Breaking News

died

ಬಂಟ್ವಾಳ: ಬೆಂಕಿ ಅವಘಡಕ್ಕೆ ಸುಟ್ಟು ಮೃತಪಟ್ಟ ದಂಪತಿ

ಬಂಟ್ವಾಳ: ಬೆಂಕಿ ಅವಘಡಕ್ಕೆ ಸುಟ್ಟು ಮೃತಪಟ್ಟ ದಂಪತಿ

ಬಂಟ್ವಾಳ: ಬೆಂಕಿ ಅವಘಡಕ್ಕೆ ಸಿಕ್ಕಿ ದಂಪತಿ ಸುಟ್ಟು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾ.ಪಂ. ವ್ಯಾಪ್ತಿಯ ತುಂಡು ಪದವು ಎಂಬಲ್ಲಿ ನಡೆದಿದೆ. ಹೊರದೇಶದಲ್ಲಿ ಕೆಲಸದಲ್ಲಿದ್ದು ಊರಿನಲ್ಲಿ ನಿವೃತ್ತ ಜೀವನ ಸಾಗಿಸುತ್ತಿರುವ ಗಿಲ್ಬರ್ಟ್ ಕಾರ್ಲೊ (78) ಮತ್ತು ಅವರ ಪತ್ನಿ ಕ್ರಿಸ್ಟಿನಾ ಕಾರ್ಲೊ (70) ಸಾವನ್ನಪ್ಪಿದ ದಂಪತಿ. ಕಳೆದ ಒಂದೂವರೆ ವರ್ಷಗಳ ಹಿಂದೆ ಅವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ ನಡೆದಿತ್ತು. ಇವರಿಗೆ ಮೂವರು ಮಕ್ಕಳಿದ್ದು ಎಲ್ಲರೂ ಹೆಣ್ಣುಮಕ್ಕಳು. ಇವರಲ್ಲಿ ಇಬ್ಬರು…

  Read More
  ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು

  ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು

  ಹರಿಯಾಣ, ಜ 27: ದೆಹಲಿಯ ಉನ್ನತ ಅಧಿಕಾರಿ ಪುತ್ರನನ್ನು ಆತನ ಸ್ನೇಹಿತರೇ ಹತ್ಯೆ ಮಾಡಿರುವ ಘಟನೆ ಹರಿಯಾಣದ ಸೋನೆಪತ್ ನಲ್ಲಿ ನಡೆದಿದೆ. ವಕೀಲರಾದ ಲಕ್ಷ್ಯ ಚೌಹಾಣ್ ಅವರು ದೆಹಲಿಯ ಸಹಾಯಕ ಪೊಲೀಸ್ ಆಯುಕ್ತ ಯಶ್ಪಾಲ್ ಸಿಂಗ್ ಅವರ ಪುತ್ರ. ಲಕ್ಷ್ಯ ಅವರ ಇಬ್ಬರು ಸ್ನೇಹಿತರಾದ ವಿಕಾಸ್ ಭಾರದ್ವಾಜ್ ಹಾಗೂ ಅಭಿಷೇಕ್ ಎಂಬುವವರು ಅವರನ್ನು ಕಾಲುವೆಗೆ ತಳ್ಳಿ ಹತ್ಯೆ ಮಾಡಿದ್ದರು. ಲಕ್ಷ್ಯ ಅವರ ಹತ್ಯೆಗೆ ಹಣಕಾಸಿನ ವ್ಯವಹಾರ ಇರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ….

   Read More
   ಚಳ್ಳಕೆರೆ: ಸೇತುವೆಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತ್ಯು

   ಚಳ್ಳಕೆರೆ: ಸೇತುವೆಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತ್ಯು

   ಚಿತ್ರದುರ್ಗ, ಜ.25: ಸೇತುವೆಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಭೀಕರ ದುರ್ಘಟನೆ (Accident) ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಪುಟ್ಟ ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ (Death). ಉಳಿದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮಂಗಳೂರು: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ…

    Read More
    ಮಂಗಳೂರು: 'ಯಕ್ಷರಂಗದ ರಾಜ' ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ನಿಧನ

    ಮಂಗಳೂರು: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ನಿಧನ

    ಮಂಗಳೂರು, ಜ 24: “ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ ಪೆರುವಾಯಿ ನಾರಾಯಣ ಶೆಟ್ಟರು, ಕಂಚಿನ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಗೆ ಹೆಸರಾಗಿದ್ದರು. ಇದನ್ನೂ ಓದಿ: ಹನುಮ ವೇಷಧಾರಿ ವೇದಿಕೆಯಲ್ಲೇ ಕುಸಿದು ಬಿದ್ದು ಸಾವು ಬಂಟ್ವಾಳ ತಾಲೂಕು ಪೆರುವಾಯಿ ಇವರ ಹುಟ್ಟೂರು. ಮದನಪ್ಪ ಶೆಟ್ಟಿ ಮತ್ತು…

