Breaking News

committed suicide

ಶಿವಮೊಗ್ಗ: ನಿಶ್ಚಿತಾರ್ಥ ಆಗಿದ್ದ ಯುವತಿ ಆತ್ಮಹತ್ಯೆ

ಶಿವಮೊಗ್ಗ: ನಿಶ್ಚಿತಾರ್ಥ ಆಗಿದ್ದ ಯುವತಿ ಆತ್ಮಹತ್ಯೆ

ಶಿವಮೊಗ್ಗ: ವಿವಾಹ ನಿಶ್ಚಯವಾಗಿದ್ದ ಯುವಕನ ವಯಸ್ಸಿನ (Age) ಅಂತರ ಹೆಚ್ಚಾದ ಹಿನ್ನೆಲೆ ನಿಶ್ಚಿತಾರ್ಥ (Engagement)  ಆಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ರಾಮನಗರದಲ್ಲಿ ನಡೆದಿದೆ. ಇದನ್ನೂ ಓದಿ: ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿ ಬಿ.ಬಿ.ಮುಸ್ಕಾನ್ (20) ಮೃತ ಯುವತಿ. ಮುಸ್ಕಾನ್ ಪ್ಯಾರ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಇದೇ ವೇಳೆ ಆಕೆಗೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ವ್ಯಕ್ತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ವಿವಾಹ ನಿಶ್ಚಯವಾಗಿದ್ದ ಯುವಕನಿಗೆ ಮತ್ತು…

    Read More
    ಪ್ರೀತಿಸಿ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಪ್ರೀತಿಸಿ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಶಿವಮೊಗ್ಗ: ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ತೀರ್ಥಹಳ್ಳಿ (Thirthahalli) ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ನವವಿವಾಹಿತೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮುಂಬರುವ…

      Read More
      ವರ್ಷದ ಮೊದಲ ದಿನವೇ ಯುವತಿಯೊಬ್ಬಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು

      ವರ್ಷದ ಮೊದಲ ದಿನವೇ ಯುವತಿಯೊಬ್ಬಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು

      ಬೆಂಗಳೂರು ಜನವರಿ 01 : ವರ್ಷದ ಮೊದಲ ದಿನವೇ ಯುವತಿಯೊಬ್ಬಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಧಾಮನಗರದಲ್ಲಿ ನಡೆದಿದೆ. ಇದನ್ನೂ ಓದಿ: ಬಂಟ್ವಾಳ : ಬೈಕ್ ಸ್ಕಿಡ್ ಆಗಿ ಬಿದ್ದು ನಾಟಕ ಕಲಾವಿದ ಸಾವು..! ಮೃತರನ್ನು ವರ್ಷಿಣಿ (21) ಎಂದು ಗುರುತಿಸಲಾಗಿದೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ….

        Read More
        ಮಂಗಳೂರು: ಸಮುದ್ರಕ್ಕೆ ಹಾರಿ ಸಿಟಿ ಬಸ್ ಚಾಲಕ ಆತ್ಮಹತ್ಯೆಗೆ ಶರಣು..!

        ಮಂಗಳೂರು: ಸಮುದ್ರಕ್ಕೆ ಹಾರಿ ಸಿಟಿ ಬಸ್ ಚಾಲಕ ಆತ್ಮಹತ್ಯೆಗೆ ಶರಣು..!

        ಮಂಗಳೂರು ಡಿಸೆಂಬರ್ 19: ಸಿಟಿ ಬಸ್ ಚಾಲಕನೊಬ್ಬ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಮೃತರನನ್ನು ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗೆ ವಿಷಪ್ರಾಷನ ; ಆಸ್ಪತ್ರೆಗೆ ದಾಖಲು! ಇವರು ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದ ಇವರು, ಇಂದು ನಸುಕಿನ ಜಾವ ಸೋಮೇಶ್ವರ ರುದ್ರಪಾದೆಯಿಂದ ಹಾರಿ…

          Read More
          ಪುತ್ತೂರು: ನೇಣು ಬಿಗಿದು ಯುವ ವಿಜ್ಞಾನಿ ಭರತ್‌ ಕಲ್ಲರ್ಪೆ ಆತ್ಮಹತ್ಯೆ!

