Breaking News

Congress

ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ಮುಂಚೂಣಿ ಅಭ್ಯರ್ಥಿಯಾಗಿ ಹೊರಹೊಮ್ಮಿದ ಹರೀಶ್ ಕುಮಾರ್. ನಳಿನ್ ಕುಮಾರ್ v/s ಹರೀಶ್ ಕುಮಾರ್ ಸ್ಪರ್ಧೆಗೆ ಅಖಾಡ ಸಿದ್ಧ?

ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ಮುಂಚೂಣಿ ಅಭ್ಯರ್ಥಿಯಾಗಿ ಹೊರಹೊಮ್ಮಿದ ಹರೀಶ್ ಕುಮಾರ್. ನಳಿನ್ ಕುಮಾರ್ v/s ಹರೀಶ್ ಕುಮಾರ್ ಸ್ಪರ್ಧೆಗೆ ಅಖಾಡ ಸಿದ್ಧ?

ಮಂಗಳೂರು: ಸಚಿವ ಮಧು ಬಂಗಾರಪ್ಪ ನಡೆಸಿದ ಅಭಿಪ್ರಾಯ ಸಂಗ್ರಹಣೆಯಲ್ಲಿ ಅಚ್ಚರಿಯ ರೀತಿಯಲ್ಲಿ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೆಸರು ಮುಂಚೂಣಿಗೆ ಬಂದಿರುವುದು ಹೈಕಮಾಂಡ್ ಅವರನ್ನು ಅಭ್ಯರ್ಥಿಯಾಗಿಸುವ ಗಂಭೀರ ಯೋಚನೆಯಲ್ಲಿ ಇದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಮಂಗಳೂರು ಲೋಕಸಭೆಗೆ ಅಭಿಪ್ರಾಯ ಸಂಗ್ರಹ: ಮಧು ಬಂಗಾರಪ್ಪ ಮುಂದೆ ಹರೀಶ್ ಕುಮಾರ್, ರಮಾನಾಥ ರೈ ಹೆಸರಿಗೆ ಪ್ರಬಲ ಒಲವು! ಮಾಜಿ ಸಚಿವ ರಮನಾಥ ರೈ ಅವರ ಹೆಸರು ಸಹ ಬಹುತೇಕ ಕಾರ್ಯಕರ್ತರು ಪ್ರಸ್ತಾಪಿಸಿದ್ದಾರೆ. ಆದರೆ ಉಡುಪಿಯಲ್ಲಿ ಬಂಟ ಸಮುದಾಯದ…

    Read More
    ಕಾಂಗ್ರೆಸ್ ಚುನಾವಣಾ ವೀಕ್ಷಕರಾಗಿ ಈ ವಾರ ಮಧು, ಮಂಕಾಲ ವೈದ್ಯ ಆಗಮನ- ಹರೀಶ್ ಕುಮಾರ್, ಜಯಪ್ರಕಾಶ್ ಹೆಗ್ಡೆ ಹೆಸರು ಮುಂಚೂಣಿಯಲ್ಲಿ?

    ಕಾಂಗ್ರೆಸ್ ಚುನಾವಣಾ ವೀಕ್ಷಕರಾಗಿ ಈ ವಾರ ಮಧು, ಮಂಕಾಲ ವೈದ್ಯ ಆಗಮನ- ಹರೀಶ್ ಕುಮಾರ್, ಜಯಪ್ರಕಾಶ್ ಹೆಗ್ಡೆ ಹೆಸರು ಮುಂಚೂಣಿಯಲ್ಲಿ?

    ಮಂಗಳೂರು: ಲೋಕಸಭಾ ಚುನಾವಣೆ 2024ರ ಮಂಗಳೂರು ಚುನಾವಣಾ ವೀಕ್ಷಕರಾಗಿ ಮಧು ಬಂಗಾರಪ್ಪ ಹಾಗೂ ಉಡುಪಿ ಚಿಕ್ಕಮಗಳೂರು ಚುನಾವಣಾ ವೀಕ್ಷಕರಾಗಿ ಮಂಕಾಲ ವೈದ್ಯ ಈ ವಾರ ಈ ಕ್ಷೇತ್ರಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಈ ನಡುವೆ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಹಾಲಿ ಎಂ ಎಲ್ ಸಿ ಹರೀಶ್ ಕುಮಾರ್ ಹಾಗೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಹೆಸರು ಮುಂಚೂಣಿಯಲ್ಲಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮದುವೆಗೆ ಒಪ್ಪದ ಕಾರಣಕ್ಕೆ…

