕೋದ್ಯಮಿಯೊಂದಿಗೆ ಕಳುಹಿಸಿ ಆತನನ್ನು ಬಲೆಗೆ ಬೀಳಿಸಿ ಹಣ ವಸೂಲಿ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಇದನ್ನೂ ಓದಿ: ನಟಿ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್!! ಬಂಧಿತ ವ್ಯಕ್ತಿಗಳನ್ನು ಖಲೀಮ್, ಸಭಾ, ಓಬೇದ್ ರಕೀಮ್ ಮತ್ತು…

    Read More