     Read More
     ಹನುಮ ವೇಷಧಾರಿ ವೇದಿಕೆಯಲ್ಲೇ ಕುಸಿದು ಬಿದ್ದು ಸಾವು

     ಹನುಮ ವೇಷಧಾರಿ ವೇದಿಕೆಯಲ್ಲೇ ಕುಸಿದು ಬಿದ್ದು ಸಾವು

     ಚಂಡೀಗಢ: ಹನುಮ ವೇಷಧಾರಿಯೊಬ್ಬರು (Lord Hanuman) ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಹರಿಯಾಣದ ಭಿವಾನಿಯಲ್ಲಿ ನಡೆದಿದೆ. ಮೃತರನ್ನು ಹರೀಶ್ ಮೆಹ್ತಾ ಎಂದು ಗುರುತಿಸಲಾಗಿದ್ದು, ಇವರು ಎಂಜಿನಿಯರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ರಾಮಲೀಲಾ ಸ್ಕಿಟ್‌ ಹಮ್ಮಿಕೊಳ್ಳಲಾಗಿತ್ತು. ಇದನ್ನೂ ಓದಿ: ಕೊನೆಗೂ ನಮ್ಮ ರಾಮ ಬಂದಿದ್ದಾನೆ; ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ ಶ್ರೀರಾಮಜ್ಯೋತಿ ಬೆಳಗಿಸುವಂತೆ ಕರೆ ನೀಡಿದ ಮೋದಿ ಈ ಕಾರ್ಯಕ್ರಮದಲ್ಲಿ ಹರೀಶ್‌ ಮೆಹ್ತಾ (Harish Mehta) ಅವರು…

      Read More
      ಬೆಳ್ತಂಗಡಿ: ಕೆರೆಗೆ ಕಾಲು ಜಾರಿ ಬಿದ್ದು ಮಗು ಸಾವು

      ಬೆಳ್ತಂಗಡಿ: ಕೆರೆಗೆ ಕಾಲು ಜಾರಿ ಬಿದ್ದು ಮಗು ಸಾವು

      ಬೆಳ್ತಂಗಡಿ, ಜ 22: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ಎಂಬಲ್ಲಿ ಮನೆಯಲ್ಲಿದ್ದ ಮಗು ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಳಿ ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರೋಷನ್ ಡಿಸೋಜಾ ಮತ್ತು ಉಷಾ ಡಿಸೋಜಾ ದಂಪತಿಗಳ ಒಬ್ಬನೇ ಮಗ ರೇಯನ್ ಡಿಸೋಜಾ(1ವರ್ಷ 11 ತಿಂಗಳು) ಜ.22 ರಂದು ಬೆಳ್ತಂಗಡಿ ಮನೆಯ ತೋಟದಲ್ಲಿರುವ ಕೆರೆಗೆ ಬಿದ್ದು ಸಾವನ್ನಪ್ಪಿದೆ. ಇದನ್ನೂ ಓದಿ: ಸುಳ್ಯ: ಆಕಸ್ಮಿಕ ಬೆಂಕಿಗೆ ಅಂಗಡಿಯೊಂದು ಹೊತ್ತಿ ಉರಿದು ಲಕ್ಷಾಂತರ ರೂ. ಮೌಲ್ಯದ…

       Read More
       ತರಗತಿಯಲ್ಲಿ ಪಾಠ ಕೇಳುತ್ತಿರುವ ವೇಳೆಯಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ಸಾವ

       ತರಗತಿಯಲ್ಲಿ ಪಾಠ ಕೇಳುತ್ತಿರುವ ವೇಳೆಯಲ್ಲೇ ಹೃದಯಾಘಾತದಿಂದ ಸಾವು

       ಇಂದೋರ್ : ಕುಳಿತಿದ್ದ ವಿದ್ಯಾರ್ಥಿಯೊಬ್ಬ ನೋಡ ನೋಡುತ್ತಲೇ ತನ್ನ ಸ್ನೇಹಿತರ ಮುಂದೆಯೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಇಂದೋರ್​ನ ಖಾಸಗಿ ಕೋಚಿಂಗ್ ಕ್ಲಾಸ್‌ನಲ್ಲಿ ಸಂಭವಿಸಿದೆ. ಈ ಆಘಾತಕಾರಿ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜನರಲ್ಲಿ ನಡುಕ ಹುಟ್ಟಿಸಿದೆ. ಇದನ್ನೂ ಓದಿ: ಪ್ರೀತಿಸಿ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ನಗರದ ಭನ್ವಾರ್ಕುವಾನ್ ನಿವಾಸಿ ಮಾಧವ್ (18), ಮಧ್ಯಪ್ರದೇಶ ಲೋಕಸೇವಾ ಆಯೋಗದ (ಎಂಪಿಪಿಎಸ್‌ಸಿ) ಪ್ರವೇಶ ಪರೀಕ್ಷೆಗೆ ಖಾಸಗಿ ಕೋಚಿಂಗ್ ಕ್ಲಾಸ್‌ನಲ್ಲಿ ತಯಾರಿ ನಡೆಸುತ್ತಿದ್ದ. ತನ್ನ ಸ್ನೇಹಿತರೊಂದಿಗೆ ತರಗತಿಯಲ್ಲಿ ಪಾಠ…

