Breaking News

CM Siddaramaiah

ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಪೊಲೀಸ್ ಇಲಾಖೆಗೆ ಮಹತ್ವದ ಘೋಷಣೆಗಳನ್ನು ಮಾಡಿದ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಪೊಲೀಸ್ ಇಲಾಖೆಗೆ ಮಹತ್ವದ ಘೋಷಣೆಗಳನ್ನು ಮಾಡಿದ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ರಾಜ್ಯದಲ್ಲಿ ಭವ್ಯವಾದ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಬಜೆಟ್ ನಲ್ಲಿ ಹಣ ನಿಗಧಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.  2013ರಿಂದ ಪೊಲೀಸರ ವೈದ್ಯಕೀಯ ತಪಾಸಣೆ ಭತ್ಯೆಯನ್ನ ಹೆಚ್ಚಿಸಿರಲಿಲ್ಲ. ಪೊಲೀಸ್ ಸಿಬ್ಬಂದಿಯ ವೈದ್ಯಕೀಯ ತಪಾಸಣೆ ಭತ್ಯೆ 500 ರೂ. ಹೆಚ್ಚಳ ಮಾಡುತ್ತೇವೆ….

  Read More
  ಯುವನಿಧಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

  ಯುವನಿಧಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

  ಶಿವಮೊಗ್ಗ: ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಾಲನೆ ನೀಡಿದರು. ಇದನ್ನೂ ಓದಿ: ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ ಎಫ್‍ಐಆರ್ ದಾಖಲು! ಶಿವಮೊಗ್ಗದ ಫ್ರೀಡಂ ಪಾರ್ಕ್ (Freedom Park Shivamogga) ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಂಬಾಳೆ ಬಿಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಮೂಲಕ ಇನ್ಮುಂದೆ ಯುವನಿಧಿ (Yuvanidhi Scheme) ಯೋಜನೆಯಡಿ ಡಿಪ್ಲೋಮಾ ವ್ಯಾಸಂಗ ಮುಗಿಸಿರುವವರಿಗೆ 1,500 ರೂ., ಪದವಿ ಮುಗಿಸಿರುವವರಿಗೆ 3 ಸಾವಿರ…

   Read More
   ಹಿಜಾಬ್ ನಿಷೇಧ ವಾಪಾಸ್ ಸೂಚನೆ ;ಸಿಎಂ ಸಿದ್ದರಾಮಯ್ಯ

   ಹಿಜಾಬ್ ನಿಷೇಧ ವಾಪಾಸ್ ಸೂಚನೆ ;ಸಿಎಂ ಸಿದ್ದರಾಮಯ್ಯ

   ಮೈಸೂರು ಡಿಸೆಂಬರ್ 22 : ಹಿಂದಿನ ಬಿಜೆಪಿ ಸರಕಾರ ಮಾಡಿದ್ದ ಹಿಜಬ್ ನಿಷೇಧ ಆದೇಶವನ್ನು ಹಿಂಪಡೆಯಲು ಕಾಂಗ್ರೇಸ್ ಸರಕಾರ ಮುಂದಾಗಿದ್ದು, ಈ ಹಿನ್ನಲೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರುಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಟ್ರ್ಯಾಕ್ಟರ್ ಮತ್ತು ಕಾರು ಮುಖಾಮುಖಿ ಢಿಕ್ಕಿ ; ಯುವಕ ಮೃತ್ಯು..! ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ. ಮೋದಿ ಅವರ ಸಬ್ ಕಾ ಸಾಥ್,…

    Read More
    "ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ" ಹೊಸ ಹೆಲ್ತ್ ಕಾರ್ಡ್ ಗೆ ಸಿಎಂ ಸಿದ್ದರಾಮಯ್ಯ ಚಾಲನೆ!

    “ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಹೊಸ ಹೆಲ್ತ್ ಕಾರ್ಡ್ ಗೆ ಸಿಎಂ ಸಿದ್ದರಾಮಯ್ಯ ಚಾಲನೆ!

    ಬೆಂಗಳೂರು: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್ ಗಳನ್ನ ಸಿಎಂ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳನ್ನ, ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಎಂದು ಹೆಸರಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ನಲ್ಲಿ ಕೆಲ…

     Read More
     ಲೋಡ್​​ ಶೆಡ್ಡಿಂಗ್ : ಸಿಎಂ ಸಿದ್ದರಾಮಯ್ಯ ಸೂತ್ರ! ರೈತರಿಗೆ 3 ಪಾಳಿ, 5 ಗಂಟೆ ವಿದ್ಯುತ್​ ಪೂರೈಕೆ!