      Read More
      ಕಾಂಗ್ರೆಸ್ ಜಾತಿ ಗಣತಿಯನ್ನು ಮತಕ್ಕಾಗಿ ಮಾತ್ರ ಬಯಸುತ್ತದೆ; ಅವರಿಗೆ ಮತ ಹಾಕಬೇಡಿ - ಅಖಿಲೇಶ್ ಯಾದವ್

      ಕಾಂಗ್ರೆಸ್ ಜಾತಿ ಗಣತಿಯನ್ನು ಮತಕ್ಕಾಗಿ ಮಾತ್ರ ಬಯಸುತ್ತದೆ; ಅವರಿಗೆ ಮತ ಹಾಕಬೇಡಿ – ಅಖಿಲೇಶ್ ಯಾದವ್

      ಭೋಪಾಲ್: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್, ಕಾಂಗ್ರೆಸ್ ಪಕ್ಷವನ್ನು ಮೋಸ ಮಾಡುವ ಪಕ್ಷ ಎಂದು ಜರಿದಿದ್ದಾರೆ. ತಮಗೆ ಕಾಂಗ್ರೆಸ್ ಮೋಸ ಮಾಡಿದೆ ಎಂದು ಆರೋಪಿಸಿರುವ ಅಖಿಲೇಶ್ ಯಾದವ್, ಮುಂಬರುವ ಚುನಾವಣೆಯಲ್ಲಿ ಜನತೆಗೆ ಕಾಂಗ್ರೆಸ್ ನ್ನು ನಂಬದಂತೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಜನಪ್ರಿಯ ಕಿರುತೆರೆ ನಟಿ ಹುಮೈರಾ ಹಿಮು ಸಾವು ಕಾಂಗ್ರೆಸ್ ಕುತಂತ್ರ ಮಾಡುವ ಪಕ್ಷವಾಗಿದ್ದು ಅದಕ್ಕೆ ಮತ ನೀಡಬೇಡಿ, ಮತಕ್ಕಾಗಿ ಕಾಂಗ್ರೆಸ್ ಈಗ ಜಾತಿಗಣತಿಯನ್ನು ಬೆಂಬಲಿಸುತ್ತಿದೆ. ಕಾಂಗ್ರೆಸ್ ನಮಗೆ…

        Read More
        ಕಾಂಗ್ರೆಸ್ ಸೇರಲು ಮುಂದಾದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್...!

        ಕಾಂಗ್ರೆಸ್ ಸೇರಲು ಮುಂದಾದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್…!

        ಬೆಂಗಳೂರು, (ಅಕ್ಟೋಬರ್, 20): ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ (Poornima Srinivas) ಅವರು ಇಂದು(ಅಕ್ಟೋಬರ್ 20) ಕಾಂಗ್ರೆಸ್(Congress) ಸೇರ್ಪಡೆಯಾಗಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಗುಡ್​ಬೈ ಹೇಳಿ ಕೈ ಹಿಡಿಯಲಿದ್ದಾರೆ. ಕಳೆದ ತಿಂಗಳಷ್ಟೇ ಕೆ.ಆರ್. ಪುರದಲ್ಲಿರುವ ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿದ್ದರು. ಈ ವೇಳೆ ಪಕ್ಷ ಸೇರುವುದಾಗಿ ಡಿಕೆಶಿಗೆ ಪೂರ್ಣಿಮಾ ಭರವಸೆ ಕೊಟ್ಟಿದ್ದರು. ಅದರಂತೆ ಇದೀಗ ಕಾಂಗ್ರೆಸ್‌ ಸೇರುತ್ತಿದ್ದಾರೆ. ಆದ್ರೆ, ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೆ ಕಾಡುಗೊಲ್ಲ…

          Read More
          ಬಿಜೆಪಿ ತೊರೆಯಲು ಕಾರಣ ತಿಳಿಸಿದ ಪೂರ್ಣಿಮಾ ಶ್ರೀನಿವಾಸ್‌!

          ಬಿಜೆಪಿ ತೊರೆಯಲು ಕಾರಣ ತಿಳಿಸಿದ ಪೂರ್ಣಿಮಾ ಶ್ರೀನಿವಾಸ್‌!