        Read More
        ವಿದ್ಯುತ್ ಶಾಕ್‌ಗೆ 8ರ ಬಾಲಕ ಬಲಿ

        ವಿದ್ಯುತ್ ಶಾಕ್‌ಗೆ 8ರ ಬಾಲಕ ಬಲಿ

        ಚಿಕ್ಕಬಳ್ಳಾಪುರ: ಬೆಳ್ಳಂಬೆಳಗ್ಗೆ ವಿದ್ಯುತ್ ಶಾಕ್‌ಗೆ (Electrocution) ಬಾಲಕನೊಬ್ಬ (Boy) ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಮಂಚೇನಹಳ್ಳಿಯಲ್ಲಿ (Manchenahalli) ನಡೆದಿದೆ. ಮಂಚೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಈ ದುರ್ಘಟನೆ ನಡೆದಿದ್ದು, ಮೀನಾಕ್ಷಿ-ಮೂರ್ತಿ ದಂಪತಿಗಳ ಪುತ್ರ ನಾಗೇಂದ್ರ (8) ಕರೆಂಟ್ ಶಾಕ್‌ನಿಂದ ಮೃತಪಟ್ಟಿದ್ದಾನೆ. ರಸ್ತೆ ದಾಟಲು ಹೋದ ಸಂದರ್ಭ ಟ್ರಾನ್ಸ್‌ಫಾರ್ಮರ್ (Transformer) ಗ್ರೌಂಡಿಂಗ್ ವೈರ್‌ನಿಂದ ವಿದ್ಯುತ್ ಶಾಕ್ ತಗುಲಿ ಬಾಲಕ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ…

         Read More
         ಸ್ಕೂಟಿ ಸಮೇತ ಮಲ್ಪೆ ಸಮುದ್ರಕ್ಕೆ ಬಿದ್ದ ಮೀನುಗಾರ ಮೃತ್ಯು..!

         ಸ್ಕೂಟಿ ಸಮೇತ ಮಲ್ಪೆ ಸಮುದ್ರಕ್ಕೆ ಬಿದ್ದ ಮೀನುಗಾರ ಮೃತ್ಯು..!

         ಉಡುಪಿ: ಮಲ್ಪೆ ಬಂದರಲ್ಲಿ (Malpe Beach) ಹೋಗುತ್ತಿದ್ದ ಮೀನುಗಾರ ಸ್ಕೂಟಿ ಸಮೇತ ನೀರಿಗೆ ಬಿದ್ದು ಮೃತಪಟ್ಟಿರುವ (Drowned in sea) ದಾರುಣ ಘಟನೆ ನಡೆದಿದೆ. ಮಲ್ಪೆ ಮೀನುಗಾರಿಕಾ ಬಂದರಲ್ಲಿ ತಮಿಳುನಾಡು ಮೂಲದ ಮೀನುಗಾರ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಇದನ್ನೂ ಓದಿ: ವರ್ಷದ ಮೊದಲ ದಿನವೇ ಯುವತಿಯೊಬ್ಬಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು ಮೀನುಗಾರ ಮಲ್ಪೆಯ ಬೋಟು ಒಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ‌ ಎನ್ನಲಾಗಿದೆ. ಆತನ ಹೆಸರು ಯಾವುದು ತಿಳಿದು ಬಂದಿಲ್ಲ. ಅಚಾನಕ್‌ ಆಗಿ ನೀರಿಗೆ…

          Read More
          ಬೆಂಗಳೂರು: ಅಪಾರ್ಟ್ಮೆಂಟ್‌ನ 33ನೇ ಮಹಡಿಯಿಂದ ಕೆಳಗೆ ಬಿದ್ದು ಯುವಕ ಮೃತ್ಯು

          ಬೆಂಗಳೂರು: ಅಪಾರ್ಟ್ಮೆಂಟ್‌ನ 33ನೇ ಮಹಡಿಯಿಂದ ಕೆಳಗೆ ಬಿದ್ದು ಯುವಕ ಮೃತ್ಯು

          ಬೆಂಗಳೂರು, ಡಿ 30 : ಯುವಕನೋರ್ವ ಆಯತಪ್ಪಿ ಬಾಲ್ಕನಿಯಿಂದ ಬಿದ್ದು ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬೆಳಗ್ಗೆ 6.45ರ ಸುಮಾರಿಗೆ ಬೆಂಗಳೂರಿನ ಕೆಆರ್ ಪುರ ಬಳಿಯ ಕೊಡಿಗೇಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನ್ನು ದಿಪಾಂಶು ಶರ್ಮಾ(27) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು: ಹೊಸ ವರ್ಷಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ ದಿಪಾಂಶು ಶರ್ಮಾ ತನ್ನ ಸ್ನೇಹಿತರೊಂದಿಗೆ ಅಪಾರ್ಟ್ ಮೆಂಟ್ ಯೊಂದರಲ್ಲಿ ಪಾರ್ಟಿ ಮಾಡುತ್ತಿದ್ದ ಸಂದರ್ಭ ಸಿಗರೇಟ್ ಸೇದಲೆಂದು ಬಾಲ್ಕನಿಗೆ ತೆರಳಿದ್ದಾರೆ. ಈ ವೇಳೆ…

           Read More