Breaking News

by teacher

ಕುಂದಾಪುರ : ಹತ್ತನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣ ದಾಖಲು!

ಕುಂದಾಪುರ : ಹತ್ತನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣ ದಾಖಲು!

ಕುಂದಾಪುರ, ನವೆಂಬರ್ 11: ಹತ್ತನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪ್ರೌಢಶಾಲಾ ಶಿಕ್ಷಕರೊಬ್ಬರ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ..! ಬಿಜೂರು ಪ್ರೌಢ ಶಾಲೆಯ ಶಿಕ್ಷಕ ಸುಬ್ರಹ್ಮಣ್ಯ ಮದ್ದೋಡಿ ವಿರುದ್ದ ಪ್ರಕರಣ ದಾಖಲಾಗಿದೆ. ಸೆ. 26ರಂದು ವಿದ್ಯಾರ್ಥಿನಿ ಶಾಲೆಗೆ ಹೋಗಿ ಮನೆಗೆ ಬಂದವಳು ಇನ್ನು ಶಾಲೆಗೆ ಹೋಗುವುದಿಲ್ಲ ಎಂದಿದ್ದಾಳೆ. ಮನೆಯವರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಶಿಕ್ಷಕ…

    Read More