Breaking News

by swimming

ಉಡುಪಿ : ಬೋಟ್ ನಿಂದ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದ ಮೀನುಗಾರ, 43 ಗಂಟೆ ಬಳಿಕ ಈಜುತ್ತಾ ಜೀವ ರಕ್ಷಣೆ

ಉಡುಪಿ : ಬೋಟ್ ನಿಂದ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದ ಮೀನುಗಾರ, 43 ಗಂಟೆ ಬಳಿಕ ಈಜುತ್ತಾ ಜೀವ ರಕ್ಷಣೆ

ಉಡುಪಿ ನ.10: ಬೋಟ್​ನಿಂದ (Boat) ಆಯತಪ್ಪಿ ಅರಬ್ಬಿ ಸಮುದ್ರಕ್ಕೆ (Arabian Sea) ಬಿದಿದ್ದ ಮೀನುಗಾರನನ್ನು ಬೈಂದೂರು (Baindur) ತಾಲೂಕಿನ ಗಂಗೊಳ್ಳಿ ಮೂಲದ ಸಾಗರ್ ಬೋಟ್​​ನ ಮೀನುಗಾರು 43 ಗಂಟೆಗಳ ಬಳಿಕ ರಕ್ಷಣೆ ಮಾಡಿದ್ದಾರೆ. ತಮಿಳುನಾಡಿನ 8 ಜನರ ತಂಡ ಆಳ ಸಮುದ್ರ ಮೀನುಗಾರಿಕೆಗೆ ಅರಬ್ಬಿ ಸಮುದ್ರಕ್ಕೆ ಇಳಿದಿದ್ದರು. ಈ ತಂಡದಲ್ಲಿ ಇದ್ದ ಮುರುಘನ್​ (25) ಎಂಬ ಮೀನುಗಾರ (Fisherman) ಶನಿವಾರ ರಾತ್ರಿ ಮೂತ್ರ ವಿಸರ್ಜನೆಗೆ ಬೋಟ್​ನ ಅಂಚಿಗೆ ಹೋಗುತ್ತಾನೆ. ಈ ವೇಳೆ ಜೋರಾದ ಗಾಳಿಗೆ ಮುರುಘನ್​ ಆಯತಪ್ಪಿ…

    Read More