     ಲೋಡ್​​ ಶೆಡ್ಡಿಂಗ್ : ಸಿಎಂ ಸಿದ್ದರಾಮಯ್ಯ ಸೂತ್ರ! ರೈತರಿಗೆ 3 ಪಾಳಿ, 5 ಗಂಟೆ ವಿದ್ಯುತ್​ ಪೂರೈಕೆ!

     ಬೆಂಗಳೂರು:  ಲೋಡ್​​ ಶೆಡ್ಡಿಂಗ್​​ ಲೋಡ್​ ಶೆಡ್ಡಿಂಗ್. ಉಚಿತ ವಿದ್ಯುತ್​ ಕೊಟ್ಟ ಸರ್ಕಾರಕ್ಕೆ ಬರಗಾಲ ಅನ್ನೋ ಪರಿಸ್ಥಿತಿ ಬಂದು ಬಿಡ್ತು. ಈಗ ವಿದ್ಯುತ್​​ಗೂ ಬರ ಬಂದು ಬಿಟ್ಟಿದೆ. ಮಳೆನೂ ಬರ್ತಿಲ್ಲ, ಬೆಳೆನೂ ಸಿಗ್ತಿಲ್ಲ. ಪಂಪ್​ಸೆಟ್​ ಬೋರ್​​ವೆಲ್​ ಹಾಕೋಂಡ್​ ನೀರು ಹರಿಸಿ ಬೆಳೆ ಬೆಳೆಯೋಣ ಅಂದರೆ ಸರ್ಕಾರ ಕರೆಂಟ್​ ಕೊಡ್ತಿಲ್ಲ. ಕಳೆದ 3 ದಿನದಿಂದ ಕತ್ತಲೆಭಾಗ್ಯದ ಬಗ್ಗೆ ವಿಪಕ್ಷಗಳು ಕಾಲೆಳೆದರೂ ಕ್ಯಾರೆ ಎನ್ನದ ಸಿಎಂ ರೈತರು ರೊಚ್ಚಿಗೆದ್ಮೇಲೆ ಇವತ್ತು ಇಂಧನ ಇಲಾಖೆಯವರ ಜೊತೆ ಸಭೆ ನಡೆಸಿದರು. ಇದನ್ನೂ ಓದಿ: ಬೆಳ್ಳಂಬೆಳಗ್ಗೆ…

      Read More
      ಸಮಾರಂಭ, ಮದ್ವೆ, ಮೆರವಣಿಗೆಗಳಲ್ಲಿ ಪಟಾಕಿ ಬ್ಯಾನ್: ಸಿಎಂ ಸಿದ್ದರಾಮಯ್ಯ

      ಸಮಾರಂಭ, ಮದ್ವೆ, ಮೆರವಣಿಗೆಗಳಲ್ಲಿ ಪಟಾಕಿ ಬ್ಯಾನ್: ಸಿಎಂ ಸಿದ್ದರಾಮಯ್ಯ

      ಬೆಂಗಳೂರು: ರಾಜ್ಯದಲ್ಲಿ ಹಸಿರು ಪಟಾಕಿಗಳನ್ನು (Green Firecrackers) ಬಿಟ್ಟು ಉಳಿದೆಲ್ಲಾ ಪಟಾಕಿಗಳಿಗೆ ನಿಷೇಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದರು. ರಾಜ್ಯದಲ್ಲಿ ಪಟಾಕಿ ಮಾರಾಟಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ ಕುರಿತು ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ. ಉಳಿದ ಪಟಾಕಿಗಳಿಗೆ ನಿಷೇಧ ಹೇರಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗೃಹಲಕ್ಷ್ಮೀ ಹಣ ಜಮೆ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜಕೀಯ ಸಮಾರಂಭ, ಸಮಾವೇಶ, ಕಾರ್ಯಕ್ರಮಗಳಲ್ಲಿ ಪಟಾಕಿ ಬ್ಯಾನ್…