          ಪುತ್ತೂರು: ನೇಣು ಬಿಗಿದು ಯುವ ವಿಜ್ಞಾನಿ ಭರತ್‌ ಕಲ್ಲರ್ಪೆ ಆತ್ಮಹತ್ಯೆ!

          ಪುತ್ತೂರು, ಡಿ 14 : ಹೈದರಾಬಾದ್‌ ನಲ್ಲಿ ಕೆಲಸಕ್ಕಿದ್ದ ಯುವಕ ಊರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಪ್ಯ ಬಳಿ ನಡೆದಿದೆ. ಇದನ್ನೂ ಓದಿ: ಲೋಕಸಭೆಯಲ್ಲಿ ಕಲಾಪದ ವೇಳೆ ಒಳ ನುಗ್ಗಿ ಅಶ್ರುವಾಯು ಸಿಡಿಸಿದ ಇಬ್ಬರು ವ್ಯಕ್ತಿಗಳು..! ಮೃತರನ್ನು ಕಲ್ಲರ್ಪೆ ನಿವಾಸಿ ಶ್ರೀಧರ್‌ ಆಚಾರ್ಯ ಸಂಪ್ಯ ಇವರ ಪುತ್ರ, ಪತ್ರಕರ್ತ ಗಣೇಶ್‌ ಕಲ್ಲರ್ಪೆ ಅವರ ಸಹೋದರ ಭರತ್‌ ಕಲ್ಲರ್ಪೆ(24) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಮಂಗಳೂರು: ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಾಲಯದ ಹೆಸರು ತಿರುಚಿದ ಕಿಡಿಗೇಡಿಗಳು..!…

            Read More
            ಉಡುಪಿ: ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ..!

            ಉಡುಪಿ: ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ..!

            ಉಡುಪಿ: ಹೆಸರಾಂತ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಇದನ್ನೂ ಓದಿ: ಕಾಂತಾರ-1 ಚಿತ್ರದಲ್ಲಿ ನಟಿಸಲು ಹೊಸ ಕಲಾವಿದರಿಗಿದೆ ಅವಕಾಶ ! ಪ್ರಾಥಮಿಕ ಮೂಲಗಳ ಪ್ರಕಾರ ಕೌಟಂಬಿಕ ಸಮಸ್ಯೆ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವಿಟ್ಲ :ಈಜಲು ಹೋಗಿದ್ದ ಯುವಕ ಜಾರಿ ಬಿದ್ದು ಮೃತ್ಯು! ಸೌಮ್ಯ ಸ್ವಭಾವದವರಾಗಿದ್ದ…

              Read More
              ಬಂಟ್ವಾಳ : ಡೆತ್ ನೋಟ್ ಬರೆದಿಟ್ಟು ಹೋಟೆಲ್ ಕಾರ್ಮಿಕ ಆತ್ಮಹತ್ಯೆ!

              ಬಂಟ್ವಾಳ : ಡೆತ್ ನೋಟ್ ಬರೆದಿಟ್ಟು ಹೋಟೆಲ್ ಕಾರ್ಮಿಕ ಆತ್ಮಹತ್ಯೆ!

              ಬಂಟ್ವಾಳ: ಸಾಲದ ಬಾಧೆಯಿಂದ ಬಳಲುತ್ತಿದ್ದ ಹೋಟೆಲ್ ‌ಕಾರ್ಮಿಕನೋರ್ವ ಚೀಟಿ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಸೋಮನಾಥ ನಿವಾಸಿ ಶೇಖರ ದೇವಾಡಿಗ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ‌ ಇದನ್ನೂ ಓದಿ: ಉಳ್ಳಾಲ : ಸಾರ್ವಜನಿಕ ರಸ್ತೆ ಬದಿಯಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ ಯತ್ನ- ಇಬ್ಬರ ಬಂಧನ ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿರುವ ಹೋಟೆಲ್ ಒಂದರಲ್ಲಿ…

                Read More
                ಪುತ್ತೂರು : ಕ್ರೀಡಾಕೂಟದಲ್ಲಿ ಬಹುಮಾನ ಸಿಗದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ!

