Breaking News

by some organization workers

ಅರ್ಜುನನ ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸಿದ ಕೆಲ ಸಂಘಟನೆ ಕಾರ್ಯಕರ್ತರು; ಪೊಲೀಸರಿಂದ ಲಾರಿ ಪ್ರಹಾರ!

ಅರ್ಜುನನ ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸಿದ ಕೆಲ ಸಂಘಟನೆ ಕಾರ್ಯಕರ್ತರು; ಪೊಲೀಸರಿಂದ ಲಾಠಿ ಪ್ರಹಾರ!

ಹಾಸನ: ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ವೀರಮರಣವನ್ನಪ್ಪಿದ ಕ್ಯಾಪ್ಟನ್ ಅರ್ಜುನನ ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸಿದ ವೇಳೆ ಲಘು ಲಾಠಿ ಪ್ರಹಾರ ನಡೆದಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಯಸಳೂರು, ಬಾಳೆಕೆರೆ ಅರಣ್ಯದಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ವೀರಮರಣವನ್ನಪ್ಪಿತು. ಅರ್ಜುನನ ಕಳೇಬರವನ್ನು ಮೈಸೂರಿಗೆ ಕರೆತರುವಂತೆ ಕೆಲ ಸಂಘಟನೆಯ ಪ್ರಮುಖರು ಒತ್ತಾಯಿಸಿದ್ದರು. ಆದ್ರೆ ಅರಣ್ಯ ಇಲಾಖೆ ಅಧಿಕಾರಿಗಳು ಮೃತಪಟ್ಟ ಸ್ಥಳದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ಮುಂದಾದರು. ಇದನ್ನೂ ಓದಿ: ಮಂಗಳೂರು ಲೋಕಸಭೆಗೆ ಅಭಿಪ್ರಾಯ ಸಂಗ್ರಹ: ಮಧು ಬಂಗಾರಪ್ಪ ಮುಂದೆ ಹರೀಶ್…

    Read More