          ಚಿತ್ರದುರ್ಗ: ಹಿರಿಯೂರು ಕ್ಷೇತ್ರದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ (Poornima Srinivas) ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದಾರೆ. ಇದೇ ತಿಂಗಳ ಅ.20 ರಂದು ಸೇರ್ಪಡೆಯಾಗುವ ಸಾಧ್ಯತೆಗಳಿದ್ದು, ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದ (Chitradurga) ಕೃಷ್ಣ ಯಾದವಾನಂದ ಮಠಕ್ಕೆ ಭೇಟಿ ನೀಡಿದ್ದ ಮಾಜಿ ಶಾಸಕಿ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಕೃಷ್ಣ ಯಾದವಾನಂದ ಶ್ರೀ ಸಮ್ಮುಖದಲ್ಲಿ ಸಮಾಜದ ಮುಖಂಡರೊಂದಿಗೆ ಕಾಂಗ್ರೆಸ್‌ (Congress) ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಬಿಜೆಪಿ ಪಕ್ಷ ತೊರೆಯಲು…

            Read More
            ಮಣಿಪುರಕ್ಕೆ ರಾಹುಲ್ ಗಾಂಧಿ ಹೋಗಿದ್ದು ಭತ್ತ ನಾಟಿ ಮಾಡುವುದಕ್ಕಾ? - ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ಬಸನಗೌಡ ಪಾಟೀಲ್ ಯತ್ನಾಳ್

            ಮಣಿಪುರಕ್ಕೆ ರಾಹುಲ್ ಗಾಂಧಿ ಹೋಗಿದ್ದು ಭತ್ತ ನಾಟಿ ಮಾಡುವುದಕ್ಕಾ? – ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ಬಸನಗೌಡ ಪಾಟೀಲ್ ಯತ್ನಾಳ್

            ವಿಜಯಪುರ : ಬಿಜೆಪಿ ನಾಯಕರು ಶಿವಮೊಗ್ಗಕ್ಕೆ ಹೋಗಿರುವುದು ಸತ್ಯ ಶೋಧನೆಗಲ್ಲ ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಲು ಎಂದಿದ್ದ ಕಾಂಗ್ರೆಸ್​ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ನವಯುಗದ ರಾವಣ ಎಂದ ಬಿಜೆಪಿ; ಕಾಂಗ್ರೆಸ್ ಆಕ್ರೋಶ! ಈ ಕುರಿತು ಟ್ವೀಟ್ ಮಾಡಿರುವ  ಯತ್ನಾಳ್ ಹಾಗಿದ್ರೆ.. ನಿಮ್ಮ ನಾಯಕ ರಾಹುಲ್ ಗಾಂಧಿಯವರು ಮಣಿಪುರಕ್ಕೆ ಹೋಗಿದ್ದು ಭತ್ತ ನಾಟಿ ಮಾಡುವುದಕ್ಕಾ? ಸತ್ಯ ಶೋಧನೆ ಮಾಡುವುದಕ್ಕೆ ಪೊಲೀಸರಿದ್ದಾರೆ, ಕಾನೂನಿದೆ. ಕಾಂಗ್ರೆಸ್ಸಿಗರ ಅಗತ್ಯವಿರಲಿಲ್ಲ ಅಲ್ಲವೇ? ಕಾಂಗ್ರೆಸ್…

              Read More
              ಮದ್ಯದಂಗಡಿಗೆ ನನ್ನದೂ ವಿರೋಧವಿದೆ: ಲಕ್ಷ್ಮಿ ಹೆಬ್ಬಾಳ್ಕರ್

              ಮದ್ಯದಂಗಡಿಗೆ ನನ್ನದೂ ವಿರೋಧವಿದೆ: ಲಕ್ಷ್ಮಿ ಹೆಬ್ಬಾಳ್ಕರ್

              ಬೆಂಗಳೂರು: ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ನವಯುಗದ ರಾವಣ ಎಂದ ಬಿಜೆಪಿ; ಕಾಂಗ್ರೆಸ್ ಆಕ್ರೋಶ! ಮದ್ಯದಂಗಡಿಗಳಿಗೆ ಹೆಚ್ಚುವರಿ ಅನುಮತಿ ಕೊಡಲ್ಲ ಎಂಬ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹೆಚ್ಚು ಅನುಮತಿ ಕೊಡುವುದಕ್ಕೆ ನಮ್ಮ ವಿರೋಧ ಇದೆ. ಮಹಿಳಾ ಸಬಲೀಕರಣಕ್ಕೆ ಇಷ್ಟೆಲ್ಲಾ ಒತ್ತು ಕೊಟ್ಟು ಇದರ ಮಧ್ಯೆ ಜನಸಂಖ್ಯೆ…

                Read More
                ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗ್ತಿದೆ: ವೇದವ್ಯಾಸ್ ಕಾಮತ್

                ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗ್ತಿದೆ: ವೇದವ್ಯಾಸ್ ಕಾಮತ್

                ಮಂಗಳೂರು: ಶಿವಮೊಗ್ಗ (Shivamogga) ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ, ಹಿಂದೂಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಜಿಹಾದಿ ಮಾನಸಿಕತೆಯ ಕಿಡಿಗೇಡಿಗಳು ಹಾಗೂ ಸೆಕ್ಯುಲರ್ ಮುಖವಾಡದ ಕಾಂಗ್ರೆಸ್ ಸರ್ಕಾರವೇ (Congress Government) ಇದಕ್ಕೆಲ್ಲ ಕಾರಣ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ ವ್ಯಕ್ತಪಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಜಿಹಾದಿ ಮನಸ್ಥಿತಿಯ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆದಿದೆ. ಘಟನೆ ನಂತರ ಹಿಂದೂಗಳು (Hindu) ಭಯದ ವಾತಾವರಣದಲ್ಲಿ ಬದುಕುವಂತಾಗಿದೆ ಎಂದು ಆತಂಕಪಟ್ಟಿದ್ದಾರೆ. ಬಜ್ಪೆ :…

                  Read More
                  ಮಂಗಳೂರು ಲೋಕಸಭಾ ಕ್ಷೇತ್ರ: ವೀಕ್ಷಕರಾಗಿ ಮಧು ಬಂಗಾರಪ್ಪ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸುಳ್ಯ ಮೂಲದ ಯುವ ಒಕ್ಕಲಿಗ ಅಭ್ಯರ್ಥಿ?

                  ಮಂಗಳೂರು ಲೋಕಸಭಾ ಕ್ಷೇತ್ರ: ವೀಕ್ಷಕರಾಗಿ ಮಧು ಬಂಗಾರಪ್ಪ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸುಳ್ಯ ಮೂಲದ ಯುವ ಒಕ್ಕಲಿಗ ಅಭ್ಯರ್ಥಿ?

                  ಮಂಗಳೂರು: ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಗೊಂದಲ ಇನ್ನು ಬಗೆಹರಿದಿಲ್ಲ. ಈ ನಡುವೆ ಕಾಂಗ್ರೆಸ್ ನ ಒಂದು ಮೂಲಗಳ ಪ್ರಕಾರ ಸುಳ್ಯ ಮೂಲದ ಶೈಕ್ಷಣಿಕ, ಸಾಮಾಜಿಕ ಹಿನ್ನೆಲೆ ಇರುವ ಪ್ರಬಲವಾಗಿರುವ ಒಕ್ಕಲಿಗ ಯುವ ಅಭ್ಯರ್ಥಿಯನ್ನು ಪಕ್ಷದಿಂದ ಅಭ್ಯರ್ಥಿಯಾಗಲು ಕಾಂಗ್ರೆಸ್ ರಣತಂತ್ರ ರೂಪಿಸಲು ಮಾತುಕತೆ ನಡೆದಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪಕ್ಷದ ಉನ್ನತ ವಲಯದಲ್ಲಿ ರಣತಂತ್ರ ರೂಪಿಸುವ ಜವಾಬ್ದಾರಿಯ ಭಾಗವಾಗಿ ಚುನಾವಣಾ ತಜ್ಞರೊಂದಿಗೆ ಗಂಭೀರ ಮಾತುಕತೆಗಳು ನಡೆದಿದೆ ಎಂದು ವರದಿಯಾಗಿದೆ. ಯುವ…

                    Read More
                    ತುಮಕೂರು: ಬೃಹತ್ ಸಂಖ್ಯೆಯ ಮುಖಂಡರು ಕಾಂಗ್ರೆಸ್ ಸೇರ್ಪಡೆ

                    ತುಮಕೂರು: ಬೃಹತ್ ಸಂಖ್ಯೆಯ ಮುಖಂಡರು ಕಾಂಗ್ರೆಸ್ ಸೇರ್ಪಡೆ

                    ತುಮಕೂರು (ಸೆ.18): ಜೆಡಿಎಸ್ ಮತ್ತು ಬಿಜೆಪಿ ಹೊಂದಾಣಿಕೆ ರಾಜಕೀಯ ಮಾಡುವುದರಿಂದ ಅಲ್ಲಿರುವಂತಹ ಸಾಕಷ್ಟು ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆನ್‌ನತ್ತ ಮುಖ ಮಾಡಿದ್ದಾರೆ ಎಂದು ಗುಬ್ಬಿ ಶಾಸಕ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಟ್ರಾಫಿಕ್ ಜ್ಯಾಮ್ ​ನಲ್ಲೇ ತರಕಾರಿ ಸಿಪ್ಪೆ ಸುಲಿದ ಮಹಿಳೆ: ಫೋಟೋ ವೈರಲ್ ತಾಲೂಕಿನ ಕಸಬಾ ಹೋಬಳಿ ಚಿಕ್ಕೊನಹಳ್ಳಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ₹99 ಲಕ್ಷ ಅನುದಾನದಲ್ಲಿ ಮನೆ ಮನೆ ನಳ ಸಂಪರ್ಕ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ದೊಡ್ಡ ಮಟ್ಟದ…

                      Read More