                ಪುತ್ತೂರು : ಕ್ರೀಡಾಕೂಟದಲ್ಲಿ ಬಹುಮಾನ ಸಿಗದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ!

                ಪುತ್ತೂರು ನವೆಂಬರ್ 26: ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರ ಖಿನ್ನತೆಗೊಳಗಾಗಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ . ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಇದನ್ನೂ ಓದಿ: ಬೆಂಗಳೂರು ರಾಜ – ಮಹಾರಾಜ ಕಂಬಳದ ಪಲಿತಾಂಶ ಇಲ್ಲಿದೆ! ಮೃತ ವಿಧ್ಯಾರ್ಥಿನಿಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪಿಯುಸಿ ಕಲಿಯುತ್ತಿದ್ದ ನಿಶಾ(17) ಎಂದು ಗುರುತಿಸಲಾಗಿದೆ. ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಆದರೆ…

                  Read More
                  ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ಐವರು ಆತ್ಮಹತ್ಯೆ!

                  ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ಐವರು ಆತ್ಮಹತ್ಯೆ!

                  ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ. ಇದನ್ನೂ ಓದಿ: ಬೆಂಗಳೂರು ರಾಜ – ಮಹಾರಾಜ ಕಂಬಳದ ಪಲಿತಾಂಶ ಇಲ್ಲಿದೆ! ಮೃತರು ಗರೀಬ್ ಸಾಬ್, ಸುಮಯ್ಯ, ಹಜೀನಾ, ಮೊಹ್ಮದ್ ಶಬೀರ್​, ಮೊಹಮದ್ ಮುನೀರ್ ಎಂದು ತಿಳಿದುಬಂದಿದೆ. ಎರಡು ಪುಟಗಳ ಡೆತ್‌ನೋಟ್​ ಸಿಕ್ಕಿದ್ದು ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ಬರೆದಿದ್ದಾರೆ. ಇನ್ನು ಆತ್ಮಹತ್ಯೆಗೂ ಮೊದಲು ವಿಡಿಯೋ ಸಹ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ತೇಜಸ್‌ ಯುದ್ಧ ವಿಮಾನದಲ್ಲಿ ಹಾರಾಡಿದ ಪ್ರಧಾನಿ ನರೇಂದ್ರ…

                    Read More
                    ಮುಡಿಪು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ!

                    ಮುಡಿಪು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ!

                    ಮಂಗಳೂರು : ಸಹೋದ್ಯೋಗಿ ಸ್ನೇಹಿತ ಸಾವನ್ನು ಅರಗಿಸಿಕೊಳ್ಳಲಾರದೆ ಯುವಕನೋರ್ವ ಖಿನ್ನತೆಯಿಂದ ನೇಣಿಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಮುಡಿಪುವಿನಲ್ಲಿ ನಡೆದಿದೆ. ನಗರದ ಕಂಕನಾಡಿಯ ಬೈಕ್ ಶೋರೂಂನಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಮುಡಿಪು ಕಾರಿನ ಗ್ಯಾರೇಜ್ ಒಳಗಡೆ ಕಬ್ಬಿಣದ ಸಲಾಕೆಗೆ ಕಿಶೋರ್ ನೇಣು ಹಾಕಿಕೊಂಡು ಜೀವಾಂತ್ಯ ಮಾಡಿಕೊಂಡಿದ್ದಾನೆ. ನ.20ರಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದ ಕಿಶೋರ್ ತಡರಾತ್ರಿಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಮನೆಮಂದಿ, ಸ್ನೇಹಿತರು ಒಟ್ಟಾಗಿ ಮನೆಯ ಸುತ್ತ…

                      Read More