       Read More
       ಮದ್ಯದಂಗಡಿಗೆ ನನ್ನದೂ ವಿರೋಧವಿದೆ: ಲಕ್ಷ್ಮಿ ಹೆಬ್ಬಾಳ್ಕರ್

       ಮದ್ಯದಂಗಡಿಗೆ ನನ್ನದೂ ವಿರೋಧವಿದೆ: ಲಕ್ಷ್ಮಿ ಹೆಬ್ಬಾಳ್ಕರ್

       ಬೆಂಗಳೂರು: ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ನವಯುಗದ ರಾವಣ ಎಂದ ಬಿಜೆಪಿ; ಕಾಂಗ್ರೆಸ್ ಆಕ್ರೋಶ! ಮದ್ಯದಂಗಡಿಗಳಿಗೆ ಹೆಚ್ಚುವರಿ ಅನುಮತಿ ಕೊಡಲ್ಲ ಎಂಬ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹೆಚ್ಚು ಅನುಮತಿ ಕೊಡುವುದಕ್ಕೆ ನಮ್ಮ ವಿರೋಧ ಇದೆ. ಮಹಿಳಾ ಸಬಲೀಕರಣಕ್ಕೆ ಇಷ್ಟೆಲ್ಲಾ ಒತ್ತು ಕೊಟ್ಟು ಇದರ ಮಧ್ಯೆ ಜನಸಂಖ್ಯೆ…

        Read More
        ಪುತ್ರನ ಹೇಳಿಕೆಯೇ ಸಿಎಂ ಸಿದ್ದರಾಮಯ್ಯ ಭವಿಷ್ಯಕ್ಕೆ ಮುಳುವಾಗುತ್ತಾ?

        ಪುತ್ರನ ಹೇಳಿಕೆಯೇ ಸಿಎಂ ಸಿದ್ದರಾಮಯ್ಯ ಭವಿಷ್ಯಕ್ಕೆ ಮುಳುವಾಗುತ್ತಾ?

        ಬೆಂಗಳೂರು, ಸೆಪ್ಟೆಂಬರ್‌ 20: ತಂದೆಗಾಗಿ 2023 ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರವನ್ನ ತ್ಯಾಗ ಮಾಡಿದ್ದ ಮಾಜಿ ಶಾಸಕ ಹಾಗೂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭವಿಷ್ಯಕ್ಕೆ ಮುಳುವಾಗುವ ಸಾಧ್ಯತೆ ಇದೆ. ಹೌದು, 2023 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಕ್ಕರ್, ಇಸ್ತ್ರಿಪೆಟ್ಟಿಗೆ ಹಂಚಿದ್ದರಿಂದ ಸಿದ್ದರಾಮಯ್ಯ ಗೆಲುವು ಸಾಧಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಇದೀಗ ಭಾರೀ ವೈರಲ್ ಆಗುತ್ತಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ…

         Read More
         ಸಚಿವ ಡಿ.ಸುಧಾಕರ್ ವಿರುದ್ಧ  ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು!

         ಸಚಿವ ಡಿ.ಸುಧಾಕರ್ ವಿರುದ್ಧ  ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು!

         ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಸಂಪುಟದ ಸಚಿವ ಡಿ.ಸುಧಾಕರ್ (Minister D.Sudhakar) ವಿರುದ್ಧ  ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ( FIR) ದಾಖಲಾಗಿದೆ. ಸುಬ್ಬಮ್ಮ ಹಾಗೂ ಭಾಗ್ಯಾ ಎಂಬುವರು ಆಸ್ತಿ ಕಬಳಿಸಿದ್ದಾರೆ ಎಂದು ಆರೋಪಿಸಿ ಯಲಹಂಕ ಪೊಲೀಸ್ ಠಾಣೆಯಲ್ಲಿ (Yelhanka Police Station) ದೂರು ದಾಖಲಿಸಿದ್ದರು. ಇಬ್ಬರ ದೂರಿನ ಅನ್ವಯ ಸಚಿವ ಡಿ.ಸುಧಾಕರ್ ಸೇರಿದಂತೆ ಸವೆನ್​​ ಹಿಲ್ಸ್​​​ ಡೆವಲಪರ್ಸ್​ ಸಂಸ್ಥೆ ಸೇರಿ 40 ಜನರ ಮೇಲೆ ಎಫ್​ಐಆರ್​ ದಾಖಲಾಗಿದೆ. ಇತ್ತ ತಮ್ಮ ವಿರುದ್ಧ ಎಫ್​ಐಆರ್ ದಾಖಲಾಗುತ್ತಿದ್ದಂತೆ…